ಮಹಾನಗರಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್ ಅಜಯ ಕುಮಾರ್ ಸೂಚನೆ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಕ್ರಮವಹಿಸಿ
ದಾವಣಗೆರೆ ಸೆ.16 ಅಭಿವೃದ್ಧಿ ದೃಷ್ಟಿಕೋನದಿಂದ ನಗರ ಸ್ವಚ್ಛ ಮಾಡುವಪಾಲಿಕೆಯ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮಹಾನಗರಪಾಲಿಕೆ ಮಹಾಪೌರರು ಬಿ.ಜಿ.ಅಜಯ್ ಕುಮಾರ್ಹೇಳಿದರು. ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬುಧವಾರಆಯೋಜಿಸಲಾಗಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, 45 ವಾರ್ಡ್‍ಗಳಲ್ಲೂ ಸಹ…
