ಜಿಲ್ಲಾ ಪಂಚಾಯತ್ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ಎಸ್‍ಎಸ್‍ಎಲ್‍ಸಿ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೊಂದಾಯಿಸಿ- ಕೆ.ವಿ. ಶಾಂತಕುಮಾರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಎಸ್‍ಎಸ್‍ಎಲ್‍ಸಿ ತರಗತಿಗೆ ದಾಖಲಾದ ಎಲ್ಲವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೊಂದಾಯಿಸಲು ಅಗತ್ಯಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆಕೆ.ವಿ. ಶಾಂತಕುಮಾರಿ ಅವರು ಡಿಡಿಪಿಐ ಪರಮೇಶ್ವರಪ್ಪ ಅವರಿಗೆಸೂಚನೆ ನೀಡಿದರು.ಜಿಲ್ಲಾ ಪಂಚಾಯತ್…
