Category: ದಾವಣಗೆರೆ

ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಆ.172020-21 ನೇ ಸಾಲಿಗೆ ಸಂಬಂಧಿಸಿದ ಮೂರು ವರ್ಷಗಳ ಅವಧಿಯಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟ್, ಕಮರ್ಷಿಯಲ್ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್. ಅನುದಾನರಹಿತ ಕೋರ್ಸ್‍ಗಳಾದ ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ,ಎಲೆಕ್ಟ್ರಾನಿಕ್ಸ್ ಮತ್ತು…

ಐಬಿಪಿಎಸ್ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿ

ದಾವಣಗೆರೆ ಆ.17ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ರಾಷ್ಟ್ರೀಕೃತ ಬ್ಯಾಂಕ್‍ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಆಯೋಜಿಸಿದೆ.ಆಸಕ್ತರು ಆಗಸ್ಟ್ 25…

ಯೂರಿಯಾ ಗೊಬ್ಬರ ಮಿತವಾಗಿ ಬಳಸಿ

ದಾವಣಗೆರೆ ಆ.17ದಾವಣಗೆರೆ ಜಿಲ್ಲೆಯಾದ್ಯಂತ ಇತ್ತೀಚಿನ ದಿವಸಗಳಲ್ಲಿ ಉತ್ತಮಮಳೆಯಾಗುತ್ತಿದ್ದು, ಯೂರಿಯಾ ರಸಗೊಬ್ಬರ ಹಾಗೂ ಇನ್ನಿತರರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ. ಜಿಲ್ಲೆಯಲ್ಲಿಪ್ರಮುಖವಾಗಿ ಖುಷ್ಕಿಯಲ್ಲಿ ಬೆಳೆಯಲಾಗುತ್ತಿರುವ ಮುಸುಕಿನಜೋಳ ಬೆಳೆಯಲ್ಲಿ ಪ್ರತಿ ಎಕರೆಗೆ 25 ಕೆಜಿ ಯೂರಿಯಾವನ್ನುಮಾತ್ರವೇ ಮೇಲುಗೊಬ್ಬರವಾಗಿ ಬಳಕೆ ಮಾಡುವುದು ಸೂಕ್ತ.ಹೆಚ್ಚಿನ ಪ್ರಮಾಣದಲ್ಲಿ ದಯವಿಟ್ಟು…

ಕೃಷಿ ಸಚಿವರ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ ಆ. 16ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಆ. 18 ರಂದು ಒಂದು ದಿನದ ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಹಾವೇರಿ ಜಿಲ್ಲೆ ಹಿರೇಕೆರೂರಿನಿಂದ ಹೊರಟು, ಬೆಳಿಗ್ಗೆ 11.30 ಗಂಟೆಗೆ ಚನ್ನಗಿರಿ ತಾಲ್ಲೂಕು ಕತ್ತಲಗೆರೆ ಗ್ರಾಮಕ್ಕೆ…

ನಾಗರತ್ನರಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ರಿಂದ ಅತ್ಯುತ್ತಮ ಕೊರೊನಾ ವಾರಿಯರ್ ಪ್ರಶಸ್ತಿ ಪ್ರದಾನ

ದಾವಣಗೆರೆ: ನನ್ನ ಸೇವೆಯನ್ನು ಗುರುತಿಸಿ ಅಭಿನಂದಿಸಿದ ಸರ್ವರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೊನ್ನಾಳಿ ಕಿರಿಯ ಆರೋಗ್ಯ ಸಹಾಯಕಿ, ಜಿಲ್ಲಾ ಅತ್ಯುತ್ತಮ వారిని క ಪ್ರಶಸ್ತಿಗೆ ಭಾಜನರಾದ ನಾಗರತ್ನ ಟಿ ಅವರು ಂಃಅಓeತಿsiಟಿಜiಚಿ ಹೊನ್ನಾಳಿ ಪತ್ರಿಕೆಯೊಂದಿಗೆ ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದರು.…

ಎಸಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ದಾವಣಗೆರೆ ಆ.15 ಉಪವಿಭಾಗಧಿಕಾರಿ ಕಚೇರಿ ಆವರಣದಲ್ಲಿ 74ನೇ ಸ್ವಾತಂತ್ರ್ಯ ದಿವಸ ಆಚರಣೆ ಮಾಡಲಾಯಿತು. ಉಪವಿಭಾಗಧಿಕಾರಿ ಮಮತಾ ಹೊಸಗೌಡರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

74ನೇ ಸ್ವಾತಂತ್ರ್ಯ ದಿನಾಚರಣೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ

ದಾವಣಗೆರೆ ಆ.15ತಾಯಿ ಭಾರತಾಂಬೆಯ ದೇಶಪ್ರೇಮಿ ಸುಪುತ್ರ-ಸುಪುತ್ರಿಯರ ವೀರೋಚಿತ ವೀರಾಗ್ರಣಿಗಳ ಹೋರಾಟ ಹಾಗೂತ್ಯಾಗದ ಫಲವಾಗಿ ಸ್ವಾತಂತ್ರ್ಯವೆಂಬ ಅಮೃತ ಫಲ ಭಾರತಕ್ಕೆದೊರೆತದ್ದು ಈಗ ಇತಿಹಾಸವಾದರೂ, ಈ ಸ್ವಾತಂತ್ರ್ಯವೆಂಬಶಾಂತಿಯ ನೆಲೆಯಲ್ಲಿ ಸಾಗಬೇಕಿದೆ. ಇಡೀ ವಿಶ್ವವೇ ಕೊರೊನಾವೈರಸ್ ದಾಳಿಯಿಂದ ತಲ್ಲಣಗೊಂಡಿದೆ. ನಾವೆಲ್ಲರೂ ಇದನ್ನು ದಿಟ್ಟವಾಗಿಎದುರಿಸುತ್ತಿದ್ದು, ಕೊರೊನಾ ಜೊತೆ…

ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯದಿನದ ಶುಭ ಸಂದೇಶ

ದಾವಣಗೆರೆ ಆ.14ಭಾರತ ಬ್ರಿಟಿಷರ ದಾಸ್ಯದ ಆಡಳಿತದಿಂದ ಹೊರ ಬಂದು ಇಂದಿಗೆ 74ವಸಂತಗಳು ಸಂದಿದೆ. ಭಾರತ ಸ್ವತಂತ್ರ ರಾಷ್ಟ್ರವಾಗಿ, ವಿಶ್ವದಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿ ಹೊರಹೊಮ್ಮಿ ಹಲವಾರುಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ.ಸರ್ವಧರ್ಮದ ಸಮನ್ವಯ, ಜಾತ್ಯಾತೀತ ತತ್ವ ಹಾಗೂಉತ್ಕøಷ್ಟವಾದ ಸಂವಿಧಾನವನ್ನು ಹೊಂದಿ, ಇತರೆ ದೇಶಗಳಿಗೆಮಾದರಿಯಾಗಿದೆ. ಅಭಿವೃದ್ಧಿ ಹೊಂದುತ್ತಿರುವ…

ವ್ಯಕ್ತಿ-ಸಂಸ್ಥೆಗಳಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.13ರಾಜ್ಯ ಸರ್ಕಾರದ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 5ವರ್ಷ ಉತ್ತಮ ಸೇವೆ ಸಲ್ಲಿಸಿದ ಸಮಾಜ ಸೇವಾ ಕಾರ್ಯಕರ್ತರುಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸೇವೆಯನ್ನು ಗುರುತಿಸಿಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲಾಗುವುದು.ಆಯ್ಕೆಯಾದ 2 ಸಂಸ್ಥೆಗಳಿಗೆ ರೂ. 1 ಲಕ್ಷ ನಗದುಬಹುಮಾನ ಹಾಗೂ ಪ್ರಶಸ್ತಿ…

ಆ. 13 ರಂದು ರಸ್ತೆ ಹಾಗೂ ವೃತ್ತ ನಾಮಕರಣ ಕಾರ್ಯಕ್ರಮ

ದಾವಣಗೆರೆ ಆ. 12ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ “ಆರೂಡ ದಾಸೋಹಿ ಶರಣ ಮಾಗನೂರು ಬಸಪ್ಪ ರಸ್ತೆ” ಹಾಗೂ ‘ತರಳಬಾಳು ವೃತ್ತ’ ನಾಮಕರಣ ಕಾರ್ಯಕ್ರಮ ಆ. 13 ರಂದು ಬೆಳಿಗ್ಗೆ 11 ಗಂಟೆಗೆ ಹದಡಿ ರಸ್ತೆಯ ಎಸ್.ಎಸ್. ಕಲ್ಯಾಣ ಮಂಟಪ ಆವರಣದಲ್ಲಿ ಜರುಗಲಿದೆ.ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ…