Category: ದಾವಣಗೆರೆ

ಆಡಳಿತದೊಂದಿಗೆ ಕೈ ಜೋಡಿಸಿ ಕೊರೊನಾ ನಿರ್ಮೂಲನೆಗೆಮನೆಯಲ್ಲೇ ನಮಾಜ್ ಮಾಡೋಣ

ಆಡಳಿತದೊಂದಿಗೆ ಕೈ ಜೋಡಿಸಿ ಕೊರೊನಾ ನಿರ್ಮೂಲನೆಗೆಮನೆಯಲ್ಲೇ ನಮಾಜ್ ಮಾಡೋಣ ಆಕಾಶಯಾನಿಗರಿಂದದೂರವಿದ್ದು ದೇಶ ರಕ್ಷಿಸೋಣ ದೇಶದ ಆಡಳಿತ ಯಂತ್ರ ಸಂಪೂರ್ಣ ಕೊರೊನಾ ವೈರಾಣು ಹರಡುವುದನ್ನು ತಡೆಯಲು ಹಗಲಿರುಳು ಶ್ರಮಿಸುತ್ತಿದೆ. ಪೊಲೀಸ್ ಇಲಾಖೆ, ಅರೆಸೇನಾಪಡೆ, ಆರೋಗ್ಯ ಇಲಾಖೆ ವೈದ್ಯರು, ಸ್ವಯಂ ಸೇವಾ ಸಂಘಟನೆ ಕಾರ್ಯಕರ್ತರು,…

ತಂಬಾಕು ಉತ್ಪನ್ನ ಮಾರಾಟ ನಿಷೇಧ ಹಿನ್ನೆಲೆ ದಾಳಿ ತಂಬಾಕು ವಶ

ದಾವಣಗೆರೆ ಏ.22 ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಾವಣಗೆರೆ ಇವರ ಆದೇಶದಂತೆ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ರೋಗವು ಹತೋಟಿಗೆ ಬರುವವರೆಗೂ ದಾವಣಗೆರೆ ಜಿಲ್ಲೆಯಾದ್ಯಂತ ಪಾನ್ ಮಸಾಲ, ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮತ್ತು…

ಏ. 24 ರಂದು ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ದಾವಣಗೆರೆ ಏ.22 ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ತಜ್ಞವೈದ್ಯರ ಹುದ್ದೆಗಳಿಗೆ ಎದುರಾಗಿ ಹಾಗೂ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವೈದ್ಯರನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ…

ಜಿಲ್ಲಾ ಮಳೆ ವಿವರ

ದಾವಣಗೆರೆ ಏ.22 ಜಿಲ್ಲೆಯಲ್ಲಿ ಏಪ್ರಿಲ್ 21 ರಂದು 3.0 ಮಿ.ಮೀ ಮಳೆಯಾಗಿದ್ದು, ಒಟ್ಟಾರೆ ರೂ.55 ಸಾವಿರ ನಷ್ಟ ಸಂಭವಿಸಿದೆ. ಚನ್ನಗಿರಿಯಲ್ಲಿ ವಾಡಿಕೆ 1.0 ಮಿ.ಮೀ ಇದ್ದು 5.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆಯಲ್ಲಿ 1.0 ಮಿ.ಮೀ ವಾಡಿಕೆಗೆ 4.0 ಮಿ.ಮೀ ವಾಸ್ತವ…

ಕೊರೊನಾ ಒಂದೂ ಪ್ರಕರಣ ವರದಿಯಾಗದಂತೆ ಎಲ್ಲ ಅಧಿಕಾರಿಗಳು ಕ್ರಮ ವಹಿಸಿ: ಸಚಿವ ಬಿ.ಎ.ಬಸವರಾಜ

ದಾವಣಗೆರೆ ಏ.21 ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇನ್ನೂ ಹೆಚ್ಚಿನದಾಗಿ ಕೆಲಸವನ್ನು ನಿರ್ವಹಿಸಬೇಕು. ಮತ್ತು ಕೊರೊನಾ ಹೊಸ ಪ್ರಕರಣಗಳು ದಾಖಲಾಗದಂತೆ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಇನ್ನು ಮುಂದೆಯೂ ಒಂದೂ ಪ್ರಕರಣ ದಾಖಲಾಗದಂತೆ ಕಾರ್ಯವನ್ನು ನಿರ್ವಹಿಸಬೇಕು…

ಕಾಂಗ್ರೆಸ್ ಪಕ್ಷದ 32 ಜನ ಕಾರ್ಯಕರ್ತರುಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು

ದಾವಣಗೆರೆ ಜಿಲ್ಲೆ ;- ಏ 21 ಕೆ.ಪಿ.ಸಿ.ಸಿ ರಾಜ್ಯ ಘಟಕದ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರ ಆದೇಶದ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಯುವ ಘಟಕ ಹಾಗೂ ಎನ್.ಎಸ್.ಯು.ಐ ವತಿಯಿಂದ ಜಿಲ್ಲಾ ಚಿಗಟೇರಿ ಸರ್ಕಾರಿ ಆಸ್ಪತ್ರೆಯ ರಕ್ತ ನಿಧಿ…

ಕೋವಿಡ್ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ದರಾಗಿರಬೇಕು : ಜಿಲ್ಲಾಧಿಕಾರಿ

ದಾವಣಗೆರೆ ಏ.20 ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಪಾಸಿಟಿವ್ ಪ್ರಕರಣ ಇಲ್ಲದಿದ್ದರೂ, ಸರ್ಕಾರದ ಆದೇಶದಂತೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳು ಅಗತ್ಯಕ್ಕಿಂತ ಹೆಚ್ಚಾಗಿ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ದರಾಗಿರಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಇಂದು…

ದಾವಣಗೆರೆ ವರದಿಗಾರರ ಕೂಟದ ಸದಸ್ಯರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗೆ ಶಾಸಕ ಡಾ|| ಎಸ್. ಶಿವಶಂಕರಪ್ಪ ಚಾಲನೆ

ದಾವಣಗೆರೆ: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸದಸ್ಯರಿಗೆ ಅಕ್ಕಿ, ಸಕ್ಕರೆ, ಅವಲಕ್ಕಿ, ಕಡ್ಲೆಬೇಳೆ, ರವೆ, ಬೇಳೆ, ಗೋಧಿ ಹಿಟ್ಟು, ಸೋಪು, ಕಾರು ಪುಡಿ, ಸಾಂಬಾರ್ ಪಾಕೆಟ್‍ಗಳ ಆಹಾರ ಸಾಮಾಗ್ರಿಗಳ ಕಿಟ್‍ನ್ನು ವಿತರಿಸಲು ಡಾ|| ಶಾಮನೂರ ಶಿವಶಂಕರಪ್ಪನವರು ಇಂದು ಬೆಳಿಗ್ಗೆ ತಮ್ಮ ಗೃಹ…

ನಿಜಲಿಂಗಪ್ಪ ಬಡಾವಣೆ 100 ಮೀ. ಪರಿಧಿ ನಿಯಂತ್ರಿತ ವಲಯವೆಂದು ಘೋಷಣೆ

ದಾವಣಗೆರೆ ಏ.20 ಮಾರ್ಚ್ 26ರಂದು ಪಾಸಿಟಿವ್ ಕೇಸ್ ವರದಿಯಾದ ರೋಗಿ-63ರ ವಾಸಸ್ಥಳ ಅಂದರೆ ಇವರ ಮನೆ (ನಿಜಲಿಂಗಪ್ಪ ಬಡಾವಣೆಯ) ಇರುವ ರಸ್ತೆಯನ್ನು ಒಳಗೊಂಡ ಭೌತಿಕ 100 ಮೀ. ಪರಿಧಿಯ ಇಡೀ ಪ್ರದೇಶವನ್ನು ನಿಯಂತ್ರಿತ ವಲಯವೆಂದು ಹಾಗೂ ಸದರಿ ನಿಯಂತ್ರಿತ ವಲಯದ ಸುತ್ತ…

Davanagere, ಏ. 22 ರಂದು ನೇರ ಸಂದರ್ಶನ

ದಾವಣಗೆರೆ ಏ.19 ಕರೋನ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳನ್ನು ಬಲಪಡಿಸಿ ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ (walk in Interview)…

You missed