Category: ದಾವಣಗೆರೆ

ಮೂರು ತಿಂಗಳ ಸರಾಸರಿ ವಿದ್ಯುತ್ ಬಿಲ್

ದಾವಣಗೆರೆ ಮೇ.08 ದಾವಣಗೆರೆ ವಿಭಾಗ ವ್ಯಾಪ್ತಿಯಲ್ಲಿ ಕೋವಿಡ್-19 ವೈರಸ್ಹರಡುವಿಕೆಯಿಂದಾಗಿ ಏಪ್ರಿಲ್ ಮಾಹೆಯಲ್ಲಿ ವಿದ್ಯುತ್ ಬಿಲ್‍ನ ಮಾಪಕರೀಡಿಂಗ್ ಸಾಧ್ಯವಾಗಿರುವುದಿಲ್ಲ. ಸರ್ಕಾರದ ಆದೇಶದ ಅನ್ವಯಕಳೆದ ಹಿಂದಿನ ಮೂರು ತಿಂಗಳಿನ ಬಿಲ್‍ನ್ನು ಆಧರಿಸಿ ಸರಾಸರಿ ಬಿಲ್ಮಾಡಲಾಗಿರುತ್ತದೆ. ಮೇ ತಿಂಗಳ ಮಾಹೆಯ ಮಾಪಕದಲ್ಲಿನ ರೀಡಿಂಗ್ ಆಧರಿಸಿ ಏಪ್ರಿಲ್ಹಾಗೂ…

ದಾವಣಗೆರೆಯಲ್ಲಿ ಹೊಸದಾಗಿ 03 ಕೊರೊನಾ ಪ್ರಕರಣ-ಮಹಿಳೆ ಸಾವು

ದಾವಣಗೆರೆ ಮೇ.07ದಾವಣಗೆರೆಯಲ್ಲಿ ಇಂದು ಹೊಸದಾಗಿ 03 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು ಈ ಪೈಕಿ 55 ವರ್ಷದ ಓರ್ವಮಹಿಳೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರೋಗಿಸಂಖ್ಯೆ 694 55 ವರ್ಷದ ಮಹಿಳೆ ತೀವ್ರ ಉಸಿರಾಟದ…

ಮಡಿವಾಳ ಸಮಾಜಕ್ಕೆ ಜಿಲ್ಲಾಡಳಿತದಿಂದ ಪುಡ್‍ಕಿಟ್ ವಿತರಣೆ

ದಾವಣಗೆರೆ: ಕೋರೋನಾ ವೈರಸ್‍ನಿಂದ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವಮಡಿವಾಳ ಸಮುದಾಯಕ್ಕೆ ದಾವಣಗೆರೆ ಜಿಲ್ಲಾಡಳಿತದಿಂದ ಕೊಡ ಮಾಡಿದ ಆಹಾರದಾನ್ಯಗಳ ಕಿಟ್‍ನ್ನು ಗುರುವಾರ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿನ ಸರ್ಕಾರಿನೌಕರರ ಸಮುದಾಯ ಭವನದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ವಿತರಿಸಲಾಯಿತು.ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ…

ಉನ್ನತ ಮಟ್ಟದ ತಂತ್ರಜ್ಞಾನ, ಮಾನವ ಸಂಪನ್ಮೂಲದ ಮೂಲಕ ಸೋಂಕು ನಿಯಂತ್ರಣಕ್ಕೆ ವ್ಯವಸ್ಥೆ ಸೀಲ್‍ಡೌನ್ ಪ್ರದೇಶದ ಜನರ ಸ್ಥಿತಿಗತಿ ಪರಿಶೀಲಿಸಲು ಡ್ರೋನ್ ಬಳಕೆ: ಡಿಸಿ

ದಾವಣಗೆರೆ ಮೇ.6ಕೊರೊನಾ ವೈರಸ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿಜಿಲ್ಲೆಯಲ್ಲಿನ 5 ಕಂಟೈನ್‍ಮೆಂಟ್ ಝೋನ್‍ಗಳನ್ನು ಈಗಾಗಲೇಸೀಲ್‍ಡೌನ್ ಮಾಡಲಾಗಿದ್ದು, ಅಲ್ಲಿನ ಜನರ ಸ್ಥಿತಿಗತಿ ಪರಿಶೀಲಿಸಲುಜಿಲ್ಲಾಡಳಿತದಿಂದ ಡ್ರೋನ್‍ಗಳ ಬಳಕೆ ಮಾಡಲಾಗುತ್ತಿದೆ ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳತಂಡದೊಂದಿಗೆ ಸೀಲ್‍ಡೌನ್ ಪ್ರದೇಶವಾದ ಜಾಲಿನಗರದಲ್ಲಿಡ್ರೋನ್ ಪರಿವೀಕ್ಷಣೆ…

ಜಿಲ್ಲೆಯಲ್ಲಿ ಸರಾಸರಿ 1 ಮಿ.ಮೀ ಮಳೆ

ದಾವಣಗೆರೆ ಮೇ.5 ಜಿಲ್ಲೆಯಲ್ಲಿ ಮೇ.4 ರಂದು 1.0 ಮಿ.ಮೀ ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ವಿವರ ಹಾಗೂ ಅಂದಾಜು ಹಾನಿಯ ವಿವರ ಕೆಳಕಂಡಂತಿದೆ. ಮಳೆಯ ವಿವರ: ಚನ್ನಗಿರಿಯಲ್ಲಿ 1.0 ಮಿ.ಮೀ ವಾಡಿಕೆಗೆ 2.0 ಮಿ.ಮೀ ವಾಸ್ತವ ಮಳೆಯಾಗಿದೆ. ಹೊನ್ನಾಳಿ 2.0 ಮಿ.ಮೀ…

ದಾವಣಗೆರೆಯಲ್ಲಿ ಹೊಸದಾಗಿ 12 ಕೊರೊನಾ ಪ್ರಕರಣ-ಮಹಿಳೆ ಸಾವು

ದಾವಣಗೆರೆ ಮೇ.05 ದಾವಣಗೆರೆಯಲ್ಲಿ ಇಂದು ಹೊಸದಾಗಿ 12 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಈ ಪೈಕಿ 50 ವರ್ಷದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು…

ಆರೋಗ್ಯ ಸಿಬ್ಬಂದಿಗಳು ಮತ್ತು ಬಿಎಲ್‍ಓಗಳಿಗೆ ಸಭೆ

ದಾವಣಗೆರೆ ಮೇ.4 ಇಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಬಫರ್ ಝೋನ್‍ಗಳಲ್ಲಿ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ತಂಡಗಳು ಮತ್ತು ಬಿಎಲ್‍ಓ ಗಳಿಗೆ ಸಭೆ ನಡೆಸಿ ಮಾಹಿತಿ ನೀಡಲಾಯಿತು. ಈ ವೇಳೆ ಕುಷ್ಟರೋಗ ನಿವಾರಣಾಧಿಕಾರಿ ಡಾ.ಡಿ.ಪಿ.ಮುರಳೀಧರ್,…

ಹೋಟೆಲ್ ಹಾಗೂ ಲಾಡ್ಜ್ ಮಾಲೀಕರೊಂದಿಗೆ ಸಭೆ ಗಂಭೀರ ಪರಿಸ್ಥಿತಿಯಲ್ಲಿ ಕೈ ಜೋಡಿಸಲು ಡಿಸಿ ಮನವಿ

ದಾವಣಗೆರೆ ಮೇ.4 ಕೊರೊನಾ ಸೋಂಕು ನಿಯಂತ್ರಣ ಸಂದರ್ಭದಲ್ಲಿ ಜಿಲ್ಲೆಯ ಹೋಟೆಲ್ ಮಾಲೀಕರು ತುಂಬಾ ಸಹಕಾರ ನೀಡಿದ್ದೀರ. ನೀವುಗಳು ಮಾನವೀಯತೆ ಮೆರೆಯುವುದರ ಮೂಲಕ ನಮ್ಮೊಂದಿಗೆ ಕೈಜೋಡಿಸಿದ್ದೀರಿ. ಇದಕ್ಕಾಗಿ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸಲು ಇಷ್ಟಪಡುತ್ತೇನೆ. ಆದರೆ ಕೆಲವು ಕಡೆ ನಿರೀಕ್ಷಿತ ಮಟ್ಟದಲ್ಲಿ ಸಹಕಾರ…

ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಚಟುವಟಿಕೆಗಳಿಗೆ ಅವಕಾಶ

ದಾವಣಗೆರೆ ಮೇ.04 ಕೋವಿಡ್ – 19 ಮಹಾಮಾರಿ ರೋಗ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ತೋಟಗಾರಿಕೆ ಬೆಳೆಗಾರರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದ್ದು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರನ್ನು ಆರ್ಥಿಕವಾಗಿ ಪ್ರಸ್ತುತ ಸಂದರ್ಭದಲ್ಲಿ ಬಲಪಡಿಸಬೇಕಾಗಿದೆ. ಆದ್ದರಿಂದ…

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ-ಇಸಿಆರ್ ಸಲ್ಲಿಕೆ ಮತ್ತು ಪಿಎಫ್ ಪಾವತಿ ಬೇರ್ಪಡಿಸಲಾಗಿದೆ

ದಾವಣಗೆರೆ ಮೇ.04 ಲಾಕ್‍ಡೌನ್ ಸನ್ನಿವೇಶದಲ್ಲಿ ಉದ್ಯಮಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದು, ಹಣದ ಬಿಕ್ಕಟ್ಟನ್ನು ಗಮನದಲ್ಲಿರಿಸಿಕೊಂಡು ಭವಿಷ್ಯ ನಿಧಿಯ ಸಂಸ್ಥೆಯು ನಿಧಿ ಯೋಜನೆಯಡಿಯಲ್ಲಿ ಬರುವ ಉದ್ಯೋಗದಾತರ ಅನುಕೂಲಕ್ಕಾಗಿ ಮಾಸಿಕ ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್ ಇಸಿಆರ್(ಇಅಖ) ಸಲ್ಲಿಸುವಿಕೆ ಮತ್ತು ಆ ಚಲನ್‍ನ…