Category: ದಾವಣಗೆರೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ
ತೋರಿದ್ದರೂ ಲಿಂಗ ಅಸಮಾನತೆಯಂತಹ

ಸವಾಲು ಇದೆ: ಕೆ.ವಿ.ಶಾಂತಕುಮಾರಿ ದಾವಣಗೆರೆ . ಮಾ.06ಹೆಣ್ಣು ಇಂದು ಎಲ್ಲ ಕ್ಷೇತ್ರದಲ್ಲಿ ಸಂಭ್ರಮಿಸುವಂತಹಸಾಧನೆ ಮಾಡಿದ್ದರೂ ಲಿಂಗ ಅಸಮಾನತೆ ಮತ್ತುಪಕ್ಷಪಾತವನ್ನು ತೊಡೆದು ಹಾಕುವ ಸವಾಲುಗಳನ್ನುಹೊಂದಿದ್ದು, ಇದನ್ನೂ ಕೂಡ ದಿಟ್ಟವಾಗಿ ಮೆಟ್ಟಿ ನಿಲ್ಲುವ ಶಕ್ತಿತೋರ್ಪಡಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆಕೆ.ವಿ.ಶಾಂತಕುಮಾರಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಮಾ.8 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ದಾವಣಗೆರೆತಾಲ್ಲೂಕು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಶಾಖೆ, ಒನ್ ಸ್ಟಾಪ್ ಸೆಂಟರ್(ಸಖಿ), ಮಹಿಳಾ ಶಕ್ತಿ ಕೇಂದ್ರ, ಸ್ತ್ರೀಶಕ್ತಿಒಕ್ಕೂಟ, ಮಹಿಳಾ ಸಹಾಯವಾಣಿ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾದಿನಾಚರಣೆ…

ಬಿಲ್ ಪಾವತಿ ವಂಚನೆ ಬಗ್ಗೆ ಜಾಗೃತಿ

ದಾವಣಗೆರೆ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೆ.ವಿ.ಕಂ.ನಸಿಬ್ಬಂದಿಯೆಂದು ಹೇಳಿಕೊಂಡು ವಿದ್ಯುತ್ ಬಿಲ್ ಪಾವತಿಸುವುದಾಗಿಹಣ ಕೇಳಿ ಪಡೆದು ಬಿಲ್ ಪಾವತಿಸದೇ ವಂಚನೆ ಮಾಡಿರುವಕೆಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿರುತ್ತವೆ. ಈನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರಲ್ಲಿ ಜಾಗೃತಿ ಮೂಡಿಸಲುಕೆಳಕಂಡ ಕೆಲವು ಸೂಚನೆಗಳನ್ನು ಪಾಲಿಸಲುಕೋರಲಾಗಿದೆ.ವಿದ್ಯುತ್ ಬಿಲ್ಲನ್ನು ಬೆ.ವಿ.ಕಂ ನ…

ಮಾ. 16 ರಂದು ಜಿ.ಪಂ ಕೆಡಿಪಿ ಸಭೆ

ದಾವಣಗೆರೆ . ಮಾ.06 ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಇವರಅಧ್ಯಕ್ಷvಙÉಯಲ್ಲಿ ಮಾ.16 ರಂದು ಬೆಳಿಗ್ಗೆ 11 ಗಂಟೆಗೆದಾವಣಗೆರೆ ಜಿಲ್ಲಾ ಪಂಚಾಯತ್ ಕಛೇರಿಯ ಮುಖ್ಯಸಭಾಂಗಣದಲ್ಲಿ ಮಾಸಿಕ ಕೆ.ಡಿ.ಪಿ ಸಭೆಯನ್ನು ಏರ್ಪಡಿಸಲಾಗಿದೆಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಡಾ.ವಿಜಯ ಮಹಾಂತೇಶ ದಾನಮ್ಮನವರ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಸ್ಮಾಟ್‍ಸಿಟಿ ಯೋಜನೆ : ಸಲಹೆ-ಅಹವಾಲು ಸಲ್ಲಿಸಲು

ವಾಟ್ಸಾಪ್ ಸಂಖ್ಯೆ ದಾವಣಗೆರೆ ನಗರದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತುಸಾರ್ವಜನಿಕರು ಸಲಹೆ ಹಾಗೂ ಅಹವಾಲುಗಳನ್ನು ಸಲ್ಲಿಸಲುಇಚ್ಚಿಸಿದ್ದಲ್ಲಿ ಅಂತಹವರಿಗೆ ಮುಕ್ತ ಅವಕಾಶ ಕಲ್ಪಿಸುವಉದ್ದೇಶದೊಂದಿಗೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದವಾಟ್ಸಾಪ್ ಸಂಖ್ಯೆ 9141930830 ಯನ್ನು ಸಾರ್ವಜನಿಕರಉಪಯೋಗಕ್ಕಾಗಿ ಪ್ರಕಟಿಸಲಾಗಿದೆ. ಕಾಮಗಾರಿಗಳ…

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ

ಫೋನ್ ಇನ್ ಕಾರ್ಯಕ್ರಮ ಜೂನ್ 2021 ರ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರುಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂಗೊಂದಲಗಳನ್ನು ನಿವಾರಿಸಲು ಜಿಲ್ಲಾ ಕಚೇರಿಯಲ್ಲಿ ಮಕ್ಕಳಿಗೆನೇರ ಫೋನ್ ಇನ್ ಕಾರ್ಯಕ್ರಮವನ್ನು ಮಾ.8 ರಿಂದ 31ರವರೆಗೆ ಮಧ್ಯಾಹ್ನ 3 ರಿಂದ ಸಂಜೆ…

 ಸಾರ್ವಜನಿಕರ ಸಮಸ್ಯೆಗಳ ಸ್ಪಂದನೆಗೆ ಡಿಜಿಟಲ್ ಮೊರೆ ಹೋದ

ಪಾಲಿಕೆ ವಾಟ್ಸ್‍ಆ್ಯಪ್ ನಂಬರ್ ಪೋಸ್ಟರ್ ಬಿಡುಗಡೆ ಮಾಡಿದ ಮೇಯರ್ ಗ್ರಾಹಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲುಮಹಾನಗರಪಾಲಿಕೆ ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದು,ಗ್ರಾಹಕರು ತಮ್ಮ ಸಮಸ್ಯೆಗಳನ್ನು ತಕ್ಷಣವೇ ತಿಳಿಸಲುವಾಟ್ಸ್‍ಆ್ಯಪ್ ನಂಬರ್‍ನ್ನು ನೀಡಲಾಗಿದೆ.ಶುಕ್ರವಾರ ಮಹಾನಗರಪಾಲಿಕೆಯ ಮಹಾಪೌರರಾದಎಸ್.ಟಿ.ವೀರೇಶ್ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ-ಡಿಜಿಟಲ್ ತಂತ್ರಜ್ಞಾನ ವಾಟ್ಸ್‍ಆ್ಯಪ್…

ಎಂ.ಪಿ.ರೇಣುಕಾಚಾರ್ಯ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಇವರು ಮಾ.5 ರಿಂದ7 ರವೆರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮಾ.5 ರ ಶುಕ್ರವಾರ ಸಂಜೆ 3 ಗಂಟೆಗೆ ಬೆಂಗಳೂರಿನಿಂದಹೊರಟು ರಾತ್ರಿ 8 ಗಂಟೆಗೆ ಹೊನ್ನಾಳಿಗೆ ಆಗಮಿಸಿ ವಾಸ್ತವ್ಯಮಾಡುವರು.ಮಾ.6 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿಯಿಂದಹೊರಟು 10.30…

ಪಡಿತರ ಚೀಟಿದಾರರು ಇ-ಕೆವೈಸಿ ಆಧಾರ್ ಬಯೋ

ದೃಢೀಕರಣ ಮಾಡಿಸಿಕೊಳ್ಳಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವುಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬಯೋಜನೆಯನ್ನು ಜಾರಿಗೊಳಿಸಿದ್ದು,…

ತಾಂಡಾ ರೋಜ್‍ಗಾರ್ ಮಿತ್ರ : ಅರ್ಜಿ ಆಹ್ವಾನ

ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟೆತಾಂಡಾ, ನೇರ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರ್ಲಿಗೆ ತಾಂಡಾ,ಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಶ್ರೀರಾಮನಗರ ತಾಂಡಾ (ಆಲೂರು ಹಟ್ಟಿ) ಹಾಗೂತೋಳಹುಣಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಟೋಬನಹಳ್ಳಿತಾಂಡಗಳಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿತಾಂಡಾ ರೋಜ್‍ಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹಅಭ್ಯರ್ಥಿಗಳಿಂದ…