ಪ್ರಗತಿ ಪರಿಶೀಲನಾ ಸಭೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಬೇಡ ; ಸಚಿವ ಬಿ.ಎ.ಬಸವರಾಜ
ದಾವಣಗೆರೆ ಮೇ.26 ಮಂಗಳವಾರ ದೂಢಾ ಕಚೇರಿಯ ಸಭಾಂಗಣದಲ್ಲಿನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಇವರಅಧ್ಯಕ್ಷತೆಯಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ಪ್ರಾಧಿಕಾರದಿಂದಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇಕಾರಣಕ್ಕೂ ವಿಳಂಬ ಮಾಡಬಾರದು. ಶಂಕುಸ್ಥಾಪನೆನೆರವೇರಿಸಿರುವ…