Category: ದಾವಣಗೆರೆ

ನಕಲಿ ಮದ್ಯ ಮಾರಾಟ ಕಂಡುಬಂದಲ್ಲಿ ಕಂಟ್ರೋಲ್ ರೂಂಗೆ ಕರೆ ಮಾಡಿ

ದಾವಣಗೆರೆ ಏ.16 ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯ ಸರಬರಾಜು ನಿಷೇಧಿಸಲಾಗಿದೆ. ಆದರೆ ಕೆಲವು ಸಮಾಜಘಾತುಕ ವ್ಯಕ್ತಿಗಳು ದಾವಣಗೆರೆ ಜಿಲ್ಲೆಯಾದ್ಯಂತ ಸ್ಪಿರಿಟ್ (ಮದ್ಯಸಾರ) ನ್ನು ಬಳಸಿ ನಕಲಿ ಮದ್ಯ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು…

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‍ಗಳ ಒಕ್ಕೂಟದಿಂದ 7.31 ಲಕ್ಷ ರೂ.

ದಾವಣಗೆರೆ : ಕರೋನಾ ವೈರಸ್‍ನಿಂದ ದೇಶಾದ್ಯಂತ ಲಾಕ್ ಡೌನ್ ಆಗಿ ಆರ್ಥಿಕ ಸಂಕಷ್ಟದಿಂದ ಸಂತ್ರಸ್ಥರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‍ಗಳ ಒಕ್ಕೂಟದಿಂದ 7,31,001 ರೂಗಳನ್ನು ಪರಿಹಾರ ನೀಡಲಾಯಿತು. ಇಂದು ಒಕ್ಕೂಟದ ಗೌರವ ಅಧ್ಯಕ್ಷರು,…

ಇಂಡಸ್ ಟವರ್ಸ್ ಕಂಪೆನಿಯಿಂದ ಪಿಪಿಇ ಕಿಟ್ಸ್ ದೇಣಿಗೆ

ದಾವಣಗೆರೆ ಏ.15 ( ಕೋವಿಡ್-19 ನಿಯಂತ್ರಣ ಹಿನ್ನೆಲೆ ಬೆಂಗಳೂರಿನ ಇಂಡಸ್ ಟವರ್ಸ್ ಲಿಮಿಟೆಡ್ ವತಿಯಿಂದ ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರಿಗೆ ಈ ಕಂಪೆನಿಯ ಪ್ರತಿನಿಧಿಗಳು 50 ಪಿಪಿಇ (ಪರ್ಸನಲ್ ಪ್ರೊಟೆಕ್ಟಿವ್ ಕಿಟ್ಸ್) ಕಿಟ್‍ಗಳನ್ನು ದೇಣಿಗೆ ರೂಪದಲ್ಲಿ ನೀಡಿದರು.

ಮೇ 3 ರವೆರೆಗೆ ನಿಷೇಧಾಜ್ಞೆ ಪ್ರಾರ್ಥನೆ ಹಾಗೂ ಸಮೂಹ ಒಗ್ಗೂಡುವಿಕೆ ನಿಷೇಧ

ದಾವಣಗೆರೆ ಮಾ.23 ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 14 ರಿಂದ ಮೇ 3 ರವೆರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಶುಶ್ರೂಷಾ ಉದ್ದೇಶಗಳನ್ನು, ಶಾಸನಬದ್ಧ ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ ಸಿಆರ್‍ಪಿಸಿ ಸೆಕ್ಷನ್ 144…

ಏ.14 ರಿಂದ ಮೇ.03 ರವರೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನೀಷೇಧ

ದಾವಣಗೆರೆ ಏ.15 ಕೋವಿಡ್-19 ನಿಯಂತ್ರಣ ಹಿನ್ನಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲಾದ್ಯಂತ ಏ.14 ರ ಮಧ್ಯರಾತ್ರಿ ಯಿಂದ ಮೇ.03 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ಅಬಕಾರಿ ಕಾಯ್ದೆ 1965ರ ಕಲಂ 21(1) ರಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ…

ಡಾ!! ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ 1100 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ.

ಮಹಾನಗರಪಾಲಿಕೆಯ 11 ನೇ ವಾರ್ಡಿನ ಕಾರ್ಪೊರೇಟರ್ ಸೈಯದ್ ಚಾರ್ಲಿ ರವರ ವತಿಯಿಂದ 1100 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆಹಾರ ಕಿಟ್ ಅನ್ನು ಶಾಸಕರಾದ ಡಾ!! ಶಾಮನೂರು ಶಿವಶಂಕರಪ್ಪರವರು 11 ನೇ ವಾರ್ಡ್ ನ ಬಡ ಕುಟುಂಬಗಳಿಗೆ ವಿತರಿಸಿದರು.…

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸರಳ ಆಚರಣೆ

ದಾವಣಗೆರೆ ಏ.14. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಪಂಚಾಯತ್…

ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಕೊರೊನಾ ಸೋಂಕು: ಖಚಿತಪಟ್ಟ ಮೂರು ಪ್ರಕರಣದಲ್ಲಿ ಮೂವರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ದಾವಣಗೆರೆ ಏ.14 ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (ಛಿoviಜ-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (PಊಇIಅ) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ.…

ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರ ನಿಧನಕ್ಕೆ ಎಸ್.ಎಸ್.ಮತ್ತು ಎಸ್ಸೆಸ್ಸೆಂ ಸಂತಾಪ

ದಾವಣಗೆರೆ: ಕೇಂದ್ರದ ಮಾಜಿ ಸಚಿವರಾದ ಎಂ.ವಿ.ರಾಜಶೇಖರನ್ ಅವರ ನಿಧನಕ್ಕೆ ಮಾಜಿ ಸಚಿವರೂ, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಸ್.ನಿಜಲಿಂಗಪ್ಪನವರ ಅಳಿಯ ಎಂ.ವಿ.ರಾಜಶೇಖರನ್ ಅವರು ರಾಜ್ಯಸಭಾ ಸದಸ್ಯರಾಗಿ,…

ಕೊರೊನಾ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಕೊರೊನಾ ವಿರುದ್ದ ಸಮರ ಸಾರಲು ಎಲ್ಲರೂ ಕೈಜೋಡಿಸಬೇಕು: ಬಿ.ಎ.ಬಸವರಾಜ

ದಾವಣಗೆರೆ, ಏ.13ಕಾರಿಗಳು, ಜನಪ್ರತಿನಿಧಿಗಳು ಹಾಗೂ ದಾನಿಗಳು ಸೇರಿದಂತೆ ಎಲ್ಲರೂ ಕೈಜೋಡಿಸಬೇಕು. ಜಿಲ್ಲೆಯು ಸರ್ಕಾರದ ನಿರ್ದೇಶನದಂತೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೊರೊನಾ ಮುಕ್ತ ಜಿಲ್ಲೆಯಾಗಿಸುವಲ್ಲಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ಕಟ್ಟಡ ಕಾರ್ಮಿಕರು, ವಲಸಿಗರು ಸೇರಿದಂತೆ ಬಡವರಿಗೆ ಊಟ, ವಸತಿ ಸೇರಿದಂತೆ ಎಲ್ಲ ರೀತಿಯ…

You missed