Category: ದಾವಣಗೆರೆ

ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

ದಾವಣಗೆರೆ ಜ. 022020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕಾರ್ಯಕ್ರಮವದಡಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿಅರ್ಜಿಗಳನ್ನು ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳುhಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯದಿನವಾಗಿರುತ್ತದೆ. ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ಹೊರ ರಾಜ್ಯಗಳಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು.…

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್

ಮೂಲಕ ಅರ್ಜಿ ಆಹ್ವಾನ ದಾವಣಗೆರೆ, ಫೆ.01 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1,2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಆನ್‍ಲೈನ್…

ಫೆ.8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ಮೂರನೇ ವರ್ಷದ ಜಾತ್ರೆ ಅದ್ದೂರಿಯಾಗಿ ನಡೆಯಲಿದೆ: ಎಸ್.ವಿ.ರಾಮಚಂದ್ರ

ದಾವಣಗೆರೆ ಫೆ. 01ವಾಲ್ಮೀಕಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಜಾತ್ರಾಮಹೋತ್ಸವಕ್ಕೆ ಸರ್ಕಾರ ರೂ.1.99 ಕೋಟಿ ಹಣ ಬಿಡುಗಡೆಮಾಡಿದೆ ಹಾಗೂ ಸುಮಾರು ರೂ. 10 ಕೋಟಿ ಹಣವನ್ನು ಮಠದ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿದ್ದು ಈ ಹಣದಲ್ಲಿ ರಾಮಾಯಣಸಂಶೋಧನಾ ಕೇಂದ್ರ ಹಾಗೂ ಗ್ರಂಥಾಲಯ ನಿರ್ಮಾಣಮಾಡಲಾಗುವುದು ಎಂದು…

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ : ದಾಖಲೆ

ನೀಡಿ ಸಹಕರಿಸಲು ಮನವಿ ದಾವಣಗೆರೆ ಜ.302020-21 ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳಸಮೀಕ್ಷೆಯನ್ನು ಮಹಾನಗರಪಾಲಿಕೆಯಿಂದಮಾಡಲಾಗುತ್ತಿದೆ. ಸಮೀಕ್ಷೆಗಾಗಿ ಮಹಾನಗರಪಾಲಿಕೆಯಸಿಬ್ಬಂದಿ ತಮ್ಮ ಮನೆಗಳಿಗೆ ಭೇಟಿ ನೀಡುತ್ತಿದ್ದು, ಪಾಲಿಕೆ ಸಿಬ್ಬಂದಿಕರ್ನಾಟಕ ಹೆಚ್‍ಟುಹೆಚ್ ಚಿಲ್ಡ್ರನ್ ಸರ್ವೇ ಮೊಬೈಲ್ ಆ್ಯಪ್ ಸ್ಕ್ಯಾನ್ಮಾಡಲು ನಿಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್…

ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಜಿ

ಆಹ್ವಾನ ದಾವಣಗೆರೆ ಜ.30 ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗಳನೇಮಕಾತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ,ಆಯ್ಕೆಯ ಯೋಜನೆ, ಆನ್‍ಲೈನ್-ಅಪ್ಲಿಕೇಶನ್‍ಗಳನ್ನು ಸಲ್ಲಿಕೆವಿವರಗಳನ್ನು ಜ.22 ರಂದು ವೆಬ್‍ಸೈಟ್ (ತಿತಿತಿ.ಡಿbi.oಡಿg.iಟಿ) ನಲ್ಲಿಮತ್ತು ಜ.30 ರ ನಂತರದ…

ಬಾಲಕಾರ್ಮಿಕರ ಪತ್ತೆ ಹಚ್ಚಿ ಕೆಲಸದಿಂದ

ಬಿಡುಗಡೆ ದಾವಣಗೆರೆ ಜ.30 ದಾವಣಗೆರೆ ನಗರದಲ್ಲಿ ದುಡಿಯುವ ಮಕ್ಕಳನ್ನು ಪತ್ತೆಹಚ್ಚಲು ಕಾರ್ಮಿಕ ಇಲಾಖೆಯ ಸಹಯೋಗದ ತಂಡಗಳುಜ.29 ಮತ್ತು 30 ರಂದು ನಗರದ ಪೂಜಾ ಹೋಟೆಲ್,ಚಾಮರಾಜಪೇಟೆ, ಪಿ.ಬಿ.ರಸ್ತೆ ಹಾಗೂ ಶ್ರೀಗಂಧ ಹೋಟೆಲ್ಹತ್ತಿರದಲ್ಲಿ ದಾಳಿ ಮಾಡಿ ದುಡಿಯುವ 4 ಗಂಡು ಮಕ್ಕಳನ್ನುಪತ್ತೆ ಹಚ್ಚಿ ಕೆಲಸದಿಂದ…

ಜನವರಿ 31 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ

:ಎಡಿಸಿ ದಾವಣಗೆರೆ ಜ. 29ಜನವರಿ 31 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋಅಭಿಯಾನ ನಡೆಯಲಿದ್ದು ವಿವಿಧ ಇಲಾಖೆಗಳು ಸಹಕಾರ ನೀಡುವ ಮೂಲಕ ಈ ಅಭಿಯಾನವನ್ನುಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಪೂಜಾರವೀರಮಲ್ಲಪ್ಪ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ 2020-21 ನೇಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ…

ಚನ್ನಗಿರಿ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.29 ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಿ.ಬನ್ನಿಹಟ್ಟಿಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತುಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನುಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ…

ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು
ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

ದಾವಣಗೆರೆ ಜ. 29ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30ತಿಂಗಳ ಅವಧಿಗೆ ನ್ಯಾಮತಿ ಹಾಗೂ ಚನ್ನಗಿರಿ ತಾಲ್ಲೂಕಿನಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.ನ್ಯಾಮತಿ ತಾಲ್ಲೂಕು…

ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

ದಾವಣಗೆರೆ ಜ. 28ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30ತಿಂಗಳ ಅವಧಿಗೆ ದಾವಣಗೆರೆ ಹಾಗೂ ಜಗಳೂರು ತಾಲ್ಲೂಕಿನಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.ಜಗಳೂರು ತಾಲ್ಲೂಕು…