*ಸಾಧನೆಗೆ ದೊಡ್ಡ ಗುರಿ ಇರಲಿ ಡಾ. ವೆಂಕಟೇಶ್ ಬಾಬು*
ದಾವಣಗೆರೆ ನಗರದ ಆದಿ ಕೇಶವ ಅಕಾಡೆಮಿ ಅಸೋಸಿಯೇಟೆಡ್ ವಿತ್ ಎಂ ಈ ಎಸ್ ಪಿಯು ಕಾಲೇಜು ಮತ್ತು ಶಾಹಿದ್ ಫಾಲ್ಕಾನ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ ಆರಂಬ – 2024 ಫ್ರೆಷರ್ಸ್ ಡೇ’ ಎಂಬ ಶೈಕ್ಷಣಿಕ ವರ್ಷದ ಸ್ವಾಗತ ಕಾರ್ಯಕ್ರಮ…
ABC News India
ದಾವಣಗೆರೆ ನಗರದ ಆದಿ ಕೇಶವ ಅಕಾಡೆಮಿ ಅಸೋಸಿಯೇಟೆಡ್ ವಿತ್ ಎಂ ಈ ಎಸ್ ಪಿಯು ಕಾಲೇಜು ಮತ್ತು ಶಾಹಿದ್ ಫಾಲ್ಕಾನ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ ಆರಂಬ – 2024 ಫ್ರೆಷರ್ಸ್ ಡೇ’ ಎಂಬ ಶೈಕ್ಷಣಿಕ ವರ್ಷದ ಸ್ವಾಗತ ಕಾರ್ಯಕ್ರಮ…
ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್‍ಗಳ ಸಿವಿಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 11 ರಂದು ದಾವಣಗೆರೆ ನಗರದ 3 ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ…
ದಾವಣಗೆರೆ: ಬೆಂಗಳೂರು ಟು ಮೈಸೂರು ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ – ಜೆಡಿಎಸ್ ಪಾದಯಾತ್ರೆ ಕುತಂತ್ರದ್ದು. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಜನಪ್ರಿಯ ಯೋಜನೆಗಳನ್ನು ನೀಡಿದ ಸಿದ್ದರಾಮಯ್ಯರಜನಪ್ರಿಯತೆ, ಇಮೇಜ್ ಗೆ ಧಕ್ಕೆ ತರಲು ಷಡ್ಯಂತ್ರ ರೂಪಿಸಿರುವುದು ಗೊತ್ತಾಗುತ್ತದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ…
ದಾವಣಗೆರೆ .ಆ05; 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ಫೀಡರ್‌ನಲ್ಲಿ ಹೆಚ್ಚುವರಿ ಕಂಬಗಳನ್ನು ಅಳವಡಿಸಿಕೊಂಡು ಎಲ್.ಟಿ ಮಾರ್ಗವನ್ನು ವಿಸ್ತರಣೆ ಮಾಡಲು ತುರ್ತುಕಾರ್ಯ ಹಮ್ಮಿಕೊಂಡಿರುವುದರಿAದ ಆ.6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-12 ಬಸವೇಶ್ವರ ಫೀಡರ್,…
ದಾವಣಗೆರೆ ಆ.05 ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿಯ ಆಲೂರು ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 20 ರೊಳಗಾಗಿ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವಾಸಸ್ಥಳ ದೃಡೀಕರಣ ಪತ್ರ,…
ದಾವಣಗೆರೆ,ಆಗಸ್ಟ್.5 ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಆಗಸ್ಟ್ 8 ರಂದು…
ದಾವಣಗೆರೆ ಆ.05: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ ವ್ಯಾಪಾರಿಗಳು ನಗರದ ರಸ್ತೆ ಬದಿಗಳಲ್ಲಿ ಪಾದಚಾರಿ ರಸ್ತೆಗಳಲ್ಲಿ ತರಕಾರಿ, ಹಣ್ಣು ಹಂಪಲು, ಹೂವು ಹಾಗೂ…
ದಾವಣಗೆರೆ ಆ.05: ಹೊನ್ನಾಳಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 21 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ…
ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ ಮತ್ತು ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು ತುಂಗಭದ್ರಾ ನದಿಯಲ್ಲಿ 1,44,468 ಕ್ಯೂಸೆಕ್ಸ್ಗೆ ಏರಿಕೆಯಾಗಿದ್ದು ಇದು ಅಪಾಯ ಮಟ್ಟವನ್ನು ತಲುಪಿರುವುದರಿಂದ ನದಿಪಾತ್ರದಲ್ಲಿನ ಜನರು ಎಚ್ಚರಿಕೆ ವಹಿಸಬೇಕೆಂದು…