Category: ದಾವಣಗೆರೆ

ಅಡಿಕೆಯಲ್ಲಿ ಕಾಂಡ ಸೀಳುವಿಕೆಯನ್ನು
ತಡೆಯಲು ಸಂರಕ್ಷಣಾ ಕ್ರಮ

ದಾವಣಗೆರೆ ಫೆ. 12 ಅಡಿಕೆ ಮರಗಳಲ್ಲಿ ಬಿಸಿಲಿನಿಂದ ಕಾಂಡ ಸೀಳುವ ಸಂಭವವಿದ್ದು,ರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲುತೋಟಗಾರಿಕೆ ಇಲಾಖೆ ಈ ಕೆಳಕಂಡಂತೆ ಸಲಹೆಗಳನ್ನು ನೀಡಿದೆ. ಸೂರ್ಯನ ಕಿರಣಗಳು ನೈರುತ್ಯ ದಿಕ್ಕಿನಿಂದ ನೇರವಾಗಿಅಡಿಕೆ ಮರಗಳ ಮೇಲೆ ಬೀಳುವುದರಿಂದ ಕಾಂಡಗಳುಸುಟ್ಟಂತಾಗಿ ಸೀಳುತ್ತವೆ. ಕಾಂಡದ ಎಳೆಯ ಭಾಗ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಫೆ. 12ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಇವರುಫೆ. 14 ರ ಭಾನುವಾರದಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ2.25 ಕ್ಕೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಸೂರಗೊಂಡನಕೊಪ್ಪದ ಭಾಯಾಗಡ್‍ಗೆ…

ಸಂತ ಸೇವಾಲಾಲ್‍ರವರ 282ನೇ ಜಯಂತಿ

ದಾವಣಗೆರೆ ಫೆ.13 ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತಸೇವಾಲಾಲ್‍ರವರ 282ನೇ ಜಯಂತಿ ಕಾರ್ಯಕ್ರಮವನ್ನುಏರ್ಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ…

ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

ದಾವಣಗೆರೆ,ಫೆ.11ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳು ಹಾಗೂ ಶಾಸಕರಾದ ಎಂ.ಪಿ.ರೇಣುಕಾಚಾರ್ಯಇವರು ಫೆ.11, 12, 13, 14 ಮತ್ತು 15 ರಂದು ಜಿಲ್ಲಾ ಪ್ರವಾಸಕೈಗೊಳ್ಳುವರು.ಫೆ.11 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದಹೊರಟು ರಾತ್ರಿ 8 ಗಂಟೆಗೆ ಹೊನ್ನಾಳಿಗೆ ಆಗಮಿಸಿ ವಾಸ್ತವ್ಯಮಾಡುವರು. ಫೆ.12 ರಂದು ಬೆಳಿಗ್ಗೆ 11…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶದ

ಅರ್ಜಿ ಅವಧಿ ವಿಸ್ತರಣೆ ದಾವಣಗೆರೆ,ಫೆ.11 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.14 ರವರೆಗೆವಿಸ್ತರಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಪ್ರವೇಶಕ್ಕಾಗಿ…

ಸ್ಕೌಟ್ ಮತ್ತು ಗೈಡ್ ಕ್ಯಾಪ್ಟನ್‍ಗಳ ಸಮಾವೇಶ

ದಾವಣಗೆರೆ ಫೆ.11ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಾವಣಗೆರೆ ಜಿಲ್ಲಾಸಂಸ್ಥೆ ವತಿಯಿಂದ ಫೆ.10 ರಂದು ಜಿಲ್ಲಾ ಮಟ್ಟದ ಕಬ್ ಮಾಸ್ಟರ್,ಫ್ಲಾಕ್ ಲೀಡರ್, ಸ್ಕೌಟ್ ಮಾಸ್ಟರ್ ಹಾಗೂ ಗೈಡ್ ಕ್ಯಾಪ್ಟನ್‍ಗಳಸಮಾವೇಶವನ್ನು ರೋಟರಿ ಬಾಲಭವನದಲ್ಲಿಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣಇಲಾಖೆಯ ಉಪನಿರ್ದೇಶಕರಾದ ಸಿ.ಆರ್.ಪರಮೇಶ್ವರಪ್ಪಭಾಗವಹಿಸದ್ದರು.…

ವಾಲ್ಮೀಕಿ ಗುರುಪೀಠ ಅಭಿವೃದ್ದಿಗೆ ರೂ. 10.8
ಕೋಟಿ ಅನುದಾನ ಬಿಡುಗಡೆ : ಬಿ.ಎಸ್.ವೈ

ದಾವಣಗೆರೆ,ಫೆ.09ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆಬದ್ಧವಾಗಿರುವ ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾನ್ಯಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ…

ಸಂತ ಸೇವಾಲಾಲ್‍ರವರ 282ನೇ ಜಯಂತಿ

ದಾವಣಗೆರೆ ಫೆ.09 ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತಸೇವಾಲಾಲ್‍ರವರ 282ನೇ ಜಯಂತಿ ಕಾರ್ಯಕ್ರಮವನ್ನುಏರ್ಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ…

ಕೊರೋನಾ ಲಸಿಕೆ ಪಡೆದ ಜಿಲ್ಲಾಧಿಕಾರಿ &ಚಿmಠಿ; ಜಿಲ್ಲಾ

ಪೊಲೀಸ್ ವರಿಷ್ಠಾಧಿಕಾರಿ ದಾವಣಗೆರೆ, ಫೆ.08 ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಫೆ.8 ರಿಂದಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳುಉದ್ಘಾಟಿಸಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿಗಳುಸ್ವತಃ ಲಸಿಕೆ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರುಜಿಲ್ಲಾಧಿಕಾರಿಗಳಿಗೆ ಸಾತ್ ನೀಡಿದರು. ಮೊದಲನೇ…

ಆಯ-ವ್ಯಯ ತಯಾರಿಕಾ ಪೂರ್ವಭಾವಿ ಸಭೆ

ದಾವಣಗೆರೆ ಜ.10ಮಹಾನಗರಪಾಲಿಕೆಯ 2021-22 ನೇ ಸಾಲಿನ ಆಯ-ವ್ಯಯವನ್ನು ತಯಾರಿಸಲು ಸಂಘ ಸಂಸ್ಥೆಗಳು ಮತ್ತುಸಾರ್ವಜನಿಕರಿಂದ ಸಲಹೆಗಳನ್ನು ಪಡೆಯುವ ಉದ್ದೇಶದಿಂದಜ.12 ರ ಸಂಜೆ 4 ಗಂಟೆಗೆ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿಮಹಾಪೌರರ ಅಧ್ಯಕ್ಷತೆಯಲ್ಲಿ ಮೊದಲನೇ ಸಭೆಯನ್ನುಏರ್ಪಡಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.