15 ಕೋಟಿ ರೂ. ವೆಚ್ಚದಲ್ಲಿ ಕುಂದವಾಡ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಂಸದರಿಂದ ಚಾಲನೆ
ದಾವಣಗೆರೆ ಜ. 02ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಬಳಸಲಾಗುವ ಇಲ್ಲಿನ ಕುಂದವಾಡ ಕೆರೆಯನ್ನು ಸ್ಮಾರ್ಟ್‍ಸಿಟಿ ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಶನಿವಾರ ಕುಂದವಾಡ ಕೆರೆ ಬಳಿ ಚಾಲನೆ ನೀಡಿದರು.15…
