ಫೆ. 18 ರಿಂದ ಪ್ರತಿ ಗುರುವಾರ ಜನಸ್ಪಂದನ ಸಭೆ
ದಾವಣಗೆರೆ ಫೆ. 16ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫೆ. 18 ರಿಂದ ಪ್ರತಿಗುರುವಾರ ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನುಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿಜನಸ್ಪಂದನ ಸಭೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ತಿಳಿಸಿದ್ದಾರೆ. ===
