ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.042020-21ನೇ ಸಾಲಿಗೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ),ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ/ನೀಟ್ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿವಿಧ್ಯಾಭ್ಯಾಸ ಸಾಲದ ಯೋಜನೆಯಡಿಯಲ್ಲಿ ಸಾಲ ಪಡೆಯಲು ಆನ್ ಲೈನ್ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ವೆಬ್-ಸೈಟ್ ಞmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿಹಾರ್ಡ ಕಾಪಿಗಳನ್ನು…
