ನಾಗರೀಕ ಶಾಂತಿ ಸೌಹಾರ್ಧ ಸಭೆ ಕೋವಿಡ್ ಮಾರ್ಗಸೂಚಿಯನ್ವಯ ಸರಳ ಹಬ್ಬಗಳ ಆಚರಣೆಗೆ ಸೂಚನೆ
ದಾವಣಗೆರೆ ಅ.19ಕೋವಿಡ್ ಮಾರ್ಗಸೂಚಿಗಳನ್ವಯ ಹಬ್ಬಗಳನ್ನುಆಚರಿಸಬೇಕಿರುವುದರಿಂದ ಯಾವುದೇ ಕಾರಣಕ್ಕೂ ಸಾಮೂಹಿಕಪ್ರಾರ್ಥನೆ, ಮೆರವಣಿಗೆ, ಗುಂಪು ಸೇರಲು ಅವಕಾಶಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿಏರ್ಪಡಿಸಲಾಗಿದ್ದ ದಸರಾ, ದೀಪಾವಳಿ ಮತ್ತು ಈದ್ ಮಿಲಾದ್ ಆಚರಣೆಕುರಿತ ನಾಗರೀಕ ಶಾಂತಿ ಸೌಹಾರ್ಧ ಸಭೆಯಲ್ಲಿ…
