Category: ದಾವಣಗೆರೆ

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹರಡುವ ಭೀತಿ : ಸುರಕ್ಷತಾ ಕ್ರಮ ಅನುಸರಿಸದಿದ್ದಲ್ಲಿ ಕೋವಿಡ್ ನಿರ್ಮೂಲನೆ ಕಷ್ಟ : ಮಹಾಂತೇಶ್ ಬೀಳಗಿ

ದಾವಣಗೆರೆ ಸೆ.23ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಲಾಕ್‍ಡೌನ್ ಸಂದರ್ಭದಲ್ಲಿ ಅನುಸರಿಸಿದ ಮುಂಜಾಗ್ರತಾ ಕ್ರಮಗಳನ್ನು ಈಗ ಅನುಸರಿಸುತ್ತಿಲ್ಲ, ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿಯೂ ಕೋವಿಡ್ ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಕೋವಿಡ್ ನಿರ್ಮೂಲನೆಗೆ ಆದಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಲೇಬೇಕು ಎಂದು ಜಿಲ್ಲಾಧಿಕಾರಿ…

ಪ್ರಥಮ ವರ್ಷದ ಡಿಪ್ಲೋಮಾದ ಖಾಲಿ ಇರುವ ಸೀಟುಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.23 ಸರ್ಕಾರಿ ಪಾಲಿಟೆಕ್ನಿಕ್ ಹರಪನಹಳ್ಳಿ ಸಂಸ್ಥೆ ಇಲ್ಲಿ ಎಲ್ಲಾ ವಿಭಾಗಗಳಲ್ಲಿ ಖಾಲಿಉಳಿದಿರುವ ಪ್ರಥಮ ವರ್ಷದ ಡಿಪ್ಲೊಮಾ ಸೀಟುಗಳಿಗೆ ಪ್ರಾಂಶುಪಾಲರಹಂತದಲ್ಲಿಯೇ ಪ್ರವೇಶ ನೀಡಲು ಆಫ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಸೆ.25 ರಿಂದ 30ರೊಳಗೆ ಸಂಸ್ಥೆಗೆ ಹಾಜರಾಗಿ…

ಬೀಡಿ ಕಾರ್ಮಿಕರ ಮಕ್ಕಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.23 ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆವತಿಯಿಂದ 2020-21 ನೇ ಸಾಲಿಗೆ ಬೀಡಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.1 ರಿಂದ 10 ನೇ ತರಗತಿ ಪ್ರಿ ಮೆಟ್ರಿಕ್ ಹಾಗೂ 11ನೇ ಮತ್ತುನಂತರದ ತರಗತಿ…

ಚೇತನಾ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ದಾವಣಗೆರೆ ಸೆ.23 2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಚೇತನಾ ಯೋಜನೆಯಡಿ ಸಹಾಯಧನ ನೀಡಲು ದಮನಿತಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಗೆ ಒಟ್ಟು ಭೌತಿಕ 14 ಗುರಿ ಇದ್ದು, ದಮನಿತ ಮಹಿಳೆಯರುತಮ್ಮ ವೃತ್ತಿ ಜೀವನದಿಂದ ಹೊರಬಂದು ಸ್ವಾವಲಂಬಿಗಳಾಗಿ ಜೀವನನಡೆಸಲು ಮತ್ತು ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿತೊಡಗಿಸಿಕೊಂಡು…

ಧನಶ್ರೀ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.23ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ“ಧನಶ್ರೀ” ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮಹಿಳೆಯರುಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲುಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ರೂ.25,000/- ಸಾಲ ಹಾಗು ರೂ.25,000/-ಸಹಾಯಧನ ಸೇರಿ ಒಟ್ಟು ಘಟಕವೆಚ್ಚ ರೂ.50,000/-ಗಳನ್ನುನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು,…

ಸೆ.27 ರಂದು ಕೆ-ಸೆಟ್ ಪರೀಕ್ಷೆ

ದಾವಣಗೆರೆ ಸೆ.22 ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯು ಸೆಪ್ಟೆಂಬರ್ 27ರ ಭಾನುವಾರದಂದು ದಾವಣಗೆರೆ ನಗರದ 11 ಉಪ ಕೇಂದ್ರಗಳಲ್ಲಿನಡೆಯಲಿದೆ.ಈಗಾಗಲೇ ಕೆ-ಸೆಟ್ ಅಂತರ್ಜಾಲದಲ್ಲಿ ಅಭ್ಯರ್ಥಿಗಳಸೂಚನೆಗಳನ್ನು ಮತ್ತು ಅಭ್ಯರ್ಥಿಗಳ ಪರೀಕ್ಷಾಕೇಂದ್ರವನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಪ್ರವೇಶಪತ್ರವನ್ನು ಕೆ-ಸೆಟ್ ಅಂತರ್ಜಾಲ hಣಣಠಿ://ಞseಣ.uಟಿi-mಥಿsoಡಿe.ಚಿಛಿ.iಟಿ ಇಲ್ಲಿಡೌನ್‍ಲೋಡ್ ಮಾಡಿಕೊಳ್ಳಬಹುದು.…

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22 ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ:08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದಕಡಿತಗೊಳಿಸಿ ಹೊಸ ದೂರವಾಣಿ ಸಂಪರ್ಕ ಸಂಖ್ಯೆ 08192-296027 ನ್ನುಪಡೆಯಲಾಗಿದೆ. ಪ್ರಯುಕ್ತ ಪೊಲೀಸ್ ಅಧೀಕ್ಷಕರು ಕರ್ನಾಟಕಲೋಕಾಯುಕ್ತ, ದಾವಣಗೆರೆ ಇವರೊಂದಿಗೆ ವ್ಯವಹರಿಸುವ ಎಲ್ಲಾರಹಸ್ಯ ಸರ್ಕಾರಿ/ಅರೆ ಸರ್ಕಾರಿ ಪತ್ರಗಳನ್ನು ಪೊಲೀಸ್…

ಶ್ರೇಷ್ಟ ಪುಸ್ತಕ ಪ್ರಶಸ್ತಿ ಪ್ರದಾನ

ದಾವಣಗೆರೆ ಸೆ.22ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ವತಿಯಿಂದ2018-19ನೇ ಸಾಲಿನ ಶ್ರೇಷ್ಟ ಪುಸ್ತಕ ಪ್ರಶಸ್ತಿಗೆಪುಸ್ತಕಗಳನ್ನು ಆಯ್ಕೆ ಮಾಡಿ ಕೃಷಿ, ವಿಜ್ಞಾನ, ತಂತ್ರಜ್ಞಾನಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲಿ ಆಯ್ಕೆಯಾದಪುಸ್ತಕಗಳ ಲೇಖಕರಿಗೆ ಆಗಸ್ಟ್ ಮಾಹೆಯಲ್ಲಿ ಈ ಕೆಳಗಿನಂತೆಪ್ರಶಸ್ತಿ ವಿತರಿಸಲಾಯಿತು.ವಿಜ್ಞಾನ ಕ್ಷೇತ್ರದಲ್ಲಿ ಡಾ.ಟಿ.ಎಸ್. ಚನ್ನೇಶ ರಚಿಸಿರುವ ಅನುರಣನ…

ಮಳೆ ವಿವರ

ದಾವಣಗೆರೆ ಸೆ.22ಜಿಲ್ಲೆಯಲ್ಲಿ ಸೆ.21 ರಂದು 4.0 ಮಿ.ಮೀ ಸರಾಸರಿ ಮಳೆಯಾಗಿದ್ದು,ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 5.0 ಮಿ.ಮೀ ವಾಡಿಕೆಗೆ 4.0 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 8.0 ಮಿ.ಮೀ ವಾಡಿಕೆಗೆ 3.0ಮಿ.ಮೀ ವಾಸ್ತವ ಮಳೆಯಾಗಿದೆ.…

ಕಾನೂನು ಸೇವಾ ಸಲಹಾ ಪೆಟ್ಟಿಗೆಗಳ ಉದ್ಘಾಟನೆ

ದಾವಣಗೆರೆ ಸೆ.22 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆ.23 ರಂದುಬೆಳಿಗ್ಗೆ 10.30 ಕ್ಕೆ ದಾವಣಗೆರೆಯ ಪಿ.ಜೆ ಬಡಾವಣೆಯಲ್ಲಿರುವ ಮಹಿಳಾಪೊಲೀಸ್ ಠಾಣೆ ಆವರಣದಲ್ಲಿ ಹಾಗೂ ಬೆಳಿಗ್ಗೆ 11 ಗಂಟೆಗೆ ಬೇತೂರುಆರ್.ಎಂ.ಸಿ ಲಿಂಕ್ ರಸ್ತೆಯಲ್ಲಿರುವ ತಾಲ್ಲೂಕು ಪಂಚಾಯಿತಿ ಆವರಣದಲ್ಲಿಕಾನೂನು ಸೇವಾ ಸಲಹಾ ಪೆಟ್ಟಿಗೆಗಳ…