Category: ದಾವಣಗೆರೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ 2 ದಿನಗಳ ಕಾಲ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ್ಯಂತ ಕನ್ನಡ ರಥ ಸಂಚರಿಸಲಿದ್ದು. ದಾವಣಗೆರೆ ಜಿಲ್ಲೆಗೆ ಅಕ್ಟೋಬರ್ 24 ರಿಂದ 25 ರವರೆಗೆ 2 ದಿನಗಳ ಕಾಲ ಜಗಳೂರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ, ನ್ಯಾಮತಿವರೆಗೂ ಕನ್ನಡ ಜ್ಯೋತಿ ಹೊತ್ತ…

ಅ.21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪೂರ್ವವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಬಿ.ರಮೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಭಾಗವಹಿಸುವರು…

ಪಾಲಿಕೆ ಸ್ಥಾಯಿ ಸಮಿತಿಗಳಿಗೆ ನವೆಂಬರ್ 8 ರಂದು ಚುನಾವಣೆ

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಮಹಾನಗರಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ನವಂಬರ್ 8 ರಂದು ಮಧ್ಯಾಹ್ನ 3 ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ. ವೇಳಾಪಟ್ಟಿ: ನ.8…

ನವೆಂಬರ್ 1 ರಂದು 69 ನೇ ರಾಜ್ಯೋತ್ಸವ ಕಾರ್ಯಕ್ರಮ, ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತದಿಂದ ನವೆಂಬರ್ 1 ರಂದು ನಡೆಯುವ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಿದ್ದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರಾಷ್ಟ್ರಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು…

ನೂರು ಕೋಟಿ ಸಸಿ ನೆಡುವ ಮಹತ್ವದ ಯೋಜನೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ.

ದಾವಣಗೆರೆ: ಕ್ಲೌಡ್ ಸ್ಟೇಜ್ ಸಂಸ್ಥೆಯೂ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆಯಡಿ ಭಾರತ ದೇಶಾದ್ಯಾಂತ ನೂರು ಕೋಟಿ ಸಸಿ ನೆಡುವ ಮಹತ್ವದ ಯೋಜನೆಗೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಚಾಲನೆ ನೀಡಿದರು. ವೈಯಕ್ತಿಕ ವಿವರದ ಮಾಹಿತಿ ಹೊಂದಿರುವ ಟ್ಯಾಪ್ ಆನ್ ಡಿಜಿಟಲ್…

ನಲ್ ಜಲ್ ಮಿತ್ರ ಯೋಜನೆಯಡಿ ಕಿಟ್ ವಿತರಣೆ

ದಾವಣಗೆರೆ ಅ.15; ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಲ್ ಜಲ್ ಮಿತ್ರ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್ ವಿತರಣೆ ಹಾಗೂ ಘನ ತ್ಯಾಜ್ಯ…

ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ದಾವಣಗೆರೆ ಅ.15; ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಪ್ರಯುಕ್ತ ತುಂಗಭದ್ರ ನದಿಗೆ ಮಣ್ಣು ಮಿಶ್ರಿತ ಕೆಸರು ನೀರು ಹರಿದು ಬರುತ್ತದೆ. ನದಿಯಿಂದ ಹರಿಹರ ನಗರಕ್ಕೆ ನೀರು ಪೂರೈಸುತ್ತಿರುವ ಕಾರಣ ಸಾರ್ವಜನಿಕರು ನೀರನ್ನು ನೇರವಾಗಿ ಕುಡಿಯದೇ, ಕುದಿಸಿ ಆರಿಸಿದ ನೀರನ್ನು ಕುಡಿಯಬೇಕೆಂದು…

ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮ, ಅಕ್ಟೋಬರ್ 21 ರಿಂದ ಆರಂಭ ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.

ದಾವಣಗೆರೆ ಅ.15; ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಾಗಿ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಅಕ್ಟೋಬರ್ 21 ರಿಂದ ನೆವಂಬರ್ 20 ರವರೆಗೆ ಸತತವಾಗಿ ಒಂದು ತಿಂಗಳ ಕಾಲ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು (15)…

ಶಿವಮೊಗ್ಗ ನವಿಲೆಯಲ್ಲಿ ಕೃಷಿ, ತೋಟಗಾರಿಕೆ ಮೇಳ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನವಿಲೆಯಲ್ಲಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ. ಕೃಷಿ-ತೋಟಗಾರಿಕೆ…

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 11.30ಕ್ಕೆ ನಗರದ ಎಂ.ಸಿ.ಸಿ.ಬಿ…