ಕುಷ್ಠರೋಗ, ಕ್ಷಯರೋಗದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.
ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು(ಅ.10) ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕುಷ್ಠರೋಗ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.…
