Category: ದಾವಣಗೆರೆ

ಕೊರೊನಾ ವಾರಿಯರ್ಸ್‍ಗೆ ಅಭಿನಂದನಾ ಸಮಾರಂಭ ಕೊರೊನಾ ಹೋರಾಟದಲ್ಲಿ ನಿಮ್ಮೆಲ್ಲರ ಸೇವೆ ಸ್ಮರಣೀಯ- ಜಿಲ್ಲಾಧಿಕಾರಿ

ದಾವಣಗೆರೆ ಜು.11ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವವೈದ್ಯರು ಮತ್ತು ಸಿಬ್ಬಂದಿಗೆ ಸಾರ್ವಜನಿಕರ ಪರವಾಗಿಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ. ತಮ್ಮಬದುಕನ್ನು ಸವಾಲಾಗಿ ಸ್ವೀಕರಿಸಿ, ಕುಟುಂಬ ಮರೆತು ವೈಯಕ್ತಿಕಬದುಕು ಪಣಕ್ಕಿಟ್ಟು, ಜೀವ ಲೆಕ್ಕಿಸದೇ ಕೊರೊನಾ ಸಂದರ್ಭದಲ್ಲಿಹೋರಾಡಿದ ಎಲ್ಲರಿಗೂ ಅಭಾರಿಯಾಗಿದ್ದೇವೆ. ಆ ಮೂಲಕ ನಿಮ್ಮನ್ನುಇನ್ನಷ್ಟು ಹುರಿದುಂಬಿಸಲು ಜೊತೆಗೆ ಎಲ್ಲರ…

ಕ್ಷೌರಿಕ/ಅಗಸ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜೂ.25 ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಪರಿಹಾರರೂ.5000 ಘೋಷಣೆ ಮಾಡಿದ್ದು, ಆಸಕ್ತ ಫಲಾನುಭವಿಗಳುಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದಾಗಿದ್ದು, ಜುಲೈ 25 ಅರ್ಜಿ ಸಲ್ಲಿಸಲು ಕಡೆಯದಿನವಾಗಿರುತ್ತದೆ. ಫಲಾನುಭವಿಯು ಅರ್ಜಿಯೊಂದಿಗೆ ಮೂಲ ದಾಖಲೆಗಳಾದ,ನಿಗದಿಪಡಿಸಿದ…

ಕನ್ನಡ ಪ್ರವೇಶ,ಕಾವ,ಜಾಣ,ರತ್ನ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.10 ಕನ್ನಡ ಸಾಹಿತ್ಯ ಪರಿಷತ್ತು 2020-21 ನೇ ಸಾಲಿನ ಕನ್ನಡಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನುಆಹ್ವಾನಿಸಿದೆ.2020 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಸುವಪರೀಕ್ಷೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 21 ಕೊನೆಯದಿನವಾಗಿದೆ. ನಂತರ ಅರ್ಜಿಯನ್ನು ಸಲ್ಲಿಸುವವರು ಸೆಪ್ಟೆಂಬರ್ 15ರವರೆಗೆ ದಂಡ…

ಗೋಲ್ ಕಾರ್ಯಕ್ರಮ ಮುಖಾಂತರ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.09 ಪರಿಶಿಷ್ಟ ಪಂಗಡದ ಯುವಕರ ಪ್ರತಿಭೆಯನ್ನುಹೆಚ್ಚಿಸಲು ಹಾಗೂ ಯುವಕರಿಗೆ ರಾಜಕೀಯ, ವ್ಯವಹಾರ,ಕೈಗಾರಿಕೆ, ಕಲೆ ವಿಷಯಗಳಲ್ಲಿ ನೈಪುಣ್ಯತೆಯನ್ನುಹೊಂದಲು ಡಿಜಿಟಲ್ ತಂತ್ರಜ್ಞಾನದ ಮುಖಾಂತರತರಬೇತಿಯನ್ನು ನೀಡಲು ಗೋಲ್-ಜಿಓಎಎಲ್(ಉoiಟಿg ಔಟಿಟiಟಿe ಂsಐeಚಿಜeಡಿs) ಎಂಬ ಡಿಜಿಟಲ್ ಎನೇಬಲ್ಡ್ ಮೆಂಬರ್‍ಶಿಪ್ ಕಾರ್ಯಕ್ರಮವನ್ನುಜಾರಿಗೊಳಿಸಲಾಗಿರುತ್ತದೆ.ಈ ಕಾರ್ಯಕ್ರಮದ ಕುರಿತು ವಾರ್ಷಿಕ ಸ್ಟಡಿ ಮೆಟಿರಿಯಲ್…

ಅಗ್ನಿ ಸುರಕ್ಷ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ

ದಾವಣಗೆರೆ ಜು.09 ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಡುಗೆÉ ಅನಿಲಸಿಲಿಂಡರ್ ಮೂಲಕ ಅಗ್ನಿ ಅವಘಡಗಳು ಸಂಭವಿಸಿ ಮಹಿಳೆಯರುಹಾಗೂ ಮಕ್ಕಳಿಗೆ ಜೀವ ಹಾನಿ ಹಾಗೂ ಇತರೆ ತೊಂದರೆಯಾದಲ್ಲಿಪಡಿತರ ಚೀಟಿದಾರರಿಗೆರೂ. 5 ಲಕ್ಷ ತನಕ ಸಹಾಯಧನವನ್ನು ನೀಡುವುದರಜೊತೆಗೆ ಹಲವು ಸೇವೆಗಳನ್ನು ನೀಡಲಾಗುವ ಅಗ್ನಿ ಸುರಕ್ಷಾಯೋಜನೆಯನ್ನು…

ಬೀದಿ ವ್ಯಾಪಾರಿಗಳ ಆತ್ಮ-ನಿರ್ಭರ್ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.09 ಕೇಂದ್ರ ಪುರಸ್ಕ್ರತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳಆತ್ಮ-ನಿರ್ಭರ್ ನಿಧಿಯ(Pಓ-Sಗಿಂಓiಜhi) ಯೋಜನೆಯನ್ನುಅನುಷ್ಟಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಲಾಭಪಡೆದುಕೊಳ್ಳಲು ಬೀದಿ ವ್ಯಾಪಾರಿಗಳು ದಾವಣಗೆರೆಮಹಾನಗರಪಾಲಿಕೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ ಬೀದಿ ವ್ಯಾಪಾರಸ್ಥರಿಗೆ ಕೈಗೆಟುಕುವ ದರದಲ್ಲಿಬ್ಯಾಂಕ್‍ಗಳ ಮೂಲಕ ರೂ. 10,000 ವರೆಗೆ ಸಾಲ ಸೌಲಭ್ಯನೀಡಲಾಗುವುದು. ನಿಯಮಿತವಾಗಿ…

ಜಿಲ್ಲಾ ಮಟ್ಟದ ಟಾಸ್ಕ್‍ಫೆÇೀರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಕಳಪೆ ಬಿತ್ತನೆ ಬೀಜ ಮಾರಾಟದ ಮೇಲೆ ನಿಗಾ ವಹಿಸಿ

ದಾವಣಗೆರೆ ಜು.08ಕಳಪೆ ಬಿತ್ತನೆ ಬೀಜ ಮಾರಾಟದ ಮೇಲೆ ತೀವ್ರ ನಿಗಾವಹಿಸಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣಕ್ರಮಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಇಲಾಖೆಯ 2020-21ನೇ ಸಾಲಿನ ಜಿಲ್ಲಾ ಮಟ್ಟದ ಟಾಸ್ಕ್‍ಫೆÇೀರ್ಸ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ…

ಕಾನೂನು ಪದವೀಧರರ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.08 ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಜಿಲ್ಲೆಯಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹಕಾನೂನು ಪದವೀಧರರಿಂದ ಶಿಷ್ಯವೇತನಕ್ಕಾಗಿ ಆನ್‍ಲೈನ್ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಕಾನೂನು ಪದವೀಧರ ಶಿಷ್ಯವೇತನಪಡೆಯುತ್ತಿರುವ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ನವೀಕರಣಮಾಡಿಸಿಕೊಳ್ಳಲು ಸೂಚಿಸಿದೆ. ಅರ್ಜಿ…

ನಿವೃತ್ತ ಪೇಶ್ ಇಮಾಮ್ ಹಾಗೂ ಮೌಜಿನ್‍ರಿಗೆ ಪಿಂಚಣಿ ಯೋಜನೆ

ದಾವಣಗೆರೆ ಜು.07 ದಾವಣಗೆರೆ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ವಕ್ಫ್ಮಂಡಳಿಯಲ್ಲಿ ನೋಂದಣಿಯಾದ ಮಸೀದಿಗಳಲ್ಲಿ ಈಗಾಗಲೇಪೇಶ್ ಇಮಾಮ್ ಹಾಗೂ ಮೌಜಿನ್ ಆಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿನಿವೃತ್ತಿ ಹೊಂದಿರುವವರು ಹಾಗೂ 65 ವರ್ಷ ವಯೋಮಾನದವೃದ್ದ ಪೇಶ್ ಇಮಾಮ್‍ರಿಗೆ ತಿಂಗಳಿಗೆ ರೂ.2000/- ಹಾಗೂ ಮೌಜಿನ್ರವರಿಗೆ…

ಮೀನು ಕೃಷಿ ಕೊಳ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.07 ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಎಲ್ಲಾ ವೃತ್ತಿಪರಮೀನುಗಾರರಿಗೆ ಜಿ.ಪಂ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಠ 2000ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೀನು ಮಾರಾಟ ಮತ್ತು ಮತ್ಸ್ಯವಾಹಿನಿಗೆ ಸಹಾಯ…