ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ನ.05 ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರುಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷವಯೋಮಾನದ ಅಭ್ಯರ್ಥಿಗಳಿಂದ 2020-21ನೇ ಸಾಲಿನಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000/-ಗಳನ್ನು ಶಿಷ್ಯವೇತನವಾಗಿ ನೀಡಲಾಗುವುದು.…
