ರಿಯಾಯಿತಿ ಪಾಸು ಪಡೆಯಲು ಆನ್‍ಲೈನ್ ವ್ಯವಸ್ಥೆ
ದಾವಣಗೆರೆ .ಅ.03 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 6 ಸೇವೆಗಳನ್ನುಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದೆ.ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ಯ್ರ ಹೋರಾಟಗಾರರ ಪಾಸ್,ಸ್ವಾತಂತ್ರ್ಯ ಹೋರಾಟಗಾರರ ಪತಿ/ ಪತ್ನಿಯರ ಉಚಿತಕೂಪನ್ಸ್ ಮತ್ತು ಅಪಘಾತ ಪರಿಹಾರ…
