ಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ಚೆಕ್ ವಿತರಣಾ ಸಮಾರಂಭ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ ಕಾರ್ಯ ಶ್ಲಾಘನೀಯ
ದಾವಣಗೆರೆ ಜೂ.12 ಮಹಾಮಾರಿ ಕೊರೊನಾ ರೋಗದಿಂದ ದೇಶವೇ ಲಾಕ್‍ಡೌನ್ ಆದಸಂದರ್ಭದಲ್ಲಿ ಆಶಾ ಕಾರ್ಯಕತೆಯರು ತಮ್ಮ ಜೀವ ಲೆಕ್ಕಿಸದೆಪ್ರತಿ ಮನೆ ಮನೆಗಳಿಗೆ ತೆರಳಿ ಸಾಂಕ್ರ್ರಾಮಿಕ ರೋಗವಾದಕೋವಿಡ್-19 ವಿರುದ್ಧ ಜಾಗೃತಿ ಮೂಡಿಸಿದ್ದಾರೆ. ಇದು ಶ್ಲಾಘನೀಯಕಾರ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜಹೇಳಿದರು. ಶುಕ್ರವಾರ…
