Category: ದಾವಣಗೆರೆ

ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.16: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ ಬಿ ಎನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಮಾನ್ಯತೆ…

ಹೈನುಗಾರಿಕೆ ತರಬೇತಿ

ದಾವಣಗೆರೆ ಜು.16: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರÀ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.18 ಹಾಗೂ 19 ರಂದು ರೈತರಿಗೆ ಆಧುನಿಕ ಹೈನುಗಾರಿಕೆ…

ಜುಲೈ ಮಾಹೆಗೆ ಪಡಿತರ  ಹಂಚಿಕೆ

ದಾವಣಗೆರೆ; ಜೂ.16 : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ,…

ವ್ಯಕ್ತಿ ಕಾಣೆ

ದಾವಣಗೆರೆ, ಜು.15: ದಾವಣಗೆರೆ ವಿದ್ಯಾನಗರದ ವಾಸಿಯಾದ ಕರ್ನಿಯಲ್ ಟ.ಟಿ ತಂದೆ ಮಂಗಳ್ ಟ.ಟಿ 36 ವರ್ಷ ಇವರು 2024 ರ ಫೆಬ್ರವರಿ 14 ರಂದು ಸಂಜೆ 5 ಗಂಟೆಗೆ ಹೇಳದೆ ಮನೆ ಬಿಟ್ಟು ಹೋದವರು ಇದುವರೆಗೂ ವಾಪಸ್ ಬಂದಿರುವುದಿಲ್ಲ. ಚಹರೆ ವಿವರ:…

ಶಾಲಾ ಮಕ್ಕಳ ನಾಟಕೋತ್ಸವ

ದಾವಣಗೆರೆ ಜು.15 : ವೃತ್ತಿ ರಂಗಭೂಮಿ ರಂಗಾಯಣ, ಬಾಪೂಜಿ ವಿದ್ಯಾ ಸಂಸ್ಥೆ(ರಿ), ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗಾಗಿ ಜುಲೈ 18, 19, 20 ರಂದು ನಗರದ ಜೆ.ಜೆ.ಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಸಭಾಂಗದಲ್ಲಿ 3 ದಿನಗಳ ಕಲಾ ಮಕ್ಕಳ ನಾಟಕೋತ್ಸವ…

ಹತ್ತಿಯಲ್ಲಿ ಕೆಂಪಾಗುವಿಕೆಯ ನಿರ್ವಹಣಾ ಕ್ರಮ

ದಾವಣಗೆರೆ ಜು.15 : ಲಾಭದಾಯಕ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆ ಪ್ರಮುಖವಾದದು. ಬಿಳಿ ಬಂಗಾರ ಎಂದು ಕರೆಯುವ ಹತ್ತಿಯನ್ನು ನೂಲಿನ ರಾಜ ಎಂದೂ ಕೂಡ ಕರೆಯುತ್ತಾರೆ. ಆದರೆ ಹತ್ತಿ ಬೆಳೆಗೆ ರೋಗ, ಕೀಟ ಬಾಧೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಹತ್ತಿ ಗಿಡದ…

ಜರ್ಮನಿ ನರ್ಸಿಂಗ್ ಕೆಲಸಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.15: ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ// ಟ್ಯಾಲೆಟ್ ಆರೇಂಜ್ ( Talent Orange ) ಸಂಸ್ಥೆಯು, ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿ.ಎಸ್ಸಿ, ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಈ…

ಪದ್ಮ ವಿಭೂಷಣ, ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ…

ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ ದಾವಣಗೆರೆ ಜಿಲ್ಲೆಗೆ ಕುರಿ, ಮೇಕೆ ಘಟಕ ಪೂರೈಕೆ ಯೋಜನೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸಾಮಾನ್ಯ,…

ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ ಜು.12 ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15 ರಂದು ಬೆಳಗ್ಗೆ 10…