ಅಂಬಿಗರ ಸಮಾಜದ ಆರ್ಥಿಕ ಅಭಿವೃದ್ದಿಗಾಗಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಜು.14 2020-21 ನೇ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯಅಭಿವೃದ್ಧಿ ನಿಗಮದಿಂದ ಅಂಬಿಗ ಸಮಾಜಕ್ಕೆ ಸೇರಿದ ಹಾಗೂ ಇದರಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್‍ಗಳಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ,ಕಿರುಸಾಲ/ಸ್ವ ಸಹಾಯ ಗುಂಪುಗಳಿಗೆ ಸಹಾಯಧನ,ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು…
