ಮಾನ್ಯ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ
ದಾವಣಗೆರೆ ಫೆ.07ಮಾನ್ಯ ಮುಖ್ಯಮಂತ್ರಿಗಳಾದಬಿ.ಎಸ್.ಯಡಿಯೂರಪ್ಪನವರು ಫೆ.09 ರಂದು ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಫೆ.9 ರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಿ ಬೆಳಿಗ್ಗೆ11.25 ಕ್ಕೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಹೆಲಿಪ್ಯಾಡ್‍ಗೆ ಆಗಮಿಸಿ,ಮಹರ್ಷಿ ವಾಲ್ಮೀಕಿ ಗುರುಪೀಠದ ವತಿಯಿಂದ ಮಹರ್ಷಿ ವಾಲ್ಮೀಕಿಜಾತ್ರೆ-2021…
