Category: ದಾವಣಗೆರೆ

ತ್ರೆöÊಮಾಸಿಕ ಕೆಡಿಪಿ ಸಭೆಉತ್ತಮ ಮಳೆ, ಭದ್ರಾ ಭರ್ತಿಗೆ ಕ್ಷಣಗಣನೆ, ಬಿತ್ತನೆ ಬೀಜ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ರೈತರಲ್ಲಿ ಆಶಾ ಭಾವನೆಯನ್ನು ಮೂಡಿಸಿದ್ದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ…

ಫೋಟೋಗ್ರಫಿ ವಿಡಿಯೋಗ್ರಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜು.26: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು…

ಮೀನುಗಾರಿಕೆ ಇಲಾಖೆಯಲ್ಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ.ಜು.26: ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ, ರಾಜ್ಯ ವಲಯ ಮತ್ತು ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸö್ಯ ಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳಾದ ಭಾವಿ ಹೊಂಡಗಳಿಗೆ ಮೀನುಮರಿ ಸರಬರಾಜು, ಮೀನುಮರಿ ಬಿತ್ತನೆಗೆ ಸಹಾಯ, ಮೀನುಗಾರಿಕೆ ಸಲಕರಣೆ ಕಿಟ್ ಯೋಜನೆ,…

ಮಲ್ಲಿಗೇನಹಳ್ಳಿ ಗ್ರಾಮದ ಸಹಿಪ್ರಾಶಾಲೆಗೆ ‌ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ ಭೇಟಿ.

ನ್ಯಾಮತಿ :ತಾಲ್ಲೂಕು ಮಲ್ಲಿಗೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ‌ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪನವರು ಭೇಟಿ ನೀಡಿ ಶಾಲಾ ಶಿಥಿಲಗೊಂಡ ಕೊಠಡಿಗಳನ್ನು ವಿಕ್ಷಣೆಮಾಡಿದರು. ಮಲ್ಲಿಗೇನಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಎಂ ಸಿದ್ದಪ್ಪ ಶಾಲಾಮಕ್ಕಳಿಗೆ 100 ತಟ್ಟೆ ಮತ್ತು ಲೋಟಗಳನ್ನು…

ವಿದ್ಯುತ್ ವ್ಯತ್ಯಯ

ದಾವಣಗೆರೆ; ಜು.25 : ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ ಹೆದ್ದಾರಿ ಸೇವಾ ರಸ್ತೆವರಗೆ, ವಾಣಿರೈಸ್ ಮಿಲ್ ಹಿಂಭಾಗ ಹಾಗೂ…

ಅವಧಿ ವಿಸ್ತರಣೆ

ದಾವಣಗೆರೆ; ಜು.25 : 2024-2025ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 5 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್…

ಸುಗಮ ಸಂಗೀತ ಗಾಯನ ಕಾರ್ಯಕ್ರಮ

ದಾವಣಗೆರೆ; ಜು.25 :ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಹುಜನ ಸಮಾಜ ಸೇವಾ ಸಂಘ, ಇಂದಿರಾಗಾAಧಿ ವಸತಿ ಶಾಲೆ, ಕೊಂಡಜ್ಜಿ ಇವರ ಸಹಯೋಗದಲ್ಲಿ ಜುಲೈ 26 ರಂದು ಬೆಳಿಗ್ಗೆ 11 ಗಂಟೆಗೆ ಹರಿಹರ ತಾಲ್ಲೂಕಿನ ಕೊಂಡಜ್ಜಿಯಲ್ಲಿರುವ ಇಂದಿರಾಗಾAಧಿ ವಸತಿ ಶಾಲೆ ಇಲ್ಲಿ ಸಂಸ್ಕೃತಿ-ಸAಭ್ರಮದ…

ನಿಧಿ ಆಪ್ಕೆ ನಿಕಾಟ್ 2.0 ಕಾರ್ಯಕ್ರಮ

ದಾವಣಗೆರೆ; ಜು.25 : ಪ್ರತಿ ಜಿಲ್ಲೆಯಲ್ಲಿ ಪ್ರತಿ ತಿಂಗಳ 27 ರಂದು ನಿಧಿ ಆಪ್ಕೆ ನಿಕಾಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯಗಳನ್ನು ಪೂರೈಸುವ ಇಪಿಎಫ್‌ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ), ಜಿಲ್ಲೆಗಳಲ್ಲಿ ಹೆಜ್ಜೆ ಗುರುತು ಮತ್ತು ಉಪಸ್ಥಿತಿಯನ್ನು…

ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ.ಜು.25: ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಕೋರ್ಸ್ಗಳಾದ ಡಿಪ್ಲೋಮಾ ಇನ್ ಆಟೋಮೇಷನ್ ಮತ್ತು ರೊಬೊಟಿಕ್ಸ್, ಡಿಪ್ಲೋಮಾ ಇನ್ ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಚರಿಂಗ್ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.…

ಸೆಪ್ಟೆಂಬರ್ 14 ರಂದು ರಾಷ್ಟಿçÃಯ ಲೋಕ ಅದಾಲತ್

ದಾವಣಗೆರೆ.ಜು.25 : ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟಿçÃಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು…