Category: ದಾವಣಗೆರೆ

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಡಾ.ಬಿ.ಆರ್. ಅಂಬೇಡ್ಕರ್ ನಿಗಮಗಳ ವ್ಯಾಪ್ತಿಗೆ ಬರುವ ಜನಾಂಗದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಯೋಜನೆ, ಐ.ಎಸ್.ಬಿ.ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಎಂ.ಸಿ.ಎಫ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅಕ್ಟೋಬರ್…

ತಾತ್ಕಾಲಿಕ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ದಾವಣಗೆರೆ ಜಿಲ್ಲೆ ಚನ್ನಗಿರಿತಾ|| ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂAಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕÀರಾಗಿ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಕಂಡ ವಿಷಯಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಭೋದಿಸಲು ಆಸಕ್ತಿಯುಳ್ಳ ಹಾಗೂ ಅರ್ಹ…

ಯು. ಟಿ. ಖಾದರ್, ಖಂಡ್ರೆ, ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಚರ್ಚಿಸಿದ ಜರ್ಮನಿ ಸಂಸತ್ ಸದಸ್ಯರ ನಿಯೋಗ

ದಾವಣಗೆರೆ: ಬೆಂಗಳೂರಿನಲ್ಲಿ ಭಾರತದ ಭೇಟಿಗೆ ಆಗಮಿಸಿದ್ದ ಜರ್ಮನಿಯ ಸಂಸತ್ ಸದಸ್ಯ ಜೇನ್ಸ್ ಗೀಯರ್ ನೇತೃತ್ವದ ನಿಯೋಗವು ವಿಕಾಸಸೌಧದಲ್ಲಿ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಜರ್ಮನಿಯ…

ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್…

ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿರುತ್ತದೆ. ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ. ಇದಕ್ಕಾಗಿ…

ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಪದಕ ಪಡೆದವರಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ,ಆಗಸ್ಟ್.22 ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ಪ್ರಸಕ್ತ ಸಾಲಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಅರ್ಜಿ ಪಡೆದು ಅಗತ್ಯ…

ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ,ಆಗಸ್ಟ್.22ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಸಂಘಟಿಸುವ ಕ್ರೀಡಾ ಕ್ಷೇತ್ರದಲ್ಲಿ 2023 ರಲ್ಲಿ ಅಸಾಧಾರಣಾ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರತಿಭಾನ್ವಿತ ಕ್ರೀಡಾಪಟುಗಳು ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10…

2025 ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ದಾವಣಗೆರೆ,ಆಗಸ್ಟ್.22ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು 2025 ರ ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

ಜನಸಂಖ್ಯೆ ಇಲ್ಲದ ಕಡೆ ಪರಿಶಿಷ್ಟರ ಅನುದಾನ ಬಳಕೆ ಮಾಡದಂತೆ ಕಟ್ಟೆಚ್ಚರ, ಅವಧಿಯೊಳಗೆ ಫಲಾನುಭವಿಗಳ ಆಯ್ಕೆ ನಡೆಯಲಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ,ಆಗಸ್ಟ್.22ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

ಕಲಿಕಾಸಕ್ತಿ ಮತ್ತು ದುಶ್ಚಟಗಳಿಂದ ದೂರ ಉಳಿಯುವಿಕೆ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ.

ದಾವಣಗೆರೆ, ಆ.22 ; ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಾತೃಶ್ರೀ ನಗರ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ, ಜಿ.ಚನ್ನಪ್ಪ ಪದವಿ ಪೂರ್ವ ಕಾಲೇಜು, ಆನಗೋಡು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್…