Category: ದಾವಣಗೆರೆ

ತಾಲ್ಲೂಕು ಪಂಚಾಯತಿ ಕಟ್ಟಡಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ರಿಂದ ಶಂಕುಸ್ಥಾಪನೆ

ದಾವಣಗೆರೆ ಡಿ. 04ತಾಲ್ಲೂಕು ಪಂಚಾಯತಿ ಕಟ್ಟಡ ಹಾಗೂ ಸಂಜೀವಿನಿ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಉತ್ಪನ್ನ ಮಾರಾಟ ಮಳಿಗೆಗಳ ನಿರ್ಮಾಣಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಕೆ.ಎಸ್. ಈಶ್ವರಪ್ಪ ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ನಗರದಲ್ಲಿ…

ವಿಶ್ವ ವಿಕಲಚೇತನರ ದಿನಾಚರಣೆ ಸಾಧಿಸುವ ಛಲ, ಪರಿಶ್ರಮವಿದ್ದರೆ ವಿಕಲಚೇತನರೂ ಸಾಮಾನ್ಯರಂತೆ ಬದುಕಲು ಸಾಧ್ಯ- ಸಾಬಪ್ಪ

ದಾವಣಗೆರೆ ಡಿ. 03ಅಂಗವೈಕಲ್ಯ ಕೇವಲ ದೇಹಕ್ಕೇ ಹೊರತು, ಮನಸ್ಸಿಗಲ್ಲ. ಸಾಧಿಸುವಛಲ, ಪರಿಶ್ರಮವಿದ್ದರೆ ವಿಕಲಚೇತನರೂ ಕೂಡ ಸಾಮಾನ್ಯರಂತೆಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಹಿರಿಯ ಸಿವಿಲ್ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಸದಸ್ಯ ಕಾರ್ಯದರ್ಶಿ ಸಾಬಪ್ಪ ವಿಶ್ವಾಸದ ನುಡಿಗಳನ್ನಾಡಿದರು.ನಗರದ ದೇವರಾಜ ಅರಸು ಬಡಾವಣೆಯಲ್ಲಿನ…

ಡಿ. 4 ರಂದು ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ದಾವಣಗೆರೆ ಡಿ. 03ಜಿಲ್ಲಾ ಪಂಚಾಯತ್ ವತಿಯಿಂದ ನಿರ್ಮಿಸಲಾಗಿರುವ ಪಂಚಾಯತ್ ರಾಜ್ಇಂಜಿನಿಯರಿಂಗ್ ಇಲಾಖೆ ಕಚೇರಿ ಕಟ್ಟಡದ ಉದ್ಘಾಟನೆ, ದೀನ್ ದಾಯಾಳ್ಉಪಾಧ್ಯಾಯ ಪಂಚಾಯತಿ ಸಶಕ್ತೀಕರಣ ಪುರಸ್ಕಾರದಡಿ ಜಿ.ಪಂ. ಗೆಘೋಷಣೆಯಾಗಿರುವ ಪ್ರೋತ್ಸಾಹಕ ಅನುದಾನದಡಿನಿರ್ಮಿಸುತ್ತಿರುವ ‘ಸಂಜೀವಿನಿ ಸ್ತ್ರೀ-ಶಕ್ತಿ ಸ್ವ-ಸಹಾಯ ಸಂಘಗಳಉತ್ಪನ್ನ ಮಾರಾಟ ಮಳಿಗೆಗಳ ಶಂಕುಸ್ಥಾಪನೆ ಹಾಗೂ ತಾಲ್ಲೂಕುಪಂಚಾಯತ್…

ಗ್ರಾ.ಪಂ.ಚುನಾವಣಾ ಕರ್ತವ್ಯಗಳ ಕುರಿತು ತರಬೇತಿ

ದಾವಣಗೆರೆ ಡಿ.02ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿಗ್ರಾ.ಪಂ ಚುನಾವಣೆಯ ಚುನಾವಣಾಧಿಕಾರಿಗಳು ಮತ್ತುಸಹಾಯಕ ಚುನಾವಣಾಧಿಕಾರಿಗಳಿಗೆ ಚುನಾವಣಾಕರ್ತವ್ಯಗಳಿಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದತರಬೇತಿಯನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಉದ್ಘಾಟಿಸಿ,ಚುನಾವಣಾ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಎಡಿಸಿ ಪೂಜಾರವೀರಮಲ್ಲಪ್ಪ, ಎಸಿ ಮಮತಾ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಡಿ.02 ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಡಿ.4 ರಂದು ದಾವಣಗೆರೆ ಜಿಲ್ಲೆಯ ಪ್ರವಾಸಕೈಗೊಳ್ಳಲಿದ್ದಾರೆ. ಡಿ.4 ರಂದು ಬೆಳಿಗ್ಗೆ 8.30 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ ಅತಿಥಿ ಗೃಹಕ್ಕೆಆಗಮಿಸುವರು. ಬೆಳಿಗ್ಗೆ 9 ಗಂಟೆಗೆ ಜಿ.ಎಂ.ಐ.ಟಿ ಅತಿಥಿ ಗೃಹದಲ್ಲಿದಾವಣಗೆರೆ ಸ್ಮಾರ್ಟ್‍ಸಿಟಿ…

ಗ್ರಾ.ಪಂ ವೇಳಾಪಟ್ಟಿ ಪ್ರಕಟ : ಸದಾಚಾರ ಸಂಹಿತೆ ಜಾರಿ

ದಾವಣಗೆರೆ ಡಿ.01 ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಸಾರ್ವತ್ರಿಕ ಚುನಾವಣೆ ನಡೆಸುವ ಬಗ್ಗೆ ಚುನಾವಣಾವೇಳಾಪಟ್ಟಿ ಪ್ರಕಟಿಸಿದ್ದು, ಆಯೋಗದ ನಿರ್ದೇಶನದಂತೆಸದಾಚಾರ ಸಂಹಿತೆಯು ನ.30 ರಿಂದ ಜಾರಿಗೆ ಬರಲಿದ್ದು ಚುನಾವಣಾಪ್ರಕ್ರಿಯೆಯು ಮುಕ್ತಾಯಗೊಳ್ಳುವವರೆಗೆ ಅಂದರೆಡಿ.31 ರ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಎಲ್ಲಾ…

ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿ ಪ್ರಕಟ

ದಾವಣಗೆರೆ ಡಿ.01 ರಾಜ್ಯ ಚುನಾವಣಾ ಆಯೋಗವು ನ.30 ರಂದು ಗ್ರಾಮಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ಕ್ಕೆ ಈ ಕೆಳಕಾಣಿಸಿದಂತೆವೇಳಾಪಟ್ಟಿಯನ್ನು ಹೊರಡಿಸಲಾಗಿರುತ್ತದೆ.ಚುನಾವಣಾ ವೇಳಾಪಟ್ಟಿ: 07.12.2020 ಮತ್ತು 11.12.2020ಜಿಲ್ಲಾಧಿಕಾರಿಗಳು ಕ್ರಮವಾಗಿ ಮೊದಲನೇ ಮತ್ತು ಎರಡನೇಹಂತದ ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕಗಳಾಗಿವೆ. ಡಿ.11 ಮತ್ತು ಡಿ.16…

ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಮೆಕ್ಕೆಜೋಳ ಬೆಳೆದ ರೈತರ ಹಿತಕಾಯಲು ಜಿಲ್ಲಾ ಪಂಚಾಯತ್‍ನಿಂದ ಕ್ರಮ- ದೀಪಾ ಜಗದೀಶ್

ದಾವಣಗೆರೆ ನ.30ಮೆಕ್ಕೆಜೋಳ ಬೆಳೆದ ಜಿಲ್ಲೆಯ ರೈತರ ಹಿತ ಕಾಯಲು ಎಲ್ಲಶಾಸಕರುಗಳು, ಜಿಲ್ಲಾಧಿಕಾರಿಗಳು, ಮೆಕ್ಕೆಜೋಳ ಉತ್ಪನ್ನಕ್ಕೆಸಂಬಂಧಿಸಿದ ಉದ್ಯಮಿಗಳೊಂದಿಗೆ ಸಭೆ ನಡೆಸಿ, ರೈತರಿಗೆಲಾಭದಾಯಕವಾಗುವಂತೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾಜಗದೀಶ್ ಭರವಸೆ ನೀಡಿದರು.ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದಜಿಲ್ಲಾ ಪಂಚಾಯತ್…

ನಮ್ಮ ಮಕ್ಕಳ ಹಬ್ಬ – 2020

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳಅಭಿವೃದ್ದಿ ಇಲಾಖೆ, ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾಮಕ್ಕಳ ರಕ್ಷಣಾ ಘಟಕ ಹಾಗು ಸರ್ಕಾರಿ ಮಕ್ಕಳ ಪಾಲನಾಸಂಸ್ಥೆಗಳು, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನ.30 ರಸಂಜೆ 5 ಗಂಟೆಗೆ ನಮ್ಮ ಮಕ್ಕಳ ಹಬ್ಬ-2020ಕಾರ್ಯಕ್ರಮವನ್ನು ಬಾಲಕರ ಸರ್ಕಾರಿ…

ಗ್ರಂಥಾಲಯಗಳ ಮೂಲಕ ಮಕ್ಕಳ ಕಲಿಕೆಗೆ ಆಶಾಕಿರಣ ‘ಓದುವ ಬೆಳಕು’ ಕಾರ್ಯಕ್ರಮ ಅನುಷ್ಟಾನಕ್ಕೆ ಸಹಕಾರ ನೀಡಲು ಮನವಿ

ದಾವಣಗೆರೆ ನ.27ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಸಾಮಾಜಿಕವಾಗಿ, ಭಾವನಾತ್ಮಕವಾಗಿ ಮತ್ತು ಶೈಕ್ಷಣ ಕವಾಗಿ ಆಗುತ್ತಿರುವ ಹಿನ್ನೆಡೆ ಮತ್ತು ನಷ್ಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯಗಳನ್ನು ಗ್ರಾಮೀಣ ಪ್ರದೇಶಗಳ ಜ್ಞಾನ ಕೇಂದ್ರಗಳಾಗಿ ಹಾಗೂ ಮಕ್ಕಳ ಕಲಿಕೆಗೆ ದಾರಿ ದೀಪವಾಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ದಿ…