Category: ದಾವಣಗೆರೆ

ಖಾಸಗಿ ಆಸ್ಪತ್ರೆಗೆ ಶಿಫಾರಸ್ಸಾಗುವ ಕೋವಿಡ್ ರೋಗಿಗಳ ವೈದ್ಯಕೀಯ ವೆಚ್ಚ ಎಬಿಎಆರ್‍ಕೆ ಯೋಜನೆಯಡಿ ಪಾವತಿ -ಮಹಾಂತೇಶ್ ಬೀಳಗಿ

ದಾವಣಗೆರೆ ಸೆ.19ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುವ ಕೋವಿಡ್ ರೋಗಿಗಳಿಗೆ ಸರ್ಕಾರದ ಎಬಿಎಆರ್‍ಕೆ ಯೋಜನೆಯಡಿ ವೈದ್ಯಕಿಯ ವೆಚ್ಚ ಭರಿಸಲಾಗುವುದು. ಜಿಲ್ಲೆಯಲ್ಲಿ ಸದ್ಯ 2874 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಈವರೆಗೆ 10733 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು…

ಕೋವಿಡ್ ಮುಕ್ತಗೊಳಿಸಿ

ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳು, ವೈದ್ಯರು ಕೋವಿಡ್ ನಿರ್ವಹಣೆಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಕೋವಿಡ್ ನಿರ್ವಹಣೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಜನರಲ್ಲಿ ಭಯ ನಿವಾರಿಸಿ, ಹೆಚ್ಚಿನ ಜಾಗೃತಿ ಮೂಡಿಸಬೇಕು. ಒಟ್ಟಾರೆ ಜಿಲ್ಲೆಯನ್ನು…

ಪಾರದರ್ಶಕವಾಗಿ ಆಯ್ಕೆ ಮಾಡಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ 2015 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್‍ಲೈನ್ ಪ್ರಕ್ರಿಯೆ ಇರುವುದರಿಂದ ಇದರಲ್ಲಿ ಯಾವುದೇ ಹಸ್ತಕ್ಷೇಪ ಇರುವುದಿಲ್ಲ ಎಂದರು. ಇದಕ್ಕೆ…

ಶೇ. 41 ರಷ್ಟು ಹೆಚ್ಚು ಮಳೆ :

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ 4.78 ಲಕ್ಷ ಹೆ. ನಷ್ಟು ಬೆಳೆ ಸಮೀಕ್ಷೆ ನಡೆಸಬೇಕಿದ್ದು, ಈಗಾಗಲೆ 3.08 ಲಕ್ಷ ಹೆ. ಸಮೀಕ್ಷೆಯಾಗಿದೆ, ರಾಜ್ಯದಲ್ಲಿ ದಾವಣಗೆರೆ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಶೇ. 41…

ಪ.ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ ಸ್ಮಶಾನಕ್ಕೆ ಭೂಮಿ, ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ದ ಕ್ರಮ. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಮುದಾಯದವರ ಆಗ್ರಹ

ದಾವಣಗೆರೆ ಸೆ.18 ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಇಂದುಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿಜರುಗಿತು.ಪ್ರಮುಖವಾಗಿ ದಲಿತರಿಗೆ ಸ್ಮಶಾನಕ್ಕೆ ಭೂಮಿ, ನಕಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವವರ ವಿರುದ್ದ ಕ್ರಮ, ಬಹಳವರ್ಷಗಳಿಂದ ನೆನೆಗುದಿಗೆ ಬಿದ್ದಿರುವ…

ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆ

ದಾವಣಗೆರೆ ಸೆ.18 ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಮಮತಾ ಮಲ್ಲೇಶಪ್ಪಇವರ ಅಧ್ಯಕ್ಷತೆಯಲ್ಲಿ ಸೆ.22 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾಪಂಚಾಯತ್‍ನ ಎಸ್.ಎಸ್. ಮಲ್ಲಿಕಾರ್ಜುನ ಸಭಾಂಗಣದಲ್ಲಿ ತಾಲ್ಲೂಕುಪಂಚಾಯಿತಿಯ ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿದೆ ಎಂದುತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ ದಾರುಕೇಶ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.18ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ,ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈ ಸ್ಥಳಗಳಲ್ಲಿ ಕರ್ನಾಟಕಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಸಂಸ್ಥೆಗಳನ್ನು ನಡೆಸುತ್ತಿದೆ. ಈ ತರಬೇತಿ ಸಂಸ್ಥೆಗಳ ಮೂಲಕಸಹಕಾರ ಸಂಘ ಸಂಸ್ಥೆ/ ಸಹಕಾರ ಇಲಾಖೆ /…

ಡಿಪ್ಲೋಮಾ ಪ್ರವೇಶಕ್ಕೆ 2ನೇ ಸುತ್ತಿನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ದಾವಣಗೆರೆ ಸೆ.182020-21 ನೇ ಸಾಲಿನ ಡಿಪ್ಲೋಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆಆನ್‍ಲೈನ್ ಮುಖಾಂತರ 2ನೇ ಮುಂದುವರೆದ ಸುತ್ತಿನಲ್ಲಿ ಅರ್ಹವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿಯನ್ನು ಸೆ.19 ರವರೆಗೆವಿಸ್ತರಿಸಲಾಗಿದೆ.ಪ್ರವೇಶಕ್ಕೆ ಸಂಬಂಧಿಸಿದ ಇನ್ನೂ ಹೆಚ್ಚಿನ ಮಾಹಿತಿಗಾಗಿ ಪ್ರವೇಶಮಾಹಿತಿ ಪುಸ್ತಕವನ್ನು ಮತ್ತು ವೆಬ್‍ಸೈಟ್ ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾhಣಣಠಿ://ಜಣeಣeಛಿh.ಞಚಿಡಿಟಿಚಿಣಚಿಞಚಿ.gov.iಟಿ/ಞಚಿಡಿಣeಛಿhಟಿiಛಿಚಿಟ, ತಿತಿತಿ.ಛಿeಣoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ಞeಚಿಭೇಟಿ ನೀಡಬಹುದಾಗಿದೆ.ಸೆ.19…

ಆತ್ಮ ನಿರ್ಭರ್ ನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಡಿಸಿ

ದಾವಣಗೆರೆ ಸೆ.16 ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳಆತ್ಮ ನಿರ್ಭರ್ ನಿಧಿಯ (Pಒ Sಗಿಂಓiಜhi) ಯೋಜನೆಯಡಿ 10 ಸಾವಿರಕಿರು ಸಾಲ ಮತ್ತು ಬಡ್ಡಿ ಸಹಾಯ ಧನಪಡೆಯಬಹುದಾಗಿದ್ದು, ಆಸಕ್ತ ಬೀದಿ ವ್ಯಾಪಾರಸ್ಥರು ಅರ್ಜಿಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗಪಡೆದುಕೊಳ್ಳಲು ಕೋರಿದೆ. ಕೋವಿಡ್-19 ಲಾಕ್‍ಡೌನ್ ಅವಧಿಯ…

ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.16 2020-21 ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು,ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಸಂಗೀತ ಕ್ಷೇತ್ರದಲ್ಲಿಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, 05-18ವರ್ಷದೊಳಗಿನ ಮಕ್ಕಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. .1.12.2002ರ ಹಾಗೂ…