Category: ದಾವಣಗೆರೆ

ತೆರವು-3 ಮಾರ್ಗಸೂಚಿ : ಆ.30 ರವರೆಗೆ ಜಾರಿ

ದಾವಣಗೆರೆ ಆ.01ಕೇಂದ್ರೀಯ ಗೃಹ ಮಂತ್ರಾಲಯದ ಆದೇಶ ಹಾಗೂರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದನ್ವಯಕಂಟೈನ್‍ಮೆಂಟ್ ವಲಯಗಳಲ್ಲಿ ಲಾಕ್‍ಡೌನ್ ಅವಧಿಯನ್ನು ವಿಸ್ತರಿಸಲುಹಾಗೂ ಕಂಟೈನ್‍ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿಹೆಚ್ಚಿನ ಚಟುವಟಿಕೆಗಳನ್ನು ಪುನಃ ಆರಂಭಿಸಲು ತೆರವು-3ಮಾರ್ಗಸೂಚಿಗಳನ್ನು ಹೊರಡಿಸಿದ್ದು ಈ ಮಾರ್ಗಸೂಚಿ ಆ.31 ರವರೆಗೆಜಾರಿಯಲ್ಲಿರುತ್ತದೆ.ವಿಪತ್ತು ನಿರ್ವಹಣಾ ಕಾಯ್ದೆ 2005…

ನರೇಗಾ ಯೋಜನೆಯಡಿ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.22ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಶಾಸನಬದ್ದ ಬಾದ್ಯತೆಗೆಸಂಬಂಧಿಸಿದ ಕೆಲಸ ನಿರ್ವಹಿಸಲು ಹೊರಗುತ್ತಿಗೆ ಆಧಾರದಲ್ಲಿ ಅಕೌಂಟ್ಮ್ಯಾನೇಜರ್ ನೇಮಕ ಮಾಡಿಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅನುಷ್ಟಾನದಲ್ಲಿಶಾಸನಬದದ್ದ ಬಾದ್ಯತೆಗಳಾದ ಆದಾಯ ತೆರಿಗೆ ಪಾವತಿ, ಸರಕುಮತ್ತು ಸೇವಾ ತೆರಿಗೆ ಪಾವತಿ, ರಾಜಧನ…

ಆ.01 ರಿಂದ 15 ರವರೆಗೆ ಶಾಲಾ ಚುಚ್ಚುಮದ್ದು ಕಾರ್ಯಕ್ರಮ ಜಿಲ್ಲಾಧಿಕಾರಿಗಳಿಂದ ಚಾಲನೆ

ದಾವಣಗೆರೆ ಜು.31 ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಆಗಸ್ಟ್ 1ರಿಂದ 15 ರವರೆಗೆ ಶಾಲಾ ಚುಚ್ಚುಮದ್ದು ಕಾರ್ಯಕ್ರಮವನ್ನುಏರ್ಪಡಿಸಲಾಗಿದ್ದು, ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಇವರು ಇಂದು ಈ ಕಾರ್ಯಕ್ರಮ ಕುರಿತಾದಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚುಚ್ಚುಮದ್ದುಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮೊದಲನೇ ಹಂತದಲ್ಲಿ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜು.31ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಇವರು ಆಗಸ್ಟ್ 6 ಮತ್ತು 7 ರಂದು ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಆಗಸ್ಟ್ 6 ರ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ5.30 ಕ್ಕೆ ದಾವಣಗೆರೆಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯಮಾಡುವರು.ಆಗಸ್ಟ್…

ಮಳೆ ವಿವರ

ದಾವಣಗೆರೆ ಜು.30ಜಿಲ್ಲೆಯಲ್ಲಿ ಜು.29 ರಂದು 17.0 ಮೀ.ಮೀ ಮಳೆಯಾಗಿದ್ದುತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 4.0 ಮೀ.ಮೀ ಇದ್ದು 7.0 ಮೀ.ಮೀವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 5.0ಮೀ.ಮೀ ಇದ್ದು 13.0 ಮೀ.ಮೀ ವಾಸ್ತವ…

ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ/ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.302020-21 ನೇ ಸಾಲಿಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದ ವಿಕಲಚೇತನ ವಿದ್ಯಾರ್ಥಿಗಳಿಗೆಪ್ರೋತ್ಸಾಹಧನ ಯೋಜನೆ &ಚಿmಠಿ; ಸಾಧನ ಸಲಕರಣೆ ಯೋಜನೆಯಡಿಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಪ್ರೋತ್ಸಾಹಧನ ಯೋಜನೆ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರೂ.3000/-,ಪಿ.ಯು.ಸಿ ವಿದ್ಯಾರ್ಥಿಗಳಿಗೆ…

ಸಂಘ ಸಂಸ್ಥೆಗಳ ನವೀಕರಣಕ್ಕೆ ಕಡೆಯ ಅವಕಾಶ

ದಾವಣಗೆರೆ ಜು.30 ಕರ್ನಾಟಕ ಸಂಘಗಳ ಅಧಿನಿಯಮ 1960ರಡಿಯಲ್ಲಿನೋಂದಣಿಗೊಂಡು 5 ವರ್ಷಗಳಿಗೂ ಮೇಲ್ಪಟ್ಟುನವೀಕರಣಗೊಳ್ಳದೇ ಇರುವ ಸಂಘ ಸಂಸ್ಥೆಗಳಿಗೆ ನವೀಕರಣಕ್ಕಾಗಿಕಡೆಯ ಒಂದು ಅವಕಾಶ ನೀಡಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿನ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ.500/-ರಂತೆ ದಂಡ ಪಾವತಿಸಿ ಮತ್ತು ಅವಶ್ಯ ದಾಖಲೆಗಳನ್ನು ಸಲ್ಲಿಸಿ ಡಿ.31ರೊಳಗೆ…

ಭಾರತೀಯ ಅಂಚೆ ಇಲಾಖೆ ಮೂಲಕ ರಾಖಿ ಕಳುಹಿಸುವ ವಿನೂತನ ಪರಿಕಲ್ಪನೆ

ದಾವಣಗೆರೆ ಜು.29 ಭಾರತೀಯ ಅಂಚೆ ಇಲಾಖೆಯಿಂದ ರಾಖಿ ಪ್ರಿಯರಿಗೊಂದು ಸಿಹಿಸುದ್ದಿ. ಕೋವಿಡ್ 19 ಎಲ್ಲೆಡೆ ಹರಡುತ್ತಿರುವ ಈ ಸಂದಿಗ್ಧಪರಿಸ್ಥಿತಿಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ರಾಖಿ ಖರೀದಿಗೆ ಅಂಗಡಿಗಳಿಗೆಅಲೆದಾಡುವ ಪರಿದಾಟವಿಲ್ಲದೇ ದೂರದ ಊರಿನಲ್ಲಿರುವಸಹೋದರನಿಗೆ ಮನೆಯಲ್ಲೇ ಕುಳಿದೇ ಮೊಬೈಲ್‍ನಿಂದಅಂತರ್ಜಾಲ ಮೂಲಕ ರಾಖಿಯನ್ನು ಕಳುಹಿಸುವ ವಿನೂತನಪರಿಕಲ್ಪನೆಯನ್ನು…

ದಾವಣಗೆರೆ ತಾಲ್ಲೂಕಿನ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.28 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ದಾವಣಗೆರೆ ತಾಲ್ಲೂಕಿನ ವಿವಿಧಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 27 ರಿಂದಅರ್ಜಿಯನ್ನು hಣಣಠಿ://ಜಚಿvಚಿಟಿಚಿgeಡಿe.ಟಿiಛಿ.iಟಿ…

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ದಾವಣಗೆರೆ ಜು.28ದಾವಣಗೆರೆ ನಗರದ 13 ಪರೀಕ್ಷಾ ಕೇಂದ್ರಗಳಲ್ಲಿಹಾಗೂ ಚನ್ನಗಿರಿ, ಹರಿಹರ, ಹೊನ್ನಾಳಿಯ ತಲಾ 1 ಪರೀಕ್ಷಾಕೇಂದ್ರಗಳು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿಜುಲೈ 30 ಹಾಗೂ 31 ರಂದು ಸಾಮಾನ್ಯ ಪ್ರವೇಶಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಸುತ್ತಮುತ್ತ 200 ಮೀಟರ್ ಪರಧಿ ವ್ಯಾಪ್ತಿ…