ಭತ್ತ ಕಟಾವು ಯಂತ್ರಗಳ ದರ ನಿಗದಿ
ದಾವಣಗೆರೆ, ಏ.18 ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನ ಭತ್ತದ ಬೆಳೆಯು ಕಾಳು ಕಟ್ಟುವ ಹಂತದಿಂದ ಕಾಳು ಬಲಿಯುವ ಹಂತದಲ್ಲಿದ್ದು, ಇನ್ನೇರಡರಿಂದ ಮೂರು ವಾರಗಳಲ್ಲಿ ಭತ್ತದ ಬೆಳೆಯ ಕಟಾವು ಪ್ರಾರಂಭವಾಗುತ್ತದೆ. ಬೇಸಿಗೆ ಹಂಗಾಮಿನಲ್ಲಿ 54377 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದೆ. ರೈತರು…
