Category: ದಾವಣಗೆರೆ

ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ದಾವಣಗೆರೆ ಡಿ.28ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇವರು ಡಿ.30 ರಂದುನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯದಾವಣಗೆರೆ ತಾಲ್ಲೂಕು ಮತ ಎಣಿಕೆ ಕೇಂದ್ರ ಸರ್ಕಾರಿ ಮೋತಿವೀರಪ್ಪ ಬಾಲಕರ ಕಾಲೇಜಿಗೆ ಭೇಟಿ ನೀಡಿ ಮತಪೆಟ್ಟಿಗೆಗಳಿರುವ ಭದ್ರಾತಾ ಕೋಣೆಗಳು ಹಾಗೂ ಮತಎಣಿಕೆಗೆ ನಡೆಯಲಿರುವ ಸಿದ್ದತೆಗಳ ಬಗೆಗೆ ಪರಿಶೀಲಿಸಿದರು.ಉಪವಿಭಾಗಾಧಿಕಾರಿ ಮಮತ…

ಲಿಡಕರ್ ಉತ್ಪನ್ನಗಳ ಮೇಲೆ ಬಾರಿ ರಿಯಾಯಿತಿ

ದಾವಣಗೆರೆ ಡಿ.28ದಾವಣಗೆರೆ ನಗರದಲ್ಲಿನ ಲಿಡಕರ್ ಮಾರಾಟ ಮಳಿಗೆಯಲ್ಲಿ ಹೊಸವರ್ಷ ಹಾಗೂ ಸಂಕ್ರಾತಿ ಹಬ್ಬದ ಪ್ರಯಕ್ತ ಡಿ.28 ರಿಂದ ಜನವರಿ 13 ರವರೆಗೆ ಚರ್ಮದ ಉತ್ಪನ್ನಗಳನ್ನು ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಹಮ್ಮಿಕೊಂಡಿದೆ.ಮಾರಾಟ ಮಳಿಗೆಯಲ್ಲಿ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್,…

ಡಿ.31: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಡಿ.28ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಡಿ. 31 ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು, ಮಧ್ಯಾಹ್ನ 12 ಗಂಟೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಆಗಮಿಸುವರು. ಸಚಿವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ಸಂಜೆ…

ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಕೆ.ವಿ. ಶಾಂತಕುಮಾರಿ ಆಯ್ಕೆ

ದಾವಣಗೆರೆ ಡಿ. 23ದಾವಣಗೆರೆ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಜಗಳೂರು ತಾಲ್ಲೂಕು ದೊಣ್ಣೆಹಳ್ಳಿ ಕ್ಷೇತ್ರದ ಜಿ.ಪಂ. ಸದಸ್ಯೆ ಕೆ.ವಿ. ಶಾಂತಕುಮಾರಿ ಅವರು ಆಯ್ಕೆಯಾದರು.ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದ ದೀಪಾ ಜಗದೀಶ್ ಅವರ ರಾಜೀನಾಮೆಯಿಂದ ಕಳೆದ ಡಿ. 08 ರಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರದಂದು…

ಜಿ.ಪಂ ಅಧ್ಯಕ್ಷರ ಚುನಾವಣೆ

ದಾವಣಗೆರೆ ಡಿ.22ದಾವಣಗೆರೆ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಸ್ಥಾನದಚುನಾವಣೆಯು ಜಿಲ್ಲಾ ಪಂಚಾಯತ್ ಸಭಾಂಗಣ, ಜಿಲ್ಲಾ ಪಂಚಾಯಿತಿಕಚೇರಿ, ದಾವಣಗೆರೆ ಇಲ್ಲಿ ಡಿ.23 ರಂದು ನಡೆಯಲಿದೆ.ಡಿ.23 ರ ಬುಧವಾರ ಬೆಳಿಗ್ಗೆ ಮಧ್ಯಾಹ್ನ 12 ಗಂಟೆಯಿಂದ 1ಗಂಟೆವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.ಮಧ್ಯಾಹ್ನ 3 ಗಂಟೆಯಿಂದ ಚುನಾವಣಾ ಪ್ರಕ್ರಿಯೆಪ್ರಾರಂಭವಾಗುವುದು ಎಂದು…

ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಉಚಿತ ತರಬೇತಿ

ದಾವಣಗೆರೆ ಡಿ.22 2020-21ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತುತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ದಿಉದ್ಯಮಶೀಲತೆ ಮತ್ತು ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನಉಪಯೋಜನೆ(ಎಸ್‍ಸಿಪಿ/ಟಿಎಸ್‍ಪಿ)ಯಡಿ ಪ.ಜಾತಿ/ಪ.ಪಂಗಡದ 18 ರಿಂದ 35ವಯೋಮಾನದೊಳಗಿನ ನಿರುದ್ಯೋಗಿಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲುಉಚಿತ…

ಜಿಲ್ಲಾಧಿಕಾರಿಗಳಿಂದ ಮಸ್ಟರಿಂಗ್ ಡಿಮಸ್ಟರಿಂಗ್

ಕೇಂದ್ರ ಪರಿಶೀಲನೆ ದಾವಣಗೆರೆ ಡಿ.21ಡಿ.22 ರಂದು ನಡೆಯುತ್ತಿರುವ ಮೊದಲನೇ ಹಂತದಗ್ರಾ.ಪಂ ಚುನಾವಣೆ ನಡೆಯಲಿದ್ದು ದಾವಣಗೆರೆ ತಾಲ್ಲೂಕಿನಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಹಾಗೂ ಮತ ಎಣಿಕೆಕೇಂದ್ರವಾದ ನಗರದ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿಗೆ ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಭೇಟಿನೀಡಿ…

ಸಂತ್ರಸ್ತರ ಪರಿಹಾರ ನಿಧಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಕಾನೂನು ಅರಿವು

ದಾವಣಗೆರೆ ಡಿ.21 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದಾವಣಗೆರೆ ಇವರ ಸಂಯುಕ್ತಾಶ್ರದಲ್ಲಿ ಡಿ.22 ರಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಳೇನ್ಯಾಯಾಲಯದ ಸಂಕೀರ್ಣ, ಎ.ಡಿ.ಆರ್ ಕಟ್ಟಡ ದಾವಣಗೆರೆ ಇಲ್ಲಿ‘ಸಂತ್ರಸ್ತರ ಪರಿಹಾರ ನಿಧಿ ಯೋಜನೆ’ ಕಾನೂನು ಅರಿವುಮತ್ತು…

ಜಿಲ್ಲಾ ಮಟ್ಟದ ಯುವಜಯೋತ್ಸವ ಆಯ್ಕೆ

ಸ್ಪರ್ಧೆಗಳು ದಾವಣಗೆರೆ ಡಿ.192020-21ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆಸ್ಪರ್ಧೆಗಳನ್ನು ಕ್ರೀಡಾ ವಸತಿ ನಿಲಯ, ವಿದ್ಯಾನಗರ ರಸ್ತೆ,ದಾವಣಗೆರೆ ಇಲ್ಲಿ ಡಿ.24 ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ. ಈ ಯುವಜನೋತ್ಸವ ಆಯ್ಕೆ ಸ್ಪರ್ಧೆಗಳಕಾರ್ಯಕ್ರಮದಲ್ಲಿ ಈ ಕೆಳಕಂಡ ವಿಭಾಗಗಳಲ್ಲಿಸ್ಪರ್ಧೆಗಳು ನಡೆಯಲಿದ್ದು, 15 ರಿಂದ…

ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ;ದೇಶದ ಮೊದಲ ವಿಶ್ವವಿದ್ಯಾನಿಲಯ

ದಾವಣಗೆರೆ ಡಿ.19ಕೋವಿಡ್-19ರ ಕಾರಣಕ್ಕಾಗಿ ಪರೀಕ್ಷೆಗೆ ಹಾಜರಾಗಲುಸಾಧ್ಯವಾಗದಿದ್ದ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾಗಿದ್ದಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿದಾವಣಗೆರೆ ವಿಶ್ವವಿದ್ಯಾನಿಲಯವು 2021 ರ ಜನವರಿ 6 ರಿಂದ ವಿಶೇಷಪೂರಕ ಪರೀಕೆಯನ್ನು ಏರ್ಪಡಿಸಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯಕ್ಕೆಅನುಕೂಲ ಮಾಡಿಕೊಡುವ ಉದ್ದೇಶದಿಂದ ವಿಶೇಷ ಪರೀಕ್ಷೆನಡೆಸುತ್ತಿರುವ ರಾಜ್ಯದ…