Category: ದಾವಣಗೆರೆ

ಜಗಳೂರು ಎಸಿಬಿ ಭೇಟಿ-ಅಹವಾಲು ಸ್ವೀಕಾರ

ದಾವಣಗೆರೆ ಜೂ.16 ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳಪೊಲೀಸ್ ಠಾಣೆ ದಾವಣಗೆರೆ ಇವರು ಜೂ.17 ರಂದು ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಗಳೂರುಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಸ್ವೀಕರಿಸಲಿದ್ದಾರೆ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-236600, 9480806227,9480806284ನ್ನು ಸಂಪರ್ಕಿಸಬಹುದೆಂದು ಎಸಿಬಿ…

ಕಂಟೈನ್‍ಮೆಂಟ್ ಝೋನ್‍ನ ದ್ವಿತೀಯ ಪಿಯು ವಿದ್ಯಾರ್ಥಿಗಳು ಪಾಲಿಕೆಗೆ ಮಾಹಿತಿ ನೀಡಬೇಕು

ದಾವಣಗೆರೆ ಜೂ.15ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾಕಂಟೈನ್‍ಮೆಂಟ್ ಜೋನ್‍ಗಳಲ್ಲಿ ವಾಸವಿರುವ ದ್ವಿತೀಯಪಿಯುಸಿ ವಿದ್ಯಾರ್ಥಿಗಳಿಗೆ ಜೂ.18 ರಂದು ನಡೆಯಲಿರುವದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯಲು ತಮಗೆಸಂಬಂಧಿಸಿದ ಮಾಹಿತಿಯನ್ನು ಪಾಲಿಕೆಯಆರೋಗ್ಯಾಧಿಕಾರಿಗಳಿಗೆ ನೀಡಬೇಕು.ಪರೀಕ್ಷೆಗೆ ಹಾಜರಾಗಬೇಕಿರುವ ಎಲ್ಲಾ ವಿದ್ಯಾರ್ಥಿಗಳು ತಮ್ಮರಿಜಿಸ್ಟರ್ ನಂಬರ್, ವಿಳಾಸ, ಮೊಬೈಲ್ ನಂಬರ್ ಹಾಗೂ ಪರೀಕ್ಷಾಕೇಂದ್ರದ ಮಾಹಿತಿಯನ್ನು ಜೂ.16…

ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವಭಾವಿ ಸಭೆ

ದಾವಣಗೆರೆ ಜೂ.15 ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿಜೂನ್ 16 ರಂದು ಸಂಜೆ 4 ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಭಾವಿ ಸಭೆಕರೆಯಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು-ದೂರು ಬಾರದಂತೆ ಕರ್ತವ್ಯ ನಿರ್ವಹಿಸಬೇಕು : ಸಚಿವ ಪ್ರಭು.ಬಿ.ಚವ್ಹಾಣ್

ದಾವಣಗೆರೆ ಜೂ.15 ಸರ್ಕಾರದ ಪ್ರತಿ ಯೋಜನೆಯು ಎಲ್ಲ ಅರ್ಹರಿಗೆ ತಲುಪಿಸುವಕೆಲಸ ಮಾಡಬೇಕು ಮತ್ತು ಗ್ರಾಮೀಣ ಜನರಿಂದ ಒಂದೂ ದೂರುಬಾರದಂತೆ ಪಶು ವೈದ್ಯರು ಸೇರಿದಂತೆ ಎಲ್ಲ ಪಶುಸಂಗೋಪನೆ ಅಧಿಕಾರಿಗಳು ಕೆಲಸ ಮಾಡಬೇಕೆಂದು ಪಶು ಸಂಗೋಪನೆ, ಹಜ್ಮತ್ತು ವಕ್ಫ್ ಸಚಿವರಾದ ಪ್ರಭು.ಬಿ ಚವ್ಹಾಣ್‍ರವರುಅಧಿಕಾರಿಗಳಿಗೆ ಸೂಚನೆ…

03 ಪಾಸಿಟಿವ್ – 13 ಗುಣಮುಖರಾಗಿ ಬಿಡುಗಡೆ

ದಾವಣಗೆರೆ ಜೂ.13 ಇಂದು ದಾವಣಗೆರೆಯಲ್ಲಿ 03 ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗಿದ್ದು, 13 ಜನರು ಸಂಪೂರ್ಣ ಗುಣಮುಖರಾಗಿಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ 6575 16 ವರ್ಷದ ಬಾಲಕ ಹಾಗೂ ರೋಗಿ ಸಂಖ್ಯೆ6576 24 ವರ್ಷದ ಯುವಕ ಇವರು ರೋಗಿ ಸಂಖ್ಯೆ 5819 ರಸಂಪರ್ಕಿತರು.…

22 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ರೈತರು ಸಹಕರಿಸಬೇಕು 22 ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತ ನೀರಾವರಿಗೆ ಜೂ.22 ರಂದು ಚಾಲನೆ

ದಾವಣಗೆರೆ ಜೂ.13 ಮಳೆಗಾಲದ ಅವಧಿಯಲ್ಲಿ 22 ಕೆರೆಗಳಿಗೆ ನೀರು ತುಂಬಿಸುವಯೋಜನೆಯಾದ ರಾಜನಹಳ್ಳಿ ಏತ ನೀರಾವರಿಗೆ ಜೂನ್ 22 ರಂದುಚಾಲನೆ ನೀಡಲಾಗುವುದು ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರಹೇಳಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 22ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತ ನೀರಾವರಿಯೋಜನೆಯ ನಿರ್ವಹಣೆ ಮತ್ತು…

ಎರಡೂವರೆ ತಿಂಗಳ ಮಗು ಸಂಪೂರ್ಣ ಗುಣಮುಖ 03 ಜನರ ಬಿಡುಗಡೆ :

ದಾವಣಗೆರೆ ಜೂ.12 ಎರಡೂವರೆ ತಿಂಗಳ ಮಗು ರೋಗಿ ಸಂಖ್ಯೆ 3638 ಸಂಪೂರ್ಣಗುಣಮುಖ ಹೊಂದಿ ಇಂದು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದಬಿಡುಗಡೆ ಹೊಂದಿದ್ದು ಒಟ್ಟು ಇಂದು ಮೂವರು ಗುಣಮುಖರಾಗಿಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆಗಳಾದ ಎರಡೂವರೆ ತಿಂಗಳಿನ ಮಗು 3638,3640 ಹಾಗೂ 4339 ಇವರು…

ವಸತಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜೂ.12 ವಸತಿ ಸಚಿವರಾದ ವಿ ಸೋಮಣ್ಣ ಇವರು ಜೂನ್ 15 ರಂದು ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 8.30 ಕ್ಕೆಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11.30ಕ್ಕೆ ದಾವಣಗೆÉರೆಗೆ ಆಗಮಿಸಿಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು ಹಾಗೂಸಾರ್ವಜನಿಕರನ್ನು ಭೇಟಿ ಮಾಡುವರು.ಮಧ್ಯಾಹ್ನ 12 ಗಂಟೆಗೆ ದಾವಣಗೆರೆಯಿಂದ…

ಏಕಲವ್ಯ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜೂ.12ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಹಾಗೂ ಜೀವಮಾನ ಸಾಧನೆಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನುತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2019ನೇಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ…

ಶೇ.5 ರಿಯಾಯಿತಿ ದರದಲ್ಲಿ ಆಸ್ತಿತೆರಿಗೆ ಪಾವತಿಸಲು ಜು.31 ರವರೆಗೆ ಅವಕಾಶ

ದಾವಣಗೆರೆ ಜೂ.12ರಾಜ್ಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಸಂಬಂಧ ವಿಧಿಸಿರುವ ಲಾಕ್‍ಡೌನ್ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನ ಆಸ್ತಿತೆರಿಗೆಯನ್ನು ಜು.31 ರವರೆಗೆ ಶೇ.5 ರಿಯಾಯಿತಿ ದರದಲ್ಲಿಪಾವತಿಸಲು ಅವಕಾಶ ನೀಡಲಾಗಿರುತ್ತದೆ.ಹಾಗೂ ಆಸ್ತಿ ತೆರಿಗೆ ಪಾವತಿಸಲು ವಿಳಂಬ ದಂಡ ರಹಿತವಾಗಿ ಆ.01 ರಿಂದಅ.31 ರವರೆಗೆ ಪಾವತಿಸಲು ಅವಕಾಶವಿರುವುದರಿಂದ…