Category: ದಾವಣಗೆರೆ

ದಾವಣಗೆರೆ ಸಬ್‍ರಿಜಿಸ್ಟ್ರಾರ್‍ಗಳಿಗೆ ಕಾರಣ ಕೇಳಿ ನೋಟಿಸ್

ದಾವಣಗೆರೆ ಮಾ.19 ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ದಾವಣಗೆರೆ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಮಯದಲ್ಲಿ ಕಚೇರಿಯಲ್ಲಿ ಹೆಚ್ಚಿನ ಜನಸಂದಣಿ ಇದ್ದು, ಸಬ್ ರಿಜಿಸ್ಟ್ರಾರ್‍ಗಳಾದ ಬಾಲಕೃಷ್ಣ ಮತ್ತು ಸುಬ್ರಹ್ಮಣ್ಯ ಇವರಿಬ್ಬರೂ ಕಚೇರಿಗೆ ಹಾಜರಾಗಿರಲಿಲ್ಲ.…

ದಾವಣಗೆರೆ ಪಕ್ಷಿಗಳ ಅಸಹಜ ಸಾವು ಕಂಡು ಬಂದಲ್ಲಿ ಸಹಾಯವಾಣಿಗೆ ಕರೆ ಮಾಡಿ ಹಕ್ಕಿಜ್ವರ : ಗ್ರಾಮಸ್ಥರು ಕಲ್ಲಿಂಗ್‍ಗೆ ಸಹಕರಿಸಬೇಕು

ಮಾ.19 ಹಕ್ಕಿಜ್ವರ ಕಂಡು ಬಂದ ಹರಿಹರ ತಾಲ್ಲೂಕಿನ ಬನ್ನಿಕೋಡು ಸೇರಿದಂತೆ ಸುತ್ತಮುತ್ತ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿ/ಸಿಬ್ಬಂದಿಗಳು ವೈಜ್ಞಾನಿಕ ರೀತಿಯಲ್ಲಿ ಕೋಳಿಗಳನ್ನು ನಾಶಪಡಿಸುವಂತೆ(ಕಲ್ಲಿಂಗ್) ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಗ್ರಾಮಸ್ಥರು ತಮ್ಮ ಕೋಳಿಗಳನ್ನು ಕಲ್ಲಿಂಗ್‍ಗಾಗಿ ನೀಡುವ ಮೂಲಕ ಸಹಕರಿಸಬೇಕು. ಕೆಲವು ಗ್ರಾಮಸ್ಥರು…

ದಾವಣಗೆರೆ 15 ವರ್ಷಗಳಿಗೊಮ್ಮೆ ವಾಹನ ನವೀಕರಣ ಮಾಡಿಸಬೇಕು: ತಪ್ಪಿದಲ್ಲಿ ದಂಡ ವಿಧಿಸಿ ಕಾನೂನು ಕ್ರಮ

ದಾವಣಗೆರೆ ಮಾ.17 ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988 ಕಲಂ (41)(7) ರ ಅನ್ವಯ ಸಾರಿಗೇತರ (ನಾನ್ ಟ್ರಾನ್ಸ್‍ಪೋರ್ಟ್) ವಾಹನಗಳನ್ನು ನೋಂದಣಿ ದಿನಾಂಕದಿಂದ 15 ವರ್ಷಗಳಿಗೊಮ್ಮೆ ನವೀಕರಣ ಮಾಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ನೋಂದಣಿಗೊಳ್ಳದ ವಾಹನಗಳು ರಸ್ತೆ…

H5N1 ಹಕ್ಕಿಜ್ವರ ಸೋಂಕು ತಗುಲಿದ ಕೋಳಿಗಳನ್ನು ವೈಜ್ಞಾನಿಕ ರೀತಿಯಲ್ಲಿ ನಾಶ : ಸಚಿವ ಪ್ರಭು ಚವ್ಹಾಣ್

ದಾವಣಗೆರೆ, ಮಾ.17 ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡ ಗ್ರಾಮದಲ್ಲಿ 157 ಕುಟುಂಬಗಳಲ್ಲಿ 1167 ನಾಟಿ ಕೋಳಿಗಳು ಹಾಗೂ ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಕುಂಬಾರಕೊಪ್ಪಲು ಗ್ರಾಮದಲ್ಲಿರುವ ಮಾಂಸದ ಕೋಳಿ ಫಾರ್ಮ್(ಅಶ್ವಿನಿ ಕೋಳಿ ಫಾರಂ)ನಲ್ಲಿರುವ ಸುಮಾರು 455 ಮಾಂಸದ ಕೋಳಿಗಳನ್ನು ಮತ್ತು 4500…

ಮಾಸ್ಕ್ ಮತ್ತು ಸ್ಯಾನಿಟೈಸರ್ ಅಗತ್ಯ ವಸ್ತುಗಳೆಂದು ಘೋಷಣೆ

ದಾವಣಗೆರೆ, ಮಾ.17 ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ಕೊರೊನಾ (ಕೋವಿಡ್-19) ಸೋಂಕು ಹರಡುವಿಕೆಯನ್ನು ಸಾಂಕ್ರಾಮಿಕ ಪಿಡುಗು ಎಂದು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಕೊರೊನಾ (ಕೋವಿಡ್-19) ಸೋಂಕು ಹರಡುವಿಕೆಯನ್ನು ತಡೆಯಲು ಬಳಸುವ ವೈಯಕ್ತಿಕ ಸುರಕ್ಷತಾ ಸಾಧನಗಳಾದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು…

ಕೊರೋನಾ ವೈರಸ್ ಸೋಂಕು ತಡೆಗಟ್ಟುವಿಕೆಗೆ ಮತ್ತು ನಿಯಂತ್ರಣಕ್ಕೆ ಮುನ್ನಚ್ಚರಿಕೆ ಕ್ರಮಗಳನ್ನು ಪಾಲಿಸಲು ಡಿಸಿ ಸೂಚನೆ

ರಾಜ್ಯ ಸರ್ಕಾರದ ಆದೇಶಗಳು ಮತ್ತು ಸುತ್ತೋಲೆಗಳನ್ವಯ ಕೊರೊನಾ ವೈರಸ್(ಅಔಗಿIಆ-19)ಸೋಂಕನ್ನು ತಡೆಗಟ್ಟಲು ಮತ್ತು ನಿಯಂತ್ರಣಕ್ಕೆ ಈ ಕೆಳಕಂಡಂತೆ ಕ್ರಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ. • ದಾವಣಗೆರೆ ಜಿಲ್ಲೆಗೆ ಆಗಮಿಸುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರನ್ನು (ಭಾರತೀಯರು ಹಾಗೂ ವಿದೇಶಿಯರು)…

ಎಲ್ಲ ಇ.ಸಿ.ಓ.,ಸಿ.ಆರ್.ಪಿ.,ಯವರು ತಮ್ಮ ವಲಯ/ಕ್ಲಸ್ಟರ್ ನ ಎಲ್ಲ ಶಾಲೆಗಳಿಗೆ ಮಾಹಿತಿ ನೀಡಿ 1ರಿಂದ 6 ನೇ ತರಗತಿಗಳಿಗೆ 14.3.20 ರಿಂದ ರಜೆ ಘೋಷಿಸಲು,

ಎಲ್ಲ ಇ.ಸಿ.ಓ.,ಸಿ.ಆರ್.ಪಿ.,ಯವರು ತಮ್ಮ ವಲಯ/ಕ್ಲಸ್ಟರ್ ನ ಎಲ್ಲ ಶಾಲೆಗಳಿಗೆ ಮಾಹಿತಿ ನೀಡಿ 1ರಿಂದ 6 ನೇ ತರಗತಿಗಳಿಗೆ 14.3.20 ರಿಂದ ರಜೆ ಘೋಷಿಸಲು, 7,8,9 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಸ್ಥಗಿತಗೊಳಿಸಿ ಪರೀಕ್ಷಾ ದಿನಗಳಂದು ಮಾತ್ರ ಹಾಜರಾಗುವಂತೆ ಕ್ರಮಕೈಗೊಳ್ಳಲು, 23.3.20 ರೊಳಗೆ…

ಕೊಂಡಜ್ಜಿ ಗ್ರಾಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮ ಉದ್ಘಾಟನೆ; ಎಸ್.ಎ ರವೀಂದ್ರನಾಥ್

ಹಳ್ಳಿಯವರನ್ನು ನೋಡಿ ಬದುಕುವುದನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಎಸ್ ಎ ರವೀಂದ್ರನಾಥ್ ಕಿವಿ ಮಾತು ಹೇಳಿದ್ದರು. ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮಾ 09 ರಂದು ಕೊಂಡಜ್ಜಿ ಗ್ರಾಮದಲಿ 2019-20 ನೇ ಸಾಲಿನ ರಾಷ್ಟ್ರೀಯ ಸೇವಾ…

ಹೋಳಿ ಹಬ್ಬದಲ್ಲಿ ಸಾರ್ವಜನಿಕು ಪಾಲಿಸಬೇಕಾದ

ದಾವಣಗೆರೆ, ಮಾ.09 ಮಾ.9 ರಂದು ಕಾಮದಹನ ಮತ್ತು ಮಾ. 10 ರಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಈ ಸಾರ್ವಜನಿಕರು ಕೆಳಕಂಡ ಸೂಚನೆಗಳನ್ನು ಪಾಲಿಸಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ಯಾವುದೇ…

ಅಟಲ್‍ಜೀ ಜನಸ್ನೇಹಿ ಯೋಜನೆಯಡಿಯಲ್ಲಿ ನಗರದಲ್ಲಿ ಇ-ಕ್ಷಣ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

ಸಾರ್ವಜನಿಕರು ಶಾಲೆ, ಕಾಲೇಜು, ಉದ್ಯೋಗಕ್ಕಾಗಿ ಹಾಜರುಪಡಿಸಲು ಅಗತ್ಯವಿರುವಂತಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೂಡಲೇ ಓವರ್ ದ ಕೌಂಟರ್ ತಂತ್ರಾಂಶದ ಮೂಲಕ ಪ್ರಮಾಣ ಪತ್ರಗಳನ್ನು ವಿತರಿಸಲು ದಾವಣಗೆರೆ ನಗರಗದಲ್ಲಿ ಇ-ಕ್ಷಣ ಯೋಜನೆಯನ್ನು ಜಾರಿ ಮಾಡುಲಾಗುತ್ತಿದೆ. ಆದ್ದರಿಂದ ರೇಷನ್…