Category: ದಾವಣಗೆರೆ

ಕೋವಿಡ್ ನಿಯಂತ್ರಣ ಹಿನ್ನೆಲೆ ರಾತ್ರಿ ಕಫ್ರ್ಯೂ ಆದೇಶ

ದಾವಣಗೆರೆ ಜೂ.29 ರಾಜ್ಯಾದ್ಯಂತ ಕೋವಿಡ್ 19 ಸೋಂಕು ಪ್ರಕರಣಗಳುಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆದಾವಣಗೆರೆ ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕುಹರಡದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ 1973 ರ ಕಲಂ 144ರನ್ವಯ ಪ್ರತಿ ದಿನ ರಾತ್ರಿ…

ರಾಜ್ಯ ಸರಕಾರದ ಆದೇಶ

⚫️ ರಾಜ್ಯದಲ್ಲಿ ಪ್ರತಿ ಭಾನುವಾರ ಲಾಕ್-ಡೌನ್.!! ⚫️ ಇನ್ನು ಮುಂದೆ ಅಂದರೆ 02-08-2020ರ ವರೆಗೆ ರಾಜ್ಯ ಸರಕಾರದ ಎಲ್ಲ ಇಲಾಖೆಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ.!! ⚫️ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ…

ಪ್ರತಿಮೆ ನಿರ್ಮಾಣದ ಮೂಲಕ ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಸರ್ಕಾರದಿಂದ ಗೌರವ ಸಮರ್ಪಣೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 27: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ…

ಜೂ.29 14ನೇ ಸಾಖ್ಯಿಂಕ ದಿನಾಚರಣೆ

ದಾವಣಗೆರೆ ಜೂ.28ಜೂ.29 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞರಾದ ಪ್ರೋ ಪಿ.ಸಿ ಮಾಹಾಲನೊಬೀಸ್ ಜನ್ಮದಿನಚರಣೆಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು.ಹಾಗೂ ಜಿಲ್ಲಾಡಳಿತ ಭವನ ದಾವಣಗೆರೆ ಇವರುಗಳಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಸುಸ್ಥಿರ ಅಭಿವೃದ್ದಿ,ಮತ್ತು…

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಸಿ.ಇ.ಓ ಭೇಟಿ- ಪರಿಶೀಲನೆ

ದಾವಣಗೆರೆ ಜೂ.27 ಎಸ್.ಎಸ್.ಎಲ್.ಸಿ ದ್ವೀತಿಯ ವಿಷಯವಾದ ಗಣಿತ ಪರೀಕ್ಷೆ ಪ್ರಾರಂಭವಾಗಿದ್ದು ಶನಿವಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪದ್ಮಾ ಬಸವಂತಪ್ಪ. ಗ್ರಾಮಾಂತರ ಪ್ರದೇಶದಲ್ಲಿನ ಬಿಳಿಚೋಡು ಕರ್ನಾಟಕ ಪಬ್ಲಿಕ್ ಶಾಲೆ, ಮುಷ್ಟೂರಿನ ಹುಚ್ಚ ನಾಗಲಿಂಗೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು, ಬಿದರಕೆರೆಯ ಗುರುಸಿದ್ದೇಶ್ವರ ಪ್ರೌಢಶಾಲೆ,…

ತೋಟಗಾರಿಕೆ ಬೆಳೆ ವಿಮೆ ಪಾವತಿಸಲು ಜೂ.30 ಕೊನೆಯ ದಿನ

ದಾವಣಗೆರೆ ಜೂ.27 2020-21 ಮತ್ತು 22-23ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಅವಧಿಗೆ ದಾವಣಗೆರೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ, ವಿಳ್ಯದೆಲೆ, ಕಾಳುಮೆಣಸು ಬೆಳೆಗಳಿಗೆ ವಿಮೆಯನ್ನು ಪಾವತಿಸಲು…

ನಾಡಪ್ರಭು ಕೆಂಪೇಗೌಡರ ಜಯಂತಿ: ಸರಳ ಆಚರಣೆ

ದಾವಣಗೆರೆ ಜೂ.27 ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕೆಂಪೆಗೌಡರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದೀಪಾ ಜಗದೀಶ್ ಪುಷ್ಪಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ…

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಡಿ.ಸಿ ಭೇಟಿ: ಪರಿಶೀಲನೆ

ದಾವಣಗೆರೆ ಜೂ.27 ಎಸ್.ಎಸ್.ಎಲ್.ಸಿ ದ್ವೀತಿಯ ಪರೀಕ್ಷೆ ಪ್ರಾರಂಭವಾಗಿದ್ದು ಶನಿವಾರ ನಗರದಲ್ಲಿನ ಸರ್ಕಾರಿ ಹೈಸ್ಕೂಲ್ ಮೈದಾನ, ಮತ್ತು ಸಿದ್ದಗಂಗಾ, ಗೋಪನಾಳ, ಬಾತಿ, ಗ್ರಾಮದ ಶಾಲೆಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭಕೋರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಜಿಲ್ಲೆಯಲ್ಲಿ ಇಂದು 01 ಕೊರೊನಾ ಪಾಸಿಟಿವ್ 10 ಮಂದಿ ಗುಣಮುಖ

ದಾವಣಗೆರೆ ಜೂ.25 ದಾವಣಗೆರೆ ಜಿಲ್ಲೆಯಲ್ಲಿ ಇಂದು 01 ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗಿದ್ದು, 10 ಮಂದಿ ಗುಣಮುಖರಾಗಿದ್ದು ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ರೋಗಿ ಸಂಖ್ಯೆ 10986 14 ವರ್ಷದ ಯುವಕ, ರೋಗಿ ಸಂಖ್ಯೆ10388 ರ ಸಂಪರ್ಕಿತ ಹಿನ್ನೆಲೆಯನ್ನು ಹೊಂದಿದ್ದಾರೆ.ರೋಗಿ ಸಂಖ್ಯೆ-7575,…

ಜೂ.30: ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ-2020

ದಾವಣಗೆರೆ ಜೂ.26 ಜೂ.30 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸೂತಿ ಸ್ತ್ರೀರೋಗವಿಭಾಗ, ಜಿಲ್ಲಾ ಸಿ.ಜಿ.ಆಸ್ಪತ್ರೆ ದಾವಣಗೆರೆ. ಇಲ್ಲಿ “ಸುರಕ್ಷಿತ ರಕ್ತ ಜೀವರಕ್ಷಕ ರಕ್ತ ನೀಡಿ ಮತ್ತು ಪ್ರಪಂಚವನ್ನು ಆರೋಗ್ಯಕರಸ್ಥಳವನ್ನಾಗಿಸಿ” ಎಂಬ ಘೋಷಣೆಯ ಮೂಲಕ ವಿಶ್ವಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ-2020ರಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ…