Category: ದಾವಣಗೆರೆ

ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಈದ್ ಮಿಲಾದ್ ಸರಳ ಆಚರಣೆ

ದಾವಣಗೆರೆ ಅ.20 ಜಿಲ್ಲೆಯಲ್ಲಿ ಈದ್ ಮಿಲಾದ್ (ಮಿಲಾದುನ್ನಬಿ) ಆಚರಿಸುವ ಬಗ್ಗೆ ವಕ್ಫ್ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಯವರು ಕಡ್ಡಾಯವಾಗಿತೆಗೆದುಕೊಳ್ಳಬೇಕಾದ ಕ್ರಮಗಳು ಈ ಕೆಳಗಿನಂತಿವೆÀ.ಅ.30 ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಪ್ರಯುಕ್ತನಡೆಯುವ ಸಾಮೂಹಿಕ ಮೆರವಣಿಗೆ (ಜುಲೂಸ್) ಹಾಗೂ ತೆರೆದಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿನಿಷೇಧಿಸಲಾಗಿದ್ದು, ಮೊಹಲ್ಲಾಗಳಲ್ಲಿ…

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಅ.20ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ಈಶ್ವರಪ್ಪ ಇವರು ಅ.22 ರಂದು ದಾವಣಗೆರೆ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಕ್ಟೋಬರ್ 22 ರಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದಹೊರಟು ಸಂಜೆ 6.30 ಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಹಿರೇಕಲ್ಮಠಕ್ಕೆ ಆಗಮಿಸುವರು. ಬಳಿಕ ಸ್ಥಳೀಯವಾಗಿ ನಡೆಯುವದಸರಾ…

ನಾಗರೀಕ ಶಾಂತಿ ಸೌಹಾರ್ಧ ಸಭೆ ಕೋವಿಡ್ ಮಾರ್ಗಸೂಚಿಯನ್ವಯ ಸರಳ ಹಬ್ಬಗಳ ಆಚರಣೆಗೆ ಸೂಚನೆ

ದಾವಣಗೆರೆ ಅ.19ಕೋವಿಡ್ ಮಾರ್ಗಸೂಚಿಗಳನ್ವಯ ಹಬ್ಬಗಳನ್ನುಆಚರಿಸಬೇಕಿರುವುದರಿಂದ ಯಾವುದೇ ಕಾರಣಕ್ಕೂ ಸಾಮೂಹಿಕಪ್ರಾರ್ಥನೆ, ಮೆರವಣಿಗೆ, ಗುಂಪು ಸೇರಲು ಅವಕಾಶಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿಏರ್ಪಡಿಸಲಾಗಿದ್ದ ದಸರಾ, ದೀಪಾವಳಿ ಮತ್ತು ಈದ್ ಮಿಲಾದ್ ಆಚರಣೆಕುರಿತ ನಾಗರೀಕ ಶಾಂತಿ ಸೌಹಾರ್ಧ ಸಭೆಯಲ್ಲಿ…

ನಗರದಲ್ಲಿ ತಂಬಾಕು ನಿಯಂತ್ರಣ ತನಿಖಾ ತಂಡದಿಂದ ಕ್ಷಿಪ್ರ ದಾಳಿ: ಪ್ರಕರಣ ದಾಖಲು

ದಾವಣಗೆರೆ, ಅ.19 ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನಜಿಲ್ಲೆಯೆಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕುದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ದಾವಣಗೆರೆನಗರದ ವಿವಿಧೆಡೆ ಅ.19 ರಂದು ಜಿಲ್ಲಾ ತಂಬಾಕು ನಿಯಂತ್ರಣತನಿಖಾ ದಳದಿಂದ ತಂಬಾಕು ದಾಳಿ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.192020-21 ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತುತರಬೇತಿ ಕೇಂದ್ರ ಹರಿಹರಇಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆÉಯಡಿಯಲ್ಲಿ ತಂತ್ರಜ್ಞಾನತರಬೇತಿಗಳ ಸಂಸ್ಥೆಗಳಿಗೆ ನೆರವುಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನಉಪಯೋಜನೆ (SಅP-ಖಿSP) ಮೂಲಕ 16 ರಿಂದ 45ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…

ಜಿಲ್ಲಾ ಚಿಗಟೇರಿ ಆಸ್ವತ್ರೆಯಲ್ಲಿ ಐಸಿಎಂಆರ್ ಯುನಿಟ್ ಉದ್ಘಾಟಿಸಿದ ಜಿಲ್ಲಾಧಿಕಾರಿ

ದಾವಣಗೆರೆ. ಅ.18 ಭಾನುವಾರ ನಗರದ ಜಿಲ್ಲಾ ಚಿಗಟೇರಿ ಆಸ್ವತ್ರೆಯಲ್ಲಿ 12 ಬೆಡ್ ಹೊಂದಿರುವ ಐಸಿಎಂಆರ್ ಯುನಿಟ್‍ಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಅರವಳಿಕೆ ತಜ್ಞ ಡಾ. ಸಂಜಯ್, ಶೂಶ್ರೂಷಧಿಕಾರಿ ಆಶಾ ಕಾಂಬ್ಳೆ,…

ಜಿಲ್ಲೆಯಲ್ಲಿ ಇಂದು 41 ಕೊರೊನಾ ಪಾಸಿಟಿವ್ 195 ಮಂದಿ ಗುಣಮುಖ 01 ಸಾವು

ದಾವಣಗೆರೆ ಅ. 17 ಜಿಲ್ಲೆಯಲ್ಲಿ ಇಂದು 41 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು 195 ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಮತ್ತು 01 ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 18, ಹರಿಹರ 09, ಜಗಳೂರು 00,…

ಆನ್‍ಲೈನ್‍ನಲ್ಲಿ ದೂರು ದಾಖಲಿಸಬಹುದು

ದಾವಣಗೆರೆ ಅ.16ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದಿಂದ ಅಲ್ಪಸಂಖ್ಯಾತರಸಮುದಾಯದವರಿಗಾಗಿ ಆನ್‍ಲೈನ್ ಕಂಪ್ಲೇಂಟ್ ಮ್ಯಾನೇಜಮೆಂಟ್ಸಿಸ್ಟಂನ್ನು ರೂಪಿಸಿದೆ. ಅಲ್ಪಸಂಖ್ಯಾತರ ಸಮುದಾಯದವರುಯಾವುದೇ ವೈಯಕ್ತಿಕ ದೂರುಗಳು ಅಥವಾಕುಂದುಕೊರತೆ ಇದ್ದಲ್ಲಿ: ತಿತಿತಿ.ಛಿms.ಟಿಛಿm.ಟಿiಛಿ.iಟಿ ಆನ್‍ಲೈನ್ಪೋರ್ಟಲ್‍ನಲ್ಲಿ ದಾಖಲಿಸಬಹುದು ಮತ್ತು Uಟಿique Iಆ ಮುಖಾಂತರಅರ್ಜಿದಾರರು ದೂರುಗಳ ಸ್ಥಿತಿ-ಗತಿ ಕುರಿತು ಮಾಹಿತಿಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಜಿಲ್ಲಾ…

ನಗರದಲ್ಲಿ ಬಾಲಕಾರ್ಮಿಕ ದಾಳಿ: 02 ದುಡಿಯುವ ಮಕ್ಕಳ ಬಿಡುಗಡೆ

ದಾವಣಗೆರೆ ಅ.16 ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿ ಆವರಣ, ಎ.ಪಿ.ಎಂ.ಸಿಈರುಳ್ಳಿ ಮಾರ್ಕೆಟ್ ಪಿಸಾಳೆ ಕಾಂಪೌಡ್ ಫೈರ್ ಸ್ಟೇಷನ್ ಹಿಂಭಾಗ,ಆರ್.ಎಂ.ಸಿ ರಸ್ತೆ, ಪಿ.ಬಿ.ರಸ್ತೆ ಹಾಗೂ ವಿನೋಬನಗರದಲ್ಲಿಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ದಾಳಿ ನಡೆಸಿ 2 ದುಡಿಯುವಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಯಿತು. ಜಿಲ್ಲಾಧಿಕಾರಿಗಳು ದಾವಣಗೆರೆ ಇವರ ನಿರ್ದೇಶನ…

ಜೀವಿತ ಪ್ರಮಾಣ ಪತ್ರ ಸಲಿಸಲು ಸೂಚನೆ

ದಾವಣಗೆರೆ ಅ.162ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಪಿಂಚಣಿದಾರರಿಗೆವಿವಿಧ ವರ್ಗಗಳ ಮಾಸಾಶನ, ಗೌರವಧನಗಳನ್ನು ಸೈನಿಕಕಲ್ಯಾಣ ಪುನರ್ವಸತಿ ಇಲಾಖೆಯ ಮುಖಾಂತರಪಾವತಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ 2ನೇಮಹಾಯುದ್ಧದ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರಜೀವಿತ ಪ್ರಮಾಣ ಪತ್ರವನ್ನು ಉಪ ನಿರ್ದೇಶಕರ ಕಚೇರಿ,ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆ ಶಿವಮೊಗ್ಗ…