2ನೇ ಡೋಸ್ ಲಸಿಕೆ ಪಡೆದ ಜಿಲ್ಲಾಧಿಕಾರಿ ಮಹಾಂತೇಶ್
ಬೀಳಗಿ ದಾವಣಗೆರೆ ಮಾ.11 ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವಮೂರನೇ ಹಂತದ ಕೋವಿಡ್-19 ಲಸಿಕೆ ನೀಡುವಅಭಿಯಾನವನ್ನು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿಗುರುವಾರ 2ನೇ ಹಂತದ ಲಸಿಕಾಕರಣವನ್ನುಹಮ್ಮಿಕೊಳ್ಳಲಾಗಿತ್ತು.ಅಭಿಯಾನದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ 2ನೇ ಹಂತದಕೋವಿಡ್ ಲಸಿಕೆಯನ್ನು ಪಡೆದರು.ಈ ವೇಳೆ…
