ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ
ದಾವಣಗೆರೆ. ಸೆ.25ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ಭತ್ಯೆ ನೀಡಲು ಅರ್ಜಿಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 30 ರವರೆಗೆವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗ ಪ್ರವರ್ಗ-1, 2(ಎ)ಮತ್ತು 3ಬಿ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವುರೂ 2.5…
