Category: ದಾವಣಗೆರೆ

ಅಗತ್ಯ ಸೇವೆಗಳ ನಿರ್ವಹಣೆಗೆ ತಾಲ್ಲೂಕುಗಳಲ್ಲಿ ಕಮಾಂಡರ್‍ಗಳ ನೇಮಕ

ದಾವಣಗೆರೆ ಮಾ.28 ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆ ನಿಯಂತ್ರಣ ಹಿನ್ನೆಲೆ ಆರೋಗ್ಯ ಸೌಲಭ್ಯಗಳು ಸೇರಿದಂತೆ ಅಗತ್ಯ ಸೇವೆಗಳು ಮತ್ತು ಸರಬರಾಜನ್ನು ಖಾತ್ರಿಪಡಿಸುವ ಕುರಿತಂತೆ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 26ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಅನುಸರಿಸಿ ಜಿಲ್ಲಾಧಿಕಾರಿ ಮಹಾಂತೇಶ…

ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್‍ಗಳ ನಿಷೇಧ

ದಾವಣಗೆರೆ ಮಾ.28 ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಮುಂಜಾಗ್ರಾತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಪೆಟ್ರೋಲ್ ಬಂಕ್‍ಗಳನ್ನು ಮುಚ್ಚುವುದು ಅತ್ಯವಶ್ಯಕವಾಗಿದ್ದು ಸಿಆರ್‍ಪಿಸಿ ಕಾಯ್ದೆ 1973 ರ 133 ರನ್ವಯ ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್‍ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ…

ಅಸಂಘಟಿತ ಕಾರ್ಮಿಕರ ಪಟ್ಟಿ ಕೊಡಿ – ಯಾರು ಉಪವಾಸ ಬೀಳದಂತೆ ನೋಡ್ಕೋತಿವಿ : ಜಿಲ್ಲಾಧಿಕಾರಿ

ದಾವಣಗೆರೆ, ಮಾ.28 – ಜಿಲ್ಲೆಯಲ್ಲಿರುವ ಎಲ್ಲ ಸಂಘಟಿತ/ಅಸಂಘಟಿತ ಕಾರ್ಮಿಕರು ಉಪವಾಸ ಇರದಂತೆ ಹಾಗೂ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಮ್ಮ ಜಿಲ್ಲಾಡಳಿತ ಶ್ರಮಿಸುತ್ತದೆ. ಇದಕ್ಕಾಗಿ ಅಸಂಘಟಿತ ಕಾರ್ಮಿಕರ ಬಗ್ಗೆ ಮಾಹಿತಿ ನೀಡಿ ಸಹಕರಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಇಂದು…

ದಿನಸಿ, ತರಕಾರಿ, ಹಾಲು, ಹಣ್ಣು ವರ್ತಕರ ಸಭೆ ಜನರ ಆರೋಗ್ಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ, ಸಹಕರಿಸಿ : ಜಿಲ್ಲಾಧಿಕಾರಿ

ದಾವಣಗೆರೆ ಮಾ.26 ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಜನರ ಮೇಲೆ ದರ್ಪ ತೋರಿಸುತ್ತಿಲ್ಲ. ಜನರ ಆರೋಗ್ಯವನ್ನು ಕಾಪಾಡಬೇಕೆಂಬ ಹಿತದೃಷ್ಟಿಯಿಂದ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರ ಮೂಲಕ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಈ ಎಲ್ಲಾ ಕ್ರಮಗಳನ್ನು ಆದೇಶಿಸಿದ್ದು, ಜನರು 21 ದಿನಗಳು…

ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಕೊರೊನಾ ಸೋಂಕು : ಜಿಲ್ಲೆಯಲ್ಲಿ ಒಂದು ಖಚಿತ ಪ್ರಕರಣ

ದಾವಣಗೆರೆ ಮಾ.26 ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ(PHEIC)) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ. ವಿಶ್ವ…

ದಾವಣಗೆರೆ ಅಗತ್ಯ ಸೇವೆಗಳ ಸಿಬ್ಬಂದಿಗಳ ಕಾರ್ಯನಿರ್ವಹಣೆ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಪಾಸ್ ವಿತರಣೆ

ದಾವಣಗೆರೆ ಮಾ.25 ಕೊರೊನಾ ಸೋಂಕು ತಡೆ ಹಿನ್ನೆಲೆಯಲ್ಲಿ ಇಡೀ ದೇಶ ಲಾಕ್‍ಡೌನ್ ಆಗಿದೆ. ಆದರೆ ಅಗತ್ಯ ಸೇವೆಗಳ ಪೂರೈಕೆ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ ಅಗತ್ಯವಿರುವ ಇಲಾಖೆ/ಸಂಸ್ಥೆಗಳು/ಸೇವೆಗಳ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ಕಚೇರಿಯಿಂದ ಪಾಸ್‍ಗಳನ್ನು ವಿತರಿಸಲಾಗುತ್ತಿದೆ. ಅಗತ್ಯ ಸೇವೆಗಳಾದ ಖಾಸಗಿ ಸೆಕ್ಯೂರಿಟಿ ಗಾಡ್ರ್ಸ್, ಪೆಟ್ರೋಲ್,…

ವಿಡಿಯೋ ಕಾನ್ಫರೆನ್ಸ್‍ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಕೊರೊನಾ ತಡೆಗೆ ಯುದ್ದೋಪಾದಿಯಲ್ಲಿ ತಯಾರಿ ನಡೆಸಲು ಸೂಚನೆ

ದಾವಣಗೆರೆ ಮಾ.25 ಇಂದು ನಡೆದ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್‍ರವರು ಮಾತನಾಡಿ, ಕೊರೊನಾ ವೈರಸ್(ಕೋವಿಡ್-19) ಒಂದು ಹೊಸ ವೈರಸ್ ಆಗಿರುವ ಕಾರಣ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಬೇಕಿದೆ ಹಾಗೂ ಎಲ್ಲೆಡೆ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಕೊಂಡು ಕೊರೊನಾ ವಿರುದ್ದ…

ಜನತಾ ಕಪ್ರ್ಯೂನಲ್ಲೂ ಕಾರ್ಯನಿರ್ವಹಿಸಿದ ಪೌರಕಾರ್ಮಿಕರು ಅಭಿನಂದನಾರ್ಹರು: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್

ದಾವಣಗೆರೆ: ಮಾರಕ ಕೊರೋನಾ ವೈರಸ್ ವಿರುದ್ದ ಇಂದು ದೇಶಾದ್ಯಂತ ಜನತಾ ಕಪ್ರ್ಯೂಗೆ ವ್ಯಾಪಕ ಬೆಂಬಲ ನೀಡಿದ ದಾವಣಗೆರೆ ಮಹಾಜನತೆಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಪ್ರ್ಯೂ ಇದ್ದರೂ ಸಹ ದಾವಣಗೆರೆ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಮ್ಮ ಎಂದಿನ ಸ್ವಚ್ಚತಾ ಕಾರ್ಯದಲ್ಲಿ…

ದಾವಣಗೆರೆ ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಸೋಂಕು ಇಲ್ಲ : ಡಿಸಿ

ದಾವಣಗೆರೆ ಮಾ.21 ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್(covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ((PHEIC) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ. 2020 ರ…

ದಾವಣಗೆರೆ ಕೊರೊನಾ ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆ ವಿವಿಧ ಇಲಾಖೆಗಳ ಸೇವೆ ಮುಂದೂಡಿಕೆ

ದಾವಣಗೆರೆ, ಮಾ.20 ಜಿಲ್ಲೆಯಾದ್ಯಂತ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ-2019) ಸೋಂಕು ಹರಡದÀಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಇಲಾಖೆಗಳ ಸೇವೆಗಳನ್ನು ಮಾ.31 ರವರೆಗೆ ಮುಂದೂಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲೆ ವ್ಯಾಪ್ತಿಯ ವಿವಿಧ ಸೇವೆಗಳನ್ನು ಒದಗಿಸುತ್ತಿರುವ ಅಟಲ್ ಜೀ…