ಶಿವಾಜಿ ಮಹಾರಾಜರ ಶೌರ್ಯ ಇಂದಿನ ಜನಾಂಗಕ್ಕೂ ಸ್ಪೂರ್ತಿ
ಶಿವಾಜಿ ಮಹಾರಾಜರ ಹೋರಾಟ ಮನೋಭಾವ, ಧೈರ್ಯ ಹಾಗೂ ಶೌರ್ಯ ಇಂದಿನ ಜನಾಂಗಕ್ಕೆ ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಕಚೇರಿ…