Category: ದಾವಣಗೆರೆ

ಶಾಲೆಗಳಲ್ಲಿ ಆಯುರ್ವಿದ್ಯಾ ಕಾರ್ಯಕ್ರಮಆರೋಗ್ಯ ಸುಧಾರಣೆಯಲ್ಲಿ ಆಯುಷ್ ಪದ್ದತಿ ಅಳವಡಿಕೆಗೆ ಜಾಗೃತಿ.

ದಾವಣಗೆರೆ; ಆ.17 ; ರಾಷ್ಟ್ರೀಯ ಆಯುμï ಅಭಿಯಾನದಡಿಯಲ್ಲಿ ಜಿಲ್ಲಾ ಆಯುμï ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಹಳೆಕಡ್ಲೇಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಆಯುರ್ವಿದ್ಯಾ ಶಾಲಾ ಮಕ್ಕಳಿಗೆ ಆಯುಷ್…

ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಆ.17 ; ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5…

ಅಪಘಾತ ವಲಯ, ಅವ್ಶೆಜ್ಞಾನಿಕ ರಸ್ತೆ ನಿರ್ಮಾಣ ಸರಿಪಡಿಸಿ ಅಪಘಾತ ಪ್ರಮಾಣಿ ತಗ್ಗಿಸಲು ಕ್ರಮ ವಹಿಸಲು ಸೂಚನೆ.

ದಾವಣಗೆರೆ; ಆ.17: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು-ನೋವು ಉಂಟಾಗುತ್ತಿದೆ. ಅವುಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯವಿರುವ ರಸ್ತೆ ಅಭಿವೃದ್ಧಿಪಡಿಸಿ ಅಪಘಾತ ಪ್ರಕರಣ ತಗ್ಗಿಸಲು ಕ್ರಮ ವಹಿಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯ…

ಉಪ್ಪಾರ ಅಭಿವೃದಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ.ಆ.17; ಪ್ರಸಕ್ತ ಸಾಲಿನ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ…

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತ ನಿರ್ಧಾರ: ಸೈಯದ್ ಖಾಲಿದ್ ಅಹ್ಮದ್ ಆರೋಪ.

ದಾವಣಗೆರೆ: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮ ರಾಜಕೀಯ ಪ್ರೇರಿತ ನಿರ್ಧಾರ. ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿರುವುದುಸಂವಿಧಾನ ಬಾಹಿರವಾದದ್ದು ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಯುವ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್…

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ,ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ…

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ.ಕೆ.ಟಿ ಅವರು ಆಗಸ್ಟ್ 22 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 22 ರಂದು ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ಜಗಳೂರು ತಾಲ್ಲೂಕಿನ ಆಯ್ದ ಶಾಲೆ, ಪದವಿ ಪೂರ್ವ ಕಾಲೇಜು,…

*ಸಾಧನೆಗೆ ದೊಡ್ಡ ಗುರಿ ಇರಲಿ ಡಾ. ವೆಂಕಟೇಶ್ ಬಾಬು* 

ದಾವಣಗೆರೆ ನಗರದ ಆದಿ ಕೇಶವ ಅಕಾಡೆಮಿ ಅಸೋಸಿಯೇಟೆಡ್ ವಿತ್ ಎಂ ಈ ಎಸ್ ಪಿಯು ಕಾಲೇಜು ಮತ್ತು ಶಾಹಿದ್ ಫಾಲ್ಕಾನ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ ಆರಂಬ – 2024 ಫ್ರೆಷರ್ಸ್ ಡೇ’ ಎಂಬ ಶೈಕ್ಷಣಿಕ ವರ್ಷದ ಸ್ವಾಗತ ಕಾರ್ಯಕ್ರಮ…

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ…

ಸಹಾಯಕ ಇಂಜಿನಿಯರ್ ನೇಮಕಾತಿಗೆ ಆಗಸ್ಟ್ 11  ರಂದು ಸ್ಪರ್ಧಾತ್ಮಕ ಪರೀಕ್ಷೆ, ದಾವಣಗೆರೆ 3  ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು, ಸುಗಮ ಪರೀಕ್ಷೆಗೆ ಸೂಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್‍ಗಳ ಸಿವಿಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 11 ರಂದು ದಾವಣಗೆರೆ ನಗರದ 3 ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ…