Category: ದಾವಣಗೆರೆ

ಮೋದಿ ಜೀ ನಮ್ಮ ನಾಯಕ, ಕಾಂಗ್ರೆಸ್ಗೆ ನಾಯಕರೇ ಇಲ್ಲ – ಶೋಭಾ ಕರಂದ್ಲಾಜೆ

ದಾವಣಗೆರೆ : ನಮ್ಮ ದೇಶ ಸುರಕ್ಷೆ, ಸುಭೀಕ್ಷೆಯಿಂದ ಇರಬೇಕು ಅಂದರೆ ದೇಶದ ಕೀಲಿ ಕೈ ಮೋದಿ ಜೀ ಅವರ ಕೈಗೆ ಕೊಡಬೇಕು. ಕೋಟ್ಯಂತರ ಭಾರತಿಯರಿಗೆ ಮೋದಿ ಜೀ ನಾಯಕ. ಆದರೆ, ಕಾಂಗ್ರೆಸ್ನ ಇಂಡಿಯಾ ಒಕ್ಕೂಟಕ್ಕೆ ನಾಯಕರೇ ಇಲ್ಲ. ಅಲ್ಲಿ ನಾನು ನಾಯಕ,…

ಬಿಜೆಪಿ ಆಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಶ್ರಮದಾನ ಮೋದಿ ಕಾರ್ಯಕ್ರಮದ ಬಳಿಕ ಮೈದಾನ ಸ್ವಚ್ಛತೆ | ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಾಂದೋಲನ ಸಭೆ ನಡೆದ ಹೈಸ್ಕೂಲ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ಧೇಶ್ವರ್ ಶ್ರಮದಾನ ಮಾಡಿದರು. ಬಿಜೆಪಿ ಮುಂಡರು, ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರ ಜೊತೆಯಲ್ಲಿ ಕಸ ಗೂಡಿಸಿ,…

ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ – ಗಾಯಿತ್ರಿ ಸಿದ್ದೇಶ್ವರ್

ಚನ್ನಗಿರಿ : ತಾಲೂಕಿನಲ್ಲಿ ಅತಿ ಹೆಚ್ಚು ಅಡಕೆ ಬೆಳೆಯುವುದರಿಂದ ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು. ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ,…

ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ

ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಇವರಿಗೆ ಏಪ್ರಿಲ್ 17 ರಂದು ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ…

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು.

ದಾವಣಗೆರೆ : ಸಮಾಜಿಕ ಸಮಾನತೆಗಾಗಿ ಜೀವನವನ್ನೇ ಮುಡಿಪಿಟ್ಟು, ನಮಗೆಲ್ಲ ವಾಕ್ ಸ್ವಾತಂತ್ರ್ಯ, ಸಮಾನವಾಗಿ ಬದುಕುವ ಸ್ವಾತಂತ್ರ್ಯ ನೀಡಲು ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು. ದಾವಣಗೆರೆ…

ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ದಾವಣಗೆರೆ,ಏಪ್ರಿಲ್.10.2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.ಅವರು ಬುಧವಾರ…

ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ,ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ, ಅಭ್ಯರ್ಥಿ ಸೇರಿ 5 ಜನರಿಗೆ ಅವಕಾಶ; ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಲೋಕಸಭಾ ಚುನಾವಣೆಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ, ಬೆಳಗ್ಗೆ 11 ರಿಂದ ಮ.3 ರ ವರೆಗೆ ಅವಕಾಶಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ, ಅಭ್ಯರ್ಥಿ ಸೇರಿ 5 ಜನರಿಗೆ ಒಮ್ಮೆಗೆ ಅವಕಾಶ; ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ…

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

ದಾವಣಗೆರೆ,ಏಪ್ರಿಲ್.06 ಬರ, ಬಿಸಿಲಿ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ. ಪಕ್ಷಿಗಳಿಗೂ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು…

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಸಮ್ಮಿಲನ ಸಮಾವೇಶದಲ್ಲಿ ಶಿವಶಂಕರ್ ಕರೆ.

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ನಾವು ಗೆದಿದ್ದೇವೆ. ಇನ್ನೇನಿದ್ದರೂ ಭಾವುಟ ಹಾರಿಸುವುದೊಂದೆ ಬಾಕಿ ಎಂದು ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಕರೆ ನೀಡಿದರು. ಹರಿಹರ ನಗರದ…

ದಾವಣಗೆರೆ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಮೊಲದ ಆದ್ಯತೆಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ಧೇಶ್ವರ್ ಭವರಸೆ | ಮಹಿಳಾ ಮತದಾರರ ಜೊತೆ ಮನದಾಳದ ಮಾತು 

ದಾವಣಗೆರೆ : ನಮ್ಮ ಜಿಲ್ಲೆ ಮಧ್ಯ ಕರ್ನಾಟಕದಲ್ಲಿದ್ದು ಅಕ್ಕಪಕ್ಕದ ಎರಡು ಮೂರು ಜಿಲ್ಲೆಗಳು ಆರೋಗ್ಯ, ಶಿಕ್ಷಣ, ಕೈಗಾರಿಕೆ ವಿಚಾರದಲ್ಲಿ ನಮ್ಮನ್ನು ಆಶ್ರಯಿಸಿದ್ದಾವೆ. ಹೀಗಾಗಿ ದಾವಣಗೆರೆ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ  ಮಾಡಬೇಕು ಅನ್ನೋದು ನಮ್ಮ ಮಹದಾಸೆ. ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಜಿಲ್ಲೆಯಲ್ಲಿ…