Category: ದಾವಣಗೆರೆ

ಸರ್ಕಾರಿ ಪಾಲಿಟೆಕ್ನಿಕ್ – ನೇರ ಪ್ರವೇಶ ಮೂಲಕ ದಾಖಲಾತಿ

ದಾವಣಗೆರೆ ನ.23 ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವವಿದ್ಯಾರ್ಥಿಗಳಿಗೆ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವವಿದ್ಯಾರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್ ಹರಪನಹಳ್ಳಿ ಸಂಸ್ಥೆಯಲ್ಲಿ ಎಲ್ಲಾವಿಭಾಗಗಳಲ್ಲಿ ಖಾಲಿ ಉಳಿದಿರುವ ಪ್ರಥಮ ವರ್ಷದ ಡಿಪ್ಲೋಮಾಸೀಟುಗಳಿಗೆ ನೇರ ಪ್ರವೇಶದ ಮೂಲಕ ದಾಖಲಾತಿಮಾಡಿಕೊಳ್ಳಲಾಗುವುದು. ನ.30 ರೊಳಗೆ ಅಗತ್ಯ ಮೂಲ ದಾಖಲಾತಿಗಳೊಂದಿಗೆ ಈ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ನ.23ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಇವರು ನ.25 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 5.30 ಕ್ಕೆ ಬೆಂಗಳೂರಿನಿಂದ ನಿಗರ್ಮಸಿ 8.30 ಕ್ಕೆದಾವಣಗೆರೆ ಪ್ರವಾಸಿ ಮಂದಿರ(ಸಕ್ರ್ಯೂಟ್ ಹೌಸ್) ತಲುಪುವರು. ಬೆಳಿಗ್ಗೆ 9ಕ್ಕೆ ಗಾಂಧಿನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ‘ಮನೆ…

ಐಕ್ಯತಾ ಸಪ್ತಾಹದ ಅಂಗವಾಗಿ ಮಹಿಳಾ ದಿನ

ದಾವಣಗೆರೆ ನ.23 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮುಸ್ಲಿಂಮಹಿಳಾ ಒಕ್ಕೂಟ ನೆರಳು ಬೀಡಿ ಕಾರ್ಮಿಕರ ಯೂನಿಯನ್ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನ.24 ರಂದು ಬೆಳಿಗ್ಗೆ 11.30ಕ್ಕೆದುರ್ಗಾಂಬಿಕಾ ಸಂಯುಕ್ತ ಪ್ರೌಢಶಾಲೆ, ಹೊಂಡದ ರಸ್ತೆ,ದಾವಣಗೆರೆ ಇಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ…

ಮಕ್ಕಳಿಗೆ ‘ಚಿಗುರು’ ಉತ್ತಮ ವೇದಿಕೆ – ಜಿ.ಪಂ. ಅಧ್ಯಕ್ಷೆ ದೀಪ ಜಗದೀಶ್

ದಾವಣಗೆರೆ ನ.21ಪ್ರತಿವರ್ಷ ಶಾಲೆಗಳಲ್ಲಿ ಪ್ರತಿಭಾ ಕಾರಂಜಿಯಂತಹಕಾರ್ಯಕ್ರಮಗಳು ನಡೆಯುತ್ತಿದ್ದು ಮಕ್ಕಳಪ್ರತಿಭೆ ಅನಾವರಣಗೊಳ್ಳಲು ವೇದಿಕೆ ಸಿಗುತ್ತಿತ್ತು. ಈ ವರ್ಷಕೊರೋನ ಪಿಡುಗಿನಿಂದ ಮಕ್ಕಳು ತಮ್ಮ ಪ್ರತಿಭೆವ್ಯಕ್ತಪಡಿಸಲು ಅವಕಾಶವಿಲ್ಲದಂತಾಗಿತ್ತು. ಆದರೆ ಕನ್ನಡಮತ್ತು ಸಂಸ್ಕøತಿ ಇಲಾಖೆ ‘ಚಿಗುರು’ ಕಾರ್ಯಕ್ರಮಏರ್ಪಡಿಸುವ ಮೂಲಕ ಮಕ್ಕಳಿಗೆ ವೇದಿಕೆ ಸಿಕ್ಕಂತಾಗಿದೆ ಎಂದುಜಿಲ್ಲಾ ಪಂಚಾಯತ್ ಅಧ್ಯಕ್ಷರಾದ…

ಹನಿ ನೀರಾವರಿಗೆ ಸಹಾಯಧನ

ದಾವಣಗೆರೆ ನ.20 2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿಕಾರ್ಯಕ್ರಮದಡಿ ತೋಟಗಾರಿಕೆ ಬೆಳಿಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆಪರಿಶಿಷ್ಟ ಜಾತಿ ವರ್ಗದ ರೈತಬಾಂಧವರಿಗೆ ರೂ.4.29 ಕೋಟಿಮತ್ತು ಪರಿಶಿಷ್ಟ ಪಂಗಡದ ರೈತಬಾಂಧವರಿಗೆ ರೂ.5.49ಕೋಟಿ…

ಒಂದೇ ಸೂರಿನಡಿ 750 ಸರ್ಕಾರಿ ಸೇವೆಗಳು ಗ್ರಾಮ-ಒನ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

ದಾವಣಗೆರೆ ಅ.19ಗ್ರಾಮೀಣ ಭಾಗದ ನಾಗರೀಕರಿಗೆ ಹಲವು ಸೇವೆಗಳನ್ನುಒಂದೇ ಸೂರಿನಡಿ ಒದಗಿಸುವ ಗ್ರಾಮ-ಒನ್ ಸೇವಾ ವೇದಿಕೆಗೆಮಾನ್ಯ ಮುಖ್ಯಮಂತ್ರಿಗಳು ಇಂದು(ಗುರುವಾರ) ಚಾಲನೆನೀಡಿದರು.ದಾವಣಗೆರೆ ತಾಲೂಕಿನ ಮಾಳಗೊಂಡನಹಳ್ಳಿ ಗ್ರಾಮದಲ್ಲಿ ಇಡಿಸಿಎಸ್ನಿರ್ದೇಶನಾಲಯ,ಇ-ಆಡಳಿತ ಇಲಾಖೆ ವತಿಯಿಂದ ಆಯೋಜಿಸಿದ್ದಗ್ರಾಮ_ಒನ್ ವರ್ಚುಯಲ್ ಕಾರ್ಯಕ್ರಮವನ್ನುಬೆಂಗಳೂರಿನಿಂದ ಉದ್ಘಾಟಿಸಿ ಮಾತಾನಾಡಿದ ಅವರು ಸರ್ಕಾರದಮಹಾತ್ವಾಕಾಂಕ್ಷಿ ಕಾರ್ಯಕ್ರಮ ಇದಾಗಿದ್ದು ಸುಮಾರು…

ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಅಲ್ಪಸಂಖ್ಯಾತರ ಕಲ್ಯಾಣ ದಿನ

ದಾವಣಗೆರೆ ನ.19 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,ರಾಬ್ತಾಯೆ ಮಿಲ್ಲತ್ ಸಂಘಟನೆ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ನ.20 ರಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಕಾನೂನು ಸೇವಾ ಪ್ರಾಧಿಕಾರ, ಹಳೇ ನ್ಯಾಯಾಲಯದಸಂಕೀರ್ಣ, ಎ.ಡಿ.ಆರ್. ಕಟ್ಟಡ, ದಾವಣಗೆರೆ ಇಲ್ಲಿ ‘ರಾಷ್ಟ್ರೀಯ ಐಕ್ಯತಾಸಪ್ತಾಹದ ಅಂಗವಾಗಿ…

ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ದಂಡ

ದಾವಣಗೆರೆ, ಅ.23 ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವುಶುಕ್ರವಾರದಂದು ದಾವಣಗೆರೆ ನಗರದ ವಿವಿಧ ಅಂಗಡಿಗಳಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ,…

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ: ಕುಲಪತಿ ಪ್ರೊ. ಹಲಸೆ

ದಾವಣಗೆರೆ ನ.18ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಕಾಲೇಜು ಮತ್ತುಸ್ನಾತಕೋತ್ತರ ಕೇಂದ್ರಗಳಲ್ಲಿ ಅಂತಿಮ ವರ್ಷದ ಪದವಿವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿದ್ದು, ಉಳಿದವರಿಗೆಆನ್‍ಲೈನ್‍ನಲ್ಲಿ ಮಾತ್ರ ತರಗತಿ ನಡೆಸಲು ಸೂಚಿಸಲಾಗಿದೆ ಎಂದುಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.ಸರ್ಕಾರ ಮತ್ತು ಯುಜಿಸಿ ಸೂಚನೆಯಂತೆ ಅಂತಿಮವರ್ಷದ ಅಂದರೆ ಸ್ನಾತಕ…

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ನ.17ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರುಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದಎಸ್.ಸುರೇಶ್‍ಕುಮಾರ್ ಇವರು ನ.19 ರಂದು ದಾವಣಗೆರೆ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ನ.19 ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 5ಗಂಟೆಗೆ ದಾವಣಗೆರೆಗೆ ಆಗಮಿಸಿ, ಮಾನ್ಯ ಮುಖ್ಯಮಂತ್ರಿಗಳಅಧ್ಯಕ್ಷತೆಯಲ್ಲಿ…