ಪಾರದರ್ಶಕವಾಗಿ ಆಯ್ಕೆ ಮಾಡಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ 2015 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್‍ಲೈನ್ ಪ್ರಕ್ರಿಯೆ ಇರುವುದರಿಂದ ಇದರಲ್ಲಿ ಯಾವುದೇ ಹಸ್ತಕ್ಷೇಪ ಇರುವುದಿಲ್ಲ ಎಂದರು. ಇದಕ್ಕೆ…
