Category: ದಾವಣಗೆರೆ

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ದಾವಣಗೆರೆ ನ.09ಕನ್ನಡ ರಾಜ್ಯೋತ್ಸವದ ಅಂಗವಾಗಿ 2020 ರ ನವೆಂಬರ್ ತಿಂಗಳುಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನುಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿಇಲಾಖೆಯ ಸಹಾಯಕ ನಿರ್ದೇಶಕರ…

ದೀಪಾವಳಿ ಹಬ್ಬ : ಹಸಿರು ಪಟಾಕಿಗೆ ಮಾತ್ರ ಅವಕಾಶ- ಡಿಸಿ ಆದೇಶ

ದಾವಣಗೆರೆ ನ.09 ದೀಪಾವಳಿ ಹಬ್ಬವನ್ನು ನ.14 ರಿಂದ 16 ರವರೆಗೆ ಸಡಗರಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೋವಿಡ್ ರೋಗ ಭೀತಿಯಕಾರಣಕ್ಕಾಗಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಸರ್ಕಾರದ ನಿರ್ದೇಶನದಂತೆಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು,ಸಾರ್ವಜನಿಕರು ಹಬ್ಬವನ್ನು ಕೋವಿಡ್ ಸುರಕ್ಷತಾ ಸೂಚನೆಗಳನ್ನುಪಾಲಿಸುವುದರ ಜೊತೆಗೆ ಮಾಲಿನ್ಯ…

ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕೈಗಾರಿಕೆಗಳಿಗಿಂತಲೂ ವಾಹನಗಳಿಂದಾಗುವ ಮಾಲಿನ್ಯವೇ ಹೆಚ್ಚು- ಕೊಟ್ರೇಶ್

ದಾವಣಗೆರೆ ನ.07ದೇಶದಲ್ಲಿ ಕೈಗಾರಿಕೆಗಳಿಂದ ಉಂಟಾಗುವ ಪರಿಸರ ಮಾಲಿನ್ಯದಪ್ರಮಾಣಕ್ಕಿಂತಲೂ ವಾಹನಗಳು ಹೊರಸೂಸುವ ವಿಷಾನಿಲದಿಂದಲೇಹೆಚ್ಚು ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿಕೊಟ್ರೇಶ್ ಅವರು ಹೇಳಿದರು.ಸಾರಿಗೆ ಇಲಾಖೆ ವತಿಯಿಂದ ನಗರದ ಪ್ರಾದೇಶಿಕ ಸಾರಿಗೆ ಕಚೇರಿಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ‘ವಾಯುಮಾಲಿನ್ಯ ನಿಯಂತ್ರಣಜಾಗೃತಿ ಮಾಸಾಚರಣೆ’ ಸಮಾರಂಭದ…

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ

ದಾವಣಗೆರೆ ನ.06ಸಾರಿಗೆ ಪ್ರಾದೇಶಿಕ ಕಚೇರಿ ವತಿಯಿಂದ ನವೆಂಬರ್-2020 ರಮಾಹೆಯನ್ನು ವಾಯು ಮಾಲಿನ್ಯ ನಿಯಂತ್ರಣ ಜಾಗೃತಿಮಾಸವನ್ನಾಗಿ ಆಚರಿಸಲಾಗುತ್ತಿದ್ದು ಉದ್ಘಾಟನಾಕಾರ್ಯಕ್ರಮವನ್ನು ನ.7 ರ ಮಧ್ಯಾಹ್ನ 12.30 ಕ್ಕೆ ಆರ್‍ಟಿಓಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಪರಿಸರ ಅಧಿಕಾರಿಗಳು ಉದ್ಘಾಟನೆ ನೆರವೇರಿಸುವರು. ‘ಮಾಲಿನ್ಯದಿಂದ ಮರಣ,…

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ- ಮಹಾಂತೇಶ್ ಬೀಳಗಿ

ದಾವಣಗೆರೆ ನ.06ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೊಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ…

ಕೋವಿಡ್ ಲಸಿಕೆ ಜಿಲ್ಲಾ ಟಾಸ್ಕ್‍ಫೋರ್ಸ್ ಸಭೆ ಆರೋಗ್ಯ ಸಂಸ್ಥೆಗಳ ಮಾಹಿತಿ ಶೀಘ್ರ ಸಲ್ಲಿಕೆಗೆ ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ ನ.5ಮುಂಬರುವ ಕೋವಿಡ್-19 ಲಸಿಕಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿಮೊದಲ ಆದ್ಯತೆಯಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಲಸಿಕೆ ನೀಡಲುಸರ್ಕಾರ ಸೂಚಿಸಿರುವನ್ವಯ ಜಿಲ್ಲೆಯಲ್ಲಿರುವ ಎಲ್ಲ ಕ್ಲಿನಿಕ್, ನರ್ಸಿಂಗ್ಹೋಂ, ನರ್ಸಿಂಗ್ ಕಾಲೇಜು, ಪ್ಯಾರಾಮೆಡಿಕಲ್, ಲ್ಯಾಬ್‍ಗಳಿಂದ ಸಿಬ್ಬಂದಿಗಳವಿವರವನ್ನು ನಿಗದಿತ ನಮೂನೆಯಲ್ಲಿ ಶೀಘ್ರದಲ್ಲಿ ಪಡೆದುಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಸೂಚಿಸಿದರು.ಕೇಂದ್ರ…

ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರ ಆಯ್ಕೆ : ಅರ್ಜಿ ಆಹ್ವಾನ

ದಾವಣಗೆರೆ ನ.05ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಉದ್ದೇಶಿಸಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಹಾಗೂ 4 ಜನ ಸದಸ್ಯರು. ಬಾಲನ್ಯಾಯ ಮಂಡಳಿಗೆ 2…

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಪಾರ್ಕಿಂಗ್‍ಗೆ ನಿಗದಿಪಡಿಸಿದ ಸ್ಥಳ ಬೇರೆ ಉದ್ದೇಶಕ್ಕೆ ಬಳಸಿದ್ದಲ್ಲಿ ಕಟ್ಟಡ ತೆರವುಗೊಳಿಸಿ- ಮಹಾಂತೇಶ್ ಬೀಳಗಿ

ದಾವಣಗೆರೆ ನ. 05ಬೃಹತ್ ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಅನುಮತಿ ಪಡೆಯುವಾಗ ನಕ್ಷೆಯಲ್ಲಿ ಪಾರ್ಕಿಂಗ್ ಸ್ಥಳ ಎಂದು ನಿಗದಿಪಡಿಸಿಕೊಂಡು, ಬಳಿಕ ಈ ಸ್ಥಳವನ್ನು ಬೇರೆ ಉದ್ದೇಶಕ್ಕೆ ಬಳಕೆಯಾಗಿರುವುದು ಕಂಡುಬಂದಲ್ಲಿ ಅಂತಹ ಸ್ಥಳವನ್ನು ಕೂಡಲೆ ತೆರವುಗೊಳಿಸಬೇಕು, ಕಟ್ಟಡ ಕೆಡವುದು ಅಗತ್ಯಬಿದ್ದಲ್ಲಿ ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸಿ…

ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಉಚಿತ ತರಬೇತಿ

ದಾವಣಗೆರೆ ನ.052020-21ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತುತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ದಿಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವುಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನಉಪಯೋಜನೆ(ಎಸ್‍ಸಿಪಿ/ಟಿಎಸ್‍ಪಿ) ಮೂಲಕ 16 ರಿಂದ 45 ವರ್ಷದೊಳಗಿನಪ.ಜಾತಿ/ಪ.ಪಂ.ದ ನಿರುದ್ಯೋಗಿ ಯುವಕ/ಯುವತಿಯರಿಗಾಗಿಉದ್ಯೋಗಾವಕಾಶ ಕಲ್ಪಿಸಲು ಎಸ್.ಎಸ್.ಎಲ್.ಸಿ/ಐ.ಟಿ.ಐ/…

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ನ.05ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿಪ್ರಧಾನಮಂತ್ರಿಗಳ ಕಿರು ಆಹಾರ ಉದ್ದಿಮೆಗಳನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು 2020-21ನೇಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಇರಬೇಕಾದ ಶೈಕ್ಷಣಿಕಅರ್ಹತೆ: ಆಹಾರ ತಂತ್ರಜ್ಞಾನ/ಆಹಾರ ಇಂಜಿನಿಯರಿಂಗ್‍ನಲ್ಲಿಡಿಪ್ಲೊಮಾ/ಪದವಿಯನ್ನು ಪ್ರತಿಷ್ಠಿತ ರಾಷ್ಟ್ರ/ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ/…