ದಿನಸಿ, ತರಕಾರಿ, ಹಾಲು, ಹಣ್ಣು ವರ್ತಕರ ಸಭೆ ಜನರ ಆರೋಗ್ಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ, ಸಹಕರಿಸಿ : ಜಿಲ್ಲಾಧಿಕಾರಿ
ದಾವಣಗೆರೆ ಮಾ.26 ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಜನರ ಮೇಲೆ ದರ್ಪ ತೋರಿಸುತ್ತಿಲ್ಲ. ಜನರ ಆರೋಗ್ಯವನ್ನು ಕಾಪಾಡಬೇಕೆಂಬ ಹಿತದೃಷ್ಟಿಯಿಂದ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರ ಮೂಲಕ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಈ ಎಲ್ಲಾ ಕ್ರಮಗಳನ್ನು ಆದೇಶಿಸಿದ್ದು, ಜನರು 21 ದಿನಗಳು…