ಸೆ.7 ರಂದು ದಿಶಾ ಸಮಿತಿ ಸಭೆ
ದಾವಣಗೆರೆ ಆ.31ಸೆ.7 ರಂದು ಬೆಳಿಗ್ಗೆ 11 ಗಂಟೆಗೆ ಲೋಕಸಭಾ ಸದಸ್ಯರಾದ ಜಿ.ಎಂಸಿದ್ದೇಶ್ವರ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ) ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಓ ಪದ್ಮಾಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
