ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಜಿಲ್ಲಾ ಪ್ರವಾಸ
ದಾವಣಗೆರೆ ಸೆ.10ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಮತ್ತುಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಗೋವಿಂದ ಎಂ ಕಾರಜೋಳಇವರು ಸೆ.12 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ.11 ರಂದುಬೆಂಗಳೂರಿನಿಂದ ಹೊರಟು ರಾತ್ರಿ 9 ಗಂಟೆಗೆ ದಾವಣಗೆರೆ ಆಗಮಿಸಿವಾಸ್ತವ್ಯ ಮಾಡುವರು.ಸೆ.12 ರಂದು ಬೆಳಿಗ್ಗೆ 9.30ಕ್ಕೆ ದಾವಣಗೆರೆಯಿಂದ…
