Category: ದಾವಣಗೆರೆ

ಹರಿಹರಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ದಾವಣಗೆರೆ ಅ.14: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಬುಧವಾರಹರಿಹರ ತಾಲ್ಲೂಕಿನ ಬೆಳ್ಳೂಡಿ ಮತ್ತು ರಾಮತೀರ್ಥಗ್ರಾಮಗಳ ನಡುವೆ ಮಳೆ ಹಾನಿಯಿಂದ ಕೊಚ್ಚಿಹೋಗಿದ್ದಸೇತುವೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ಹರಿಹರತಾಲ್ಲೂಕು ಅಧಿಕಾರಿಗಳು ಇದ್ದರು.

ಎಸ್‍ಎಸ್‍ಸಿ-ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆ

ದಾವಣಗೆರೆ ಅ.14ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕಿರಿಯ(ಜೂನಿಯರ್) ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ಕ್ವಾಂಟಿಟಿ ಸರ್ವೇಯಿಂಗ್ ಆ್ಯಂಡ್ ಕಾಂಟ್ರಾಕ್ಟ್) ಹುದ್ದೆಗಳನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳುವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ oಡಿ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ಮೂಲಕಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ…

ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.14ಹಿಂದುಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್(ಹೆಚ್.ಎ.ಎಲ್),ಬೆಂಗಳೂರು ಇಲ್ಲಿ ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಗೆ ಫುಲ್ಟರ್ಮ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಎಸ್.ಎಸ್.ಎಲ್.ಸಿ.ಯಲ್ಲಿಶೇ.60, ಎಸ್.ಸಿ. ಎಸ್.ಟಿ. ಅಭ್ಯರ್ಥಿಗಳು ಕನಿಷ್ಠ ಶೇ.50ಅಂಕದೊಂದಿಗೆ ಪಾಸಾಗಿರಬೇಕು ಹಾಗೂ 15 ರಿಂದ 18 ವರ್ಷವಯೋಮಾನದಾವರಾಗಿರಬೇಕು. (01/11/2020…

ನೀರು ಸಂಗ್ರಹಣಾ ಘಟಕ ನಿರ್ಮಾಣ

ದಾವಣಗೆರೆ ಅ.14 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿನೆಲಮಟ್ಟಕ್ಕಿಂತ ಮೇಲೆ (ಅಬವ್ ಗ್ರೌಂಡ್ ಲೆವೆಲ್-ಸ್ಟೀಲ್ ಟ್ಯಾಂಕ್)ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗೆ ಜಿಲ್ಲೆಗೆ ಭೌತಿಕ 8 ಮತ್ತು ಆರ್ಥಿಕ ರೂ.27.75 ಲಕ್ಷಗಳ ಗುರಿನೀಡಲಾಗಿದೆ. ಒಂದು ಲಕ್ಷ ಲೀಟರ್ ಮತ್ತು…

ಜಿಲ್ಲಾಧಿಕಾರಿಗಳಿಂದ ನೆನೆಗುದಿಗೆ ಬಿದ್ದಿರುವ ರಾಜಾಕಾಲುವೆ ಕಾಮಗಾರಿ ವೀಕ್ಷಣೆ-ಸೂಚನೆ

ದಾವಣಗೆರೆ ಅ.13ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿರುವ ರಾಜಾಕಾಲುವೆ(ಸ್ಟಾರ್ ವಾಟರ್ ಡ್ರೈನ್) ಕಾಮಗಾರಿಗಳು ನಗರದಹಲವೆಡೆ ರಸ್ತೆ ಒತ್ತುವರಿಯಿಂದ ನೆನೆಗುದಿಗೆ ಬಿದ್ದಿದ್ದು,ಮಂಗಳವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿಪರಿಶೀಲನೆ ನಡೆಸಿದರು. ನಗರದ ಎಲ್‍ಐಸಿ ಕಾಲೋನಿ, ವಿದ್ಯಾನಗರಮತ್ತು ಸ್ವಾಮಿ ವಿವೇಕಾನಂದ ಬಡಾವಣಗಳಿಗೆಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ,…

ಪ್ರಾಂಶುಪಾಲರಿಗೆ ವಿಶೇಷ ಕಾರ್ಯಗಾರ

ದಾವಣಗೆರೆ ಅ.13ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡಿ, ಬದಲಾದ ಈ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಪ್ರಗತಿ ಮತ್ತು ಶೈಕ್ಷಣಿಕ ಕಲಿಕೆಯ ಉದ್ದೇಶದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ನಡೆಸುವುದು ಅತ್ಯಗತ್ಯವಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜಪ್ಪ ಅವರು ಹೇಳಿದರು.ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್…

ಅ. 12 ರ ಮಳೆ ವಿವರ

ದಾವಣಗೆರೆ ಅ.13ಜಿಲ್ಲೆಯಲ್ಲಿ ಅ.12 ರಂದು 12.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ನ್ಯಾಮತಿ ತಾಲ್ಲೂಕಿನಲ್ಲಿ ಅತಿ ಹೆಚ್ಚು 34 ಮಿ.ಮೀ. ಮಳೆಯಾಗಿದೆ. ಉಳಿದಂತೆ ತಾಲ್ಲೂಕುವಾರು ಮಳೆ ಮತ್ತು ಹಾನಿ ವಿವರ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 5.0 ಮಿ.ಮೀ ಮಳೆಯಾಗಿದೆ. ದಾವಣಗೆರೆ…

ರಿಯಾಯಿತಿ ಬಸ್‍ಪಾಸ್ ಪಡೆಯಲು ಆನ್‍ಲೈನ್ ವ್ಯವಸ್ಥೆ

ದಾವಣಗೆರೆ .ಅ.13ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 6 ಸೇವೆಗಳನ್ನು ಇದೀಗ ಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದ್ದು, ವಿವಿಧ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್‍ಪಾಸ್,…

ಪದವೀಧರ ಕ್ಷೇತ್ರ ಚುನಾವಣೆ : ಮತ ಚಲಾಯಿಸಲು ಪರ್ಯಾಯ ದಾಖಲೆ

ದಾವಣಗೆರೆ ಅ.13ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅ.28 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ ಇಲ್ಲದೇ ಇದ್ದವರು ಪರ್ಯಾಯ ದಾಖಲೆ ಬಳಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.ಚುನಾವಣಾ ಗುರುತಿನ ಚೀಟಿ ಇಲ್ಲದೇ ಇರುವ ಅರ್ಹ ಮತದಾರರು ಇತರೆ…

ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ

ದಾವಣಗೆರೆ ಅ.12 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್(ಸಿಎಆರ್/ಡಿಎಆರ್-ಪುರುಷ)ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ 7262 ಅಭ್ಯರ್ಥಿಗಳಿಗೆ ಅ.18 ರಬೆಳಿಗ್ಗೆ 11 ರಿಂದ 12.30 ರವರೆಗೆ ಲಿಖಿತ ಪರೀಕ್ಷೆಯನ್ನುದಾವಣಗೆರೆ ನಗರದ ಕೆಳಕಂಡ ಪರೀಕ್ಷಾ ಕೇಂದ್ರಗಳಲ್ಲಿನಡೆಸಲಾಗುವುದು.ಅಥಣಿ ಸಂಯುಕ್ತ ಪದವಿಪೂರ್ವ ಕಾಲೇಜು ರೋಲ್ಸಂಖ್ಯೆ 8609601 ರಿಂದ 8610000 ರವರೆಗೆ. ಎಸ್.ಬಿ.ಸಿ…