Category: ದಾವಣಗೆರೆ

ಮಳೆಯಿಂದಾಗಿ ಹಾನಿಗೊಳಗಾದ ಆನೆಕೊಂಡ ಗ್ರಾಮಕ್ಕೆ ಪಾಲಿಕೆ ವಿಪಕ್ಷ ನಾಯಕರ ಭೇಟಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆನೆಕೊಂಡ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ 58ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕರಾದ ಎ.ನಾಗರಾಜ್ ಅವರು ಭೇಟಿ ನೀಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ||…

ಕೆಲವು ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಕೆ- ಲಾಕ್‍ಡೌನ್ ನಿಯಮ ಸಮರ್ಪಕ ಪಾಲನೆಗೆ ಜಿಲ್ಲಾಧಿಕಾರಿ ಮನವಿ

ದಾವಣಗೆರೆ, ಏ.23 ಕೊರೊನಾ ವೈರಸ್ ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‍ಡೌನ್ ಅವಧಿಯನ್ನು ಮೇ 3 ರವರೆಗೆ ವಿಸ್ತರಿಸಿದ್ದು ಈ ಸಂದರ್ಭದಲ್ಲಿ ಸರ್ಕಾರ ಕೆಲವು ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ. ಆಯ್ದ ವಲಯಗಳಲ್ಲಿ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು, ಜಿಲ್ಲೆಯ ಜನತೆ ಲಾಕ್‍ಡೌನ್ ವೇಳೆ ಸಮರ್ಪಕವಾಗಿ…

ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಶಿವಗಂಗಾ ರವರು ವೈಯಕ್ತಿಕವಾಗಿ 27ನೇ ವಾರ್ಡ್ ನ ಬಡಕುಟುಂಬಗಳಿಗೆ

ಕಾರೋನ ವೈರಸ್ ನಿಂದ ಬಡವರು ಮತ್ತು ಮಧ್ಯಮ ವರ್ಗದವರು ತುಂಬಾ ಕಷ್ಟ ಅನುಭವಿಸುತ್ತಿದ್ದು, ಇದನ್ನು ಮನಗೊಂಡ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಶಿವಗಂಗಾ ರವರು ವೈಯಕ್ತಿಕವಾಗಿ 27ನೇ ವಾರ್ಡ್ ನ ಬಡಕುಟುಂಬಗಳಿಗೆ 1000 ದಿನಬಳಕೆ ವಸ್ತುಗಳ ಆಹಾರ ಕಿಟ್ ,…

ಆಡಳಿತದೊಂದಿಗೆ ಕೈ ಜೋಡಿಸಿ ಕೊರೊನಾ ನಿರ್ಮೂಲನೆಗೆಮನೆಯಲ್ಲೇ ನಮಾಜ್ ಮಾಡೋಣ

ಆಡಳಿತದೊಂದಿಗೆ ಕೈ ಜೋಡಿಸಿ ಕೊರೊನಾ ನಿರ್ಮೂಲನೆಗೆಮನೆಯಲ್ಲೇ ನಮಾಜ್ ಮಾಡೋಣ ಆಕಾಶಯಾನಿಗರಿಂದದೂರವಿದ್ದು ದೇಶ ರಕ್ಷಿಸೋಣ ದೇಶದ ಆಡಳಿತ ಯಂತ್ರ ಸಂಪೂರ್ಣ ಕೊರೊನಾ ವೈರಾಣು ಹರಡುವುದನ್ನು ತಡೆಯಲು ಹಗಲಿರುಳು ಶ್ರಮಿಸುತ್ತಿದೆ. ಪೊಲೀಸ್ ಇಲಾಖೆ, ಅರೆಸೇನಾಪಡೆ, ಆರೋಗ್ಯ ಇಲಾಖೆ ವೈದ್ಯರು, ಸ್ವಯಂ ಸೇವಾ ಸಂಘಟನೆ ಕಾರ್ಯಕರ್ತರು,…

ತಂಬಾಕು ಉತ್ಪನ್ನ ಮಾರಾಟ ನಿಷೇಧ ಹಿನ್ನೆಲೆ ದಾಳಿ ತಂಬಾಕು ವಶ

ದಾವಣಗೆರೆ ಏ.22 ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಾವಣಗೆರೆ ಇವರ ಆದೇಶದಂತೆ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ರೋಗವು ಹತೋಟಿಗೆ ಬರುವವರೆಗೂ ದಾವಣಗೆರೆ ಜಿಲ್ಲೆಯಾದ್ಯಂತ ಪಾನ್ ಮಸಾಲ, ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮತ್ತು…

ಏ. 24 ರಂದು ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ದಾವಣಗೆರೆ ಏ.22 ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ತಜ್ಞವೈದ್ಯರ ಹುದ್ದೆಗಳಿಗೆ ಎದುರಾಗಿ ಹಾಗೂ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವೈದ್ಯರನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ…

ಜಿಲ್ಲಾ ಮಳೆ ವಿವರ

ದಾವಣಗೆರೆ ಏ.22 ಜಿಲ್ಲೆಯಲ್ಲಿ ಏಪ್ರಿಲ್ 21 ರಂದು 3.0 ಮಿ.ಮೀ ಮಳೆಯಾಗಿದ್ದು, ಒಟ್ಟಾರೆ ರೂ.55 ಸಾವಿರ ನಷ್ಟ ಸಂಭವಿಸಿದೆ. ಚನ್ನಗಿರಿಯಲ್ಲಿ ವಾಡಿಕೆ 1.0 ಮಿ.ಮೀ ಇದ್ದು 5.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆಯಲ್ಲಿ 1.0 ಮಿ.ಮೀ ವಾಡಿಕೆಗೆ 4.0 ಮಿ.ಮೀ ವಾಸ್ತವ…

ಕೊರೊನಾ ಒಂದೂ ಪ್ರಕರಣ ವರದಿಯಾಗದಂತೆ ಎಲ್ಲ ಅಧಿಕಾರಿಗಳು ಕ್ರಮ ವಹಿಸಿ: ಸಚಿವ ಬಿ.ಎ.ಬಸವರಾಜ

ದಾವಣಗೆರೆ ಏ.21 ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇನ್ನೂ ಹೆಚ್ಚಿನದಾಗಿ ಕೆಲಸವನ್ನು ನಿರ್ವಹಿಸಬೇಕು. ಮತ್ತು ಕೊರೊನಾ ಹೊಸ ಪ್ರಕರಣಗಳು ದಾಖಲಾಗದಂತೆ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಇನ್ನು ಮುಂದೆಯೂ ಒಂದೂ ಪ್ರಕರಣ ದಾಖಲಾಗದಂತೆ ಕಾರ್ಯವನ್ನು ನಿರ್ವಹಿಸಬೇಕು…

ಕಾಂಗ್ರೆಸ್ ಪಕ್ಷದ 32 ಜನ ಕಾರ್ಯಕರ್ತರುಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು

ದಾವಣಗೆರೆ ಜಿಲ್ಲೆ ;- ಏ 21 ಕೆ.ಪಿ.ಸಿ.ಸಿ ರಾಜ್ಯ ಘಟಕದ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರ ಆದೇಶದ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಯುವ ಘಟಕ ಹಾಗೂ ಎನ್.ಎಸ್.ಯು.ಐ ವತಿಯಿಂದ ಜಿಲ್ಲಾ ಚಿಗಟೇರಿ ಸರ್ಕಾರಿ ಆಸ್ಪತ್ರೆಯ ರಕ್ತ ನಿಧಿ…

ಕೋವಿಡ್ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ದರಾಗಿರಬೇಕು : ಜಿಲ್ಲಾಧಿಕಾರಿ

ದಾವಣಗೆರೆ ಏ.20 ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಪಾಸಿಟಿವ್ ಪ್ರಕರಣ ಇಲ್ಲದಿದ್ದರೂ, ಸರ್ಕಾರದ ಆದೇಶದಂತೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳು ಅಗತ್ಯಕ್ಕಿಂತ ಹೆಚ್ಚಾಗಿ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ದರಾಗಿರಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಇಂದು…